Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಂಗಚಿನ್ನಾರಿ ಇದರ ಮಹಿಳಾ ಘಟಕ ನಾರಿ ಚಿನ್ನಾರಿಯಿಂದ ‘ಸಾಹಿತ್ಯ ವಲ್ಲರಿ’ | ಡಿಸೆಂಬರ್ 31ರಂದು
    Cultural

    ರಂಗಚಿನ್ನಾರಿ ಇದರ ಮಹಿಳಾ ಘಟಕ ನಾರಿ ಚಿನ್ನಾರಿಯಿಂದ ‘ಸಾಹಿತ್ಯ ವಲ್ಲರಿ’ | ಡಿಸೆಂಬರ್ 31ರಂದು

    December 27, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕಾಸರಗೋಡು ಇಲ್ಲಿನ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ರಂಗಚಿನ್ನಾರಿ ಕಾಸರಗೋಡು (ರಿ.) ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದೊಂದಿಗೆ ರಂಗಚಿನ್ನಾರಿ ಇದರ ಮಹಿಳಾ ಘಟಕ ನಾರಿ ಚಿನ್ನಾರಿಯ 12ನೇ ಸರಣಿ ಕಾರ್ಯಕ್ರಮ ‘ಸಾಹಿತ್ಯ ವಲ್ಲರಿ’ಯು ದಿನಾಂಕ 31-12- 2023 ರವಿವಾರ ಬೆಳಗ್ಗೆ ಗಂಟೆ 10ರಿಂದ ಕಾಸರಗೋಡು ಕರಂದಕ್ಕಾಡು ಇಲ್ಲಿನ ಪದ್ಮಗಿರಿ ಕಲಾಕುಟೀರದಲ್ಲಿ ನಡೆಯಲಿದೆ.

    ಈ ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಮಂಗಳೂರು ಆಕಾಶವಾಣಿಯ ನಿವೃತ್ತ ಉದ್ಘೋಷಕಿ ಶಕುಂತಲಾ ಆರ್. ಕಿಣಿ ಇವರು ಉದ್ಘಾಟಿಸಲಿದ್ದು, ನಾರಿ ಚಿನ್ನಾರಿಯ ಉಪಾಧ್ಯಕ್ಷೆ ಸಾಹಿತಿ ಡಾ. ಯು. ಮಹೇಶ್ವರಿಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಹಿತಿ ಪ್ರಸನ್ನಾ ವಿ. ಚೆಕ್ಕೆಮನೆ ಇವರಿಗೆ ಗೌರವಾರ್ಪಣೆ ನಡೆಯಲಿದೆ. ಡಾ. ಅಂಕಿತಾ ಕಿಣಿಯವರಿಂದ ‘ಯೋಗ ಮತ್ತು ನ್ಯಾಚುರೋಪತಿ’ ಇವರಿಂದ ವಿಚಾರ ಸಂಕಿರಣ ನಡೆಯಲಿದೆ. ಇದೇ ಸಂದರ್ಭದಲ್ಲಿ ಬಹುಭಾಷಾ ಕವಿಗೋಷ್ಠಿ, ಅಜ್ಜಿ ಕತೆ ಮತ್ತು ಕಾವ್ಯ ಗಾಯನ ಕಾರ್ಯಕ್ರಮಗಳು ನಡೆಯಲಿರುವುದು.

    ನಾರಿ ಚಿನ್ನಾರಿಯ ಅಧ್ಯಕ್ಷರಾದ ಸವಿತಾ ಟೀಚರ್, ಪ್ರಧಾನ ಕಾರ್ಯದರ್ಶಿಯಾದ ದಿವ್ಯಾ ಗಟ್ಟಿ ಪರಕ್ಕಿಲ, ‘ನಾರಿ ಚಿನ್ನಾರಿ’ಯ ಸದಸ್ಯೆಯರು ಹಾಗೂ ರಂಗ ಚಿನ್ನಾರಿಯ ಕಾಸರಗೋಡು ಚಿನ್ನಾ, ಸತ್ಯನಾರಾಯಣ ಕೆ., ಕೆ. ಸತೀಶ್ಚಂದ್ರ ಭಂಡಾರಿ ಹಾಗೂ ಮನೋಹರ ಶೆಟ್ಟಿ ಇವರೆಲ್ಲರೂ ಈ ಕಾರ್ಯಕ್ರಮಕ್ಕೆ ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ ಬಯಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಕಟೀಲು ಪ್ರತಿಷ್ಠಾನದ ಆಶ್ರಯದಲ್ಲಿ ಭರತನಾಟ್ಯ, ಸಂಗೀತ, ನಾಟಕ ಸಂಭ್ರಮೋತ್ಸವ | ಡಿಸೆಂಬರ್ 30ರಂದು
    Next Article ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ರಥಬೀದಿಯಲ್ಲಿ ‘ಯಕ್ಷ ಸಂಭ್ರಮ-2023’
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.