Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬೆಂಗಳೂರಿನ ಸುಚಿತ್ರಾ ಫಿಲ್ಮ್ ಸೊಸೈಟಿಯಲ್ಲಿ ‘ಋತಮ್’ ಸಂಗೀತ ಸಂಜೆ | ಮೇ 16
    Music

    ಬೆಂಗಳೂರಿನ ಸುಚಿತ್ರಾ ಫಿಲ್ಮ್ ಸೊಸೈಟಿಯಲ್ಲಿ ‘ಋತಮ್’ ಸಂಗೀತ ಸಂಜೆ | ಮೇ 16

    May 12, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಬೆಂಗಳೂರಿನ ಆಧಾರಿತ ನೃತ್ಯ, ನಾಟಕ ಮತ್ತು ಸಂಗೀತ ತಂಡ ಕ್ರಾನಿಕಲ್ಸ್ ಆಫ್ ಇಂಡಿಯಾ ಇದರ ವತಿಯಿಂದ ‘ಋತಮ್’ ಕನ್ನಡ ರಂಗಭೂಮಿ ಸಂಗೀತದ ಸಂಭ್ರಮದ ಸಂಜೆ ದಿನಾಂಕ 16 ಮೇ 2026ರಂದು ಸಂಜೆ 6-00 ಗಂಟೆಗೆ ಬೆಂಗಳೂರಿನ ಬನಶಂಕರಿಯ ನಾಣಿ ಅಂಗಳದ ಸುಚಿತ್ರಾ ಫಿಲ್ಮ್ ಸೊಸೈಟಿಯಲ್ಲಿ ಆಯೋಜಿಸಲಾಗಿದೆ.

    ಮೇಘನಾ ಎನ್.ಕೆ., ಅನನ್ಯ ಸುರೇಶ್, ವಿವೇಕ್ ಗೋವಿಂದರಾಜು, ಪುನೀತ್ ವಿ. ಭಾರದ್ವಾಜ್, ಸುಧೀಫ್ ಎ., ಅಭಿಷೇಕ್ ವಿ. ಗೋಖವಿ, ಯಶಸ್ವಿನಿ ಪ್ರಕಾಶ್ ಮತ್ತು ಶ್ರೀನಿಧಿ ಎಂ.ಎಸ್. ಇವರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಹೆಚ್ಚಿನ ಮಾಹಿತಿಗೆ 88674 19347 ಸಂಖ್ಯೆಯನ್ನು ಸಂಪರ್ಕಿಸಿರಿ.

    baikady Music roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯಲ್ಲಿ ‘ರಂಗ ತರಬೇತಿ ಶಿಬಿರ 2026’ | ಮೇ 17ರಿಂದ ಜೂನ್ 05
    Next Article ಗೋಕುಲಂ ಗೋಶಾಲಾ ವೇದಿಕೆಯಲ್ಲಿ ಕಲಾಕುಟುಂಬದ ನೃತ್ಯಾರ್ಚನೆ
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026

    ಬಾಲ್ಯದಿಂದಲೇ ಅಭಿರುಚಿ ಬೆಳೆಸಿಕೊಳ್ಳಬೇಕು – ಡಾ. ಯಶವಂತ ಎನ್. ನಾಯಕ್

    May 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.