Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ನಯನ ಸಭಾಂಗಣದಲ್ಲಿ ರಂಗಸಂಗೀತ, ಅಭಿನಂದನೆ, ನಾಟಕಗಳ ಪ್ರದರ್ಶನ | ಜನವರಿ 11ರಂದು
    Cultural

    ಬೆಂಗಳೂರಿನ ನಯನ ಸಭಾಂಗಣದಲ್ಲಿ ರಂಗಸಂಗೀತ, ಅಭಿನಂದನೆ, ನಾಟಕಗಳ ಪ್ರದರ್ಶನ | ಜನವರಿ 11ರಂದು

    January 9, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘಟನೆಗಳಾದ ರಂಗಚಂದಿರ ಟ್ರಸ್ಟ್ ಮತ್ತು ರಂಗನಾಯಕ ಟ್ರಸ್ಟ್ ಆಯೋಜಿಸಿರುವ ರಂಗಜಂಗಮ ಸಿ.ಜಿ.ಕೆ. ಮತ್ತು ಟೆಲಿಕಾಂ ದತ್ತಾತ್ರೇಯರವರ ನೆನಪಿನ ಅಂಗವಾಗಿ ರಂಗಸಂಗೀತ, ಅಭಿನಂದನೆ ಮತ್ತು ನಾಟಕಗಳ ಪ್ರದರ್ಶನವು ದಿನಾಂಕ 11-01-2024ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ನಯನ ಸಭಾಂಗಣದಲ್ಲಿ ನಡೆಯಲಿದೆ.

    ಕನ್ನಡ ಮತ್ತು ಸಂಸ್ಕೃತಿ ತಂಡದ ಜಿಲ್ಲಾಧ್ಯಕ್ಷರಾದ ಶ್ರೀ ಎನ್.ಆರ್. ಹೆಗಡೆ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಲೋಕದಲ್ಲಿ ವಿವಿಧ ಪ್ರಶಸ್ತಿ ಪಡೆದ ಪುರಸ್ಕೃತರಿಗೆ ಸನ್ಮಾನ ನಡೆಯಲಿದೆ. ಇದೇ ಸಂದರ್ಭದಲ್ಲಿ ಬೇಲೂರು ಕೃಷ್ಣಮೂರ್ತಿ ರಚನೆಯ ಜಿ.ಪಿ.ಒ. ಚಂದ್ರು ನಿರ್ದೇಶನದ ‘ಕುದುರೆ ಮೊಟ್ಟೆ’ ಎಂಬ ಕಿರುನಾಟಕ ಮತ್ತು ಡಾ. ಬೇಲೂರು ರಘುನಂದನ್ ರಚನೆ, ಗೀತೆ ರಚನೆಯ ಹಾಗೂ ಕೃಷ್ಣಮೂರ್ತಿ ಕವತ್ತಾರ್ ರಂಗವಿನ್ಯಾಸ, ಸಂಗೀತ ನಿರ್ದೇಶನದ ಸವಿಗಾನ ಸವಿತಕ್ಕ ಅಭಿನಯಿಸುವ ‘ಉಧೋ ಉಧೋ ಎಲ್ಲವ್ವ’ ಏಕವ್ಯಕ್ತಿ ರಂಗಪ್ರಯೋಗ ಪ್ರದರ್ಶನಗೊಳ್ಳಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಅಮೃತ ವಿದ್ಯಾಲಯಂ ಆವರಣದಲ್ಲಿ ಯುವದಿನದ ಅಂಗವಾಗಿ ‘ಯುವ ಸಾಹಿತ್ಯ ಸಮ್ಮೇಳನ 2024’ | ಜನವರಿ 13
    Next Article ಪುತ್ತೂರಿನ ಹಿರೇಬಂಡಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ‘ಗ್ರಾಮ ಸಾಹಿತ್ಯ ಸಂಭ್ರಮ’
    roovari

    Add Comment Cancel Reply


    Related Posts

    ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಿರಿಯ ಚೇತನ ಪ್ರೊ. ಹೇರಂಜೆ ಕೃಷ್ಣ ಭಟ್ಟರ ನುಡಿ ನಮನ

    May 21, 2025

    ಕರ್ನಾಟಕ ನಾಟಕ ಅಕಾಡೆಮಿಯಿಂದ ತಿಂಗಳ ನಾಟಕ ಸಂಭ್ರಮ

    May 21, 2025

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025

    ನಟನ ರಂಗಶಾಲೆಯಿಂದ ‘ರಂಗಭೂಮಿ ಡಿಪ್ಲೋಮಾ’ಗೆ ಆಹ್ವಾನ | ಮೇ 25

    May 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.