Subscribe to Updates

    Get the latest creative news from FooBar about art, design and business.

    What's Hot

    ಕವನ | ಅನುಬಂಧ

    June 17, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ದ್ರೋಪತಿ ಹೇಳ್ತವ್ಳೆ’ ನಾಟಕ ಪ್ರದರ್ಶನ | ಜೂನ್ 19

    June 17, 2025

    ಇಂದ್ರಾಳಿ ಯಕ್ಷಗಾನ ಕೇಂದ್ರದವರಿಂದ ‘ಜಾಂಬವತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ

    June 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡಿನ ಪದ್ಮಗಿರಿ ಕಲಾಕುಟೀರದಲ್ಲಿ ‘ರಸ ಪಯಸ್ವಿನಿ’ | ನವಂಬರ್ 19 ರಂದು
    Cultural

    ಕಾಸರಗೋಡಿನ ಪದ್ಮಗಿರಿ ಕಲಾಕುಟೀರದಲ್ಲಿ ‘ರಸ ಪಯಸ್ವಿನಿ’ | ನವಂಬರ್ 19 ರಂದು

    November 16, 2023Updated:November 17, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕಾಸರಗೋಡಿನ ಸಾಮಾಜಿಕ – ಸಾಂಸ್ಕೃತಿಕ ಸಂಸ್ಥೆ ರಂಗಚಿನ್ನಾರಿ ಕಾಸರಗೋಡು (ರಿ.) ಇದರ ಮಹಿಳಾ ಘಟಕ ನಾರಿ ಚಿನ್ನಾರಿಯ 11ನೇ ಸರಣಿ ಕಾರ್ಯಕ್ರಮ ‘ರಸ ಪಯಸ್ವಿನಿ’ ದಿನಾಂಕ 19-11-2023ರ ಆದಿತ್ಯವಾರ ಬೆಳಗ್ಗೆ 9.30 ರಿಂದ ಕಾಸರಗೋಡಿನ ಕರಂದಕ್ಕಾಡಿನಲ್ಲಿರುವ ಪದ್ಮಗಿರಿ ಕಲಾಕುಟೀರದಲ್ಲಿ ನಡೆಯಲಿದೆ.

    ಕಾರ್ಯಕ್ರಮವನ್ನು ಹಿರಿಯ ಲೇಖಕಿ ಹಾಗೂ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಪ್ರಮೀಳಾ ಮಾಧವ್ ಉದ್ಘಾಟಿಸಲಿದ್ದು, ಅತಿಥಿಗಳಾಗಿ ತುಳು ಸಂಶೋಧಕಿ ಹಾಗೂ ಸಾಹಿತಿಯಾದ ಕುಶಾಲಾಕ್ಷಿ ಕುಲಾಲ್, ಗಾಯಕಿಯಾದ ಮಾಯಾ ಮುಕುಂದ ರಾಜ್ ನಾಯಕ್ ಹಾಗೂ ಮಾನವ ಹಕ್ಕು ಸಂರಕ್ಷಣಾ ಸಮಿತಿ ಅಧ್ಯಕ್ಷೆ ಮತ್ತು ಸಮಾಜ ಸೇವಕಿಯಾದ ಜುಲೇಖಾ ಮಾಹಿನ್ ಭಾಗವಹಿಸಲಿದ್ದಾರೆ.
    ಇದೇ ಸಂದರ್ಭದಲ್ಲಿ ಸಮಾಜ ಸೇವಕಿಯಾದ ಪ್ರಭಾವತಿ ಟೀಚರ್, ನಾಟಿ ವೈದ್ಯೆಯಾದ ಶ್ಯಾಮಲ ರೈ ಬೆಳ್ಳೂರು, ಮಲಯಾಳಂ ಲೇಖಕಿ ಆಲಿಸ್ ಟೀಚರ್ ಹಾಗೂ ರಂಗನಟಿ ಮತ್ತು ರಂಗ ನಿರ್ದೇಶಕಿಯಾದ ಮಾಲತಿ ಮಾಧವ್ ಕಾಮತ್ ಇವರಿಗೆ ಗೌರವಾರ್ಪಣೆ ನಡೆಯಲಿದೆ.
    ಸಭಾ ಕಾರ್ಯಕ್ರಮದ ಬಳಿಕ ಒಂದೇ ವೇದಿಕೆಯಲ್ಲಿ ನಾಲ್ಕು ಭಾಷೆಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

     

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯ ಅದಿತಿ ಆರ್ಟ್ ಗ್ಯಾಲರಿಯಲ್ಲಿ `ವಸಂತ ಕಲಾ’ ಪ್ರದರ್ಶನ
    Next Article ಕುವೆಂಪು ಶಿಕ್ಷಣ ಚೇತನ ಪ್ರಶಸ್ತಿ ಪ್ರದಾನ ಹಾಗೂ ಮಕ್ಕಳ ನಾಟಕ ಪ್ರದರ್ಶನ | ನವಂಬರ್ 18ರಂದು
    roovari

    Add Comment Cancel Reply


    Related Posts

    ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂದ ‘ಕೆ.ಎಂ.ಎ. ದಫ್ ಮುಟ್ಟ್’ ತಂಡ ಹಾಗೂ ಪ್ರದರ್ಶನ

    June 17, 2025

    ಲಕ್ಷ್ಮೀನಾರಾಯಣ ಕಾರಂತರಿಗೆ ತುಳುಕೂಟದ ವತಿಯಿಂದ ಅಭಿನಂದನೆ

    June 13, 2025

    ಮಂಗಳೂರು ವಿಶ್ವವಿದ್ಯಾನಿಲಯದ ‘ಸಂಭ್ರಮ 2025’ ಸಾಂಸ್ಕ್ರತಿಕ ಸ್ವರ್ಧೆ

    June 13, 2025

    ಬಿ.ಸಿ. ರೋಡಿನಲ್ಲಿ ‘ತುಳುವೆರೆನ ತುಳುನಾಡ ಸಂತೆ’ ತುಳು ಸಾಹಿತ್ಯ ಸಾಂಸ್ಕೃತಿಕ ರಂಗ | ಜೂನ್ 20, 21 ಮತ್ತು 22

    June 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.