Subscribe to Updates

    Get the latest creative news from FooBar about art, design and business.

    What's Hot

    ಮುಂಬಯಿ ಯಕ್ಷಗಾನ ಸಮ್ಮೇಳನ 2026 ಇವರ ಸಮ್ಮೇಳನಾಧ್ಯಕ್ಷರಾಗಿ ಡಾ. ಟಿ. ಶ್ಯಾಮ ಭಟ್ ಆಯ್ಕೆ

    May 11, 2026

    ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಠಿ

    May 11, 2026

    ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ

    May 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ‘ಸಾಹಿತ್ಯ ಸಂಭ್ರಮ 2024’ | ಮೇ 1
    Awards

    ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ‘ಸಾಹಿತ್ಯ ಸಂಭ್ರಮ 2024’ | ಮೇ 1

    April 27, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಮತ್ತು ಕಥಾಬಿಂದು ಪ್ರಕಾಶನ ಮಂಗಳೂರು ಇದರ ಆಶ್ರಯದಲ್ಲಿ ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ‘ಸಾಹಿತ್ಯ ಸಂಭ್ರಮ 2024’ವು ದಿನಾಂಕ 01-05-2024ರಂದು ಬೆಳಿಗ್ಗೆ ಗಂಟೆ 10-00ಕ್ಕೆ ಮೈಸೂರು ವಿಧ್ಯಾವರ್ಧಕ ಕಾಲೇಜು ರಸ್ತೆ, ಚಂದ್ರಕಲಾ ಆಸ್ಪತ್ರೆ ಹತ್ತಿರ, ವಿಜಯನಗರ 1ನೇ ಹಂತ, ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದಲ್ಲಿ ನಡೆಯಲಿದೆ.

    ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಮಡ್ಡಿಕೆರೆ ಗೋಪಾಲ್ ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರ್ಕಾರ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಮಾನಸ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಡಾ. ಟಿ. ತ್ಯಾಗರಾಜು ಮೈಸೂರು ಇವರ ‘ಮನದ ಮಾತು’, ಪುಷ್ಪಾ ನಾಗತಿಹಳ್ಳಿಯವರ ‘ಅನುಗತ’ ಮತ್ತು ‘ಧರೆಯಂಚಿನ ಮರ’, ಶೋಭಿತಾ ಮೈಸೂರು (ಶೋಭ ಟಿ.ಆರ್.) ಇವರ ‘ಸಂಜೆಯ ಸೂರ್ಯ’, ಲತಾ ಕೆ.ಎಸ್. ಹೆಗಡೆಯವರ ‘ಕನ್ನಡದ ತರುಲತೆ’ ಮತ್ತು ‘ಗುಬ್ಬಿಯ ಗೂಡು’ ಮತ್ತು ಹಾ.ಮ. ಸತೀಶ್ ಬೆಂಗಳೂರು ಇವರ ‘ನುಡಿಹಾರ’ ಹಾಗೂ ‘ಜಿನುಗುವ ಸೋನೆ ಮಳೆ’ ಎಂಬ ಕೃತಿಗಳ ಅನಾವರಣ, ಕವಿಗೋಷ್ಠಿ ಹಾಗೂ ‘ಕನ್ನಡ ಕಂಠೀರವ ರಾಷ್ಟ್ರೀಯ ಪ್ರಶಸ್ತಿ’ ಮತ್ತು ‘ಕನ್ನಡತಿ ಲಕ್ಷ್ಮಮ್ಮಣಿ ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮಗಳು ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಕವಿ ಹಾಗೂ ಕಲಾವಿದರಿಗೆ ಆಹ್ವಾನ | ಮೇ 25
    Next Article ಪುಸ್ತಕ ವಿಮರ್ಶೆ | ಡಾ. ಲಲಿತಾ ಎಸ್.ಎನ್. ಭಟ್ ಅವರ ‘ಅಪರಾಜಿತಾ’: ಹೆಣ್ಣಿನ ವ್ಯಕ್ತಿತ್ವಕ್ಕೆ ಬರೆದ ಭಾಷ್ಯ
    roovari

    Add Comment Cancel Reply


    Related Posts

    ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಠಿ

    May 11, 2026

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಮೈಸೂರು ಜಿಲ್ಲಾ ಘಟಕದ ವತಿಯಿಂದ ವಿಚಾರ ಸಂಕಿರಣ

    May 11, 2026

    ನೃತ್ಯಾಂತರಂಗದಲ್ಲಿ ವಿಶಿಷ್ಠ ಪ್ರಯೋಗದ ‘ಆನಂದ ರಾಮ’

    May 11, 2026

    ಪುಸ್ತಕ ವಿಮರ್ಶೆ | ಪಾರ್ವತಿ ಜಿ. ಐತಾಳರ ಪ್ರವಾಸ ಕಥನ ‘ಸಂಚಾರಿ ಭಾವ’

    May 11, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.