Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಬೇಸಿಗೆ ಕವಿಗೋಷ್ಠಿ

    April 30, 2026

    ಕನ್ನಡ ಸಾಹಿತ್ಯ ಭವನದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ‘ರಂಗಾಭಿನಯ ಕಾರ್ಯಾಗಾರ’

    April 30, 2026

    ಯಕ್ಷಗಾನ ಕಲಾವಿದ ಮಳಲಿ ಶೀನಯ್ಯ ನಿಧನ

    April 29, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮೂರ್ನಾಡಿನಲ್ಲಿ ‘ಸಾಕೇತ ಸಾಮ್ರಾಜ್ಞೆ’ ಯಕ್ಷಗಾನ ಪ್ರದರ್ಶನ | ಫೆಬ್ರವರಿ 08
    Yakshagana

    ಮೂರ್ನಾಡಿನಲ್ಲಿ ‘ಸಾಕೇತ ಸಾಮ್ರಾಜ್ಞೆ’ ಯಕ್ಷಗಾನ ಪ್ರದರ್ಶನ | ಫೆಬ್ರವರಿ 08

    February 3, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂರ್ನಾಡು : ಮೂರ್ನಾಡಿನ ಅಪ್ತಮಿತ್ರರು ಬಳಗದ ನೇವಾರ್ಥವಾಗಿ ದಿನಾಂಕ 08 ಫೆಬ್ರವರಿ 2025ರಂದು ಮೂರ್ನಾಡಿನಲ್ಲಿ ‘ಸಾಕೇತ ಸಾಮ್ರಾಜ್ಞೆ’ ಎಂಬ ಯಕ್ಷಗಾನ ಪ್ರದರ್ಶನವು ಮೂರ್ನಾಡಿನ ಪಾಂಡಾಣೆ ನಾಡ್ ಮಂದ್ ಮತ್ತು ಶಾಲಾ ಮೈದಾನದಲ್ಲಿ ಸಂಜೆ 6-00 ಗಂಟೆಗೆ ಹನುಮಗಿರಿಯ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ವತಿಯಿಂದ ನಡೆಯಲಿದೆ.

    ಎರಡನೇ ವರ್ಷದ ಕಾರ್ಯಕ್ರಮ ಇದಾಗಿದ್ದು, ಹಿಮ್ಮೇಳದಲ್ಲಿ ಭಾಗವತರಾಗಿ ರವಿಚಂದ್ರ ಕನ್ನಡಿಕಟ್ಟೆ, ಕಲ್ಲಡ್ಕ ಚಿನ್ಮಯ ಭಟ್ ಚಂಡೆ ಮತ್ತು ಮದ್ದಳೆ ಕಲಾವಿದರಾಗಿ ದೇಲಂತಮಜಲು ಸುಬ್ರಮಣ್ಯ ಭಟ್, ಚೈತನ್ಯ ಕೃಷ್ಣ ಪದ್ಯಾಣ, ಶ್ರೀಧರ ವಟ್ಲ, ಕೌಶಲ್ ರಾವ್ ಪುತ್ತಿಗೆ ಪಾಲ್ಗೊಳ್ಳಲಿದ್ದಾರೆ. ಹಾಸ್ಯ ಕಲಾವಿದರಾಗಿ ಸೀತಾರಾಮ ಕುಮಾರ್ ಕಟೀಲ್, ಮೋಹನ್ ಮುಚ್ಚುರ್, ಸ್ತ್ರೀ ವೇಷದಲ್ಲಿ ಸಂತೋಷ್ ಕುಮಾರ್ ಹಿಲಿಯಾಣ, ರಕ್ಷಿತ್ ಶೆಟ್ಟಿ ಪಡ್ರೆ, ಸತೀಶ್ ನೀರ್ಕರೆ, ಮಹೇಶ್ ಎಡನೀರು ಭಾಗವಹಿಸಲಿದ್ದಾರೆ. ಮುಮ್ಮೇಳದಲ್ಲಿ ವಾಸುದೇವ ರಂಗ ಭಟ್ ಮಧೂರು, ಸದಾಶಿವ ಕುಲಾಲ್ ವೇಣೂರು, ಪ್ರಸಾದ್ ಸವಣೂರು, ಪೆರ್ಮುದೆ ಜಯಪ್ರಕಾಶ್ ಶೆಟ್ಟಿ, ದಿವಾಕರ ರೈ ಸಂಪಾಜೆ, ಶಿವರಾಜ್ ಬಜಕೂಡ್ಲು, ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್, ಪೆರ್ಲ ಜಗನ್ನಾಥ ಶೆಟ್ಟಿ, ಜಗದಾಭಿರಾನ ಪಡುಬಿದ್ರಿ, ಪ್ರಜ್ವಲ್ ಕುಮಾರ್, ಅಜಿತ್ ಪುತ್ತಿಗೆ, ಮುಕೇಶ್ ದೇವಧರ್ ನಿಡ್ಲೆ, ಸತೀಶ್ ಎಡಮೊಗೆ, ರೂಪೇಶ್ ಅಚಾರ್ಯ, ಅಭಿಷೇಕ ಕಲ್ಲಡ್ಕ ಹಾಗೂ ಅತಿಥಿ ಕಲಾವಿದರಾಗಿ ಉಬರಡ್ಕ ಉಮೇಶ್ ಶೆಟ್ಟಿ, ಶಶಿಧರ ಕುಲಾಲ್ ಕನ್ಯಾನ ಹಾಗೂ ವ್ಯವಸ್ಥಾಪಕರು ಹರೀಶ್ ಬಲಂತಿಮೊಗೇರು ಪಾಲ್ಗೊಳ್ಳುವರು ಎಂದು ಮೂರ್ನಾಡು ಅಪ್ತಮಿತ್ರರು ಬಳಗ ತಿಳಿಸಿದೆ.

     

    yakshagana
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಪುರಭವನದಲ್ಲಿ ‘ಚಾರುವಸಂತ’ ದೇಸೀ ಕಾವ್ಯದ ರಂಗರೂಪ | ಫೆಬ್ರವರಿ 08
    Next Article ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕಗಳ ಕೊಡುಗೆಗಳಿಗೆ ಆಹ್ವಾನ 
    roovari

    Add Comment Cancel Reply


    Related Posts

    ಯಕ್ಷಗಾನ ಕಲಾವಿದ ಮಳಲಿ ಶೀನಯ್ಯ ನಿಧನ

    April 29, 2026

    ಗೀತಾ ಎನ್. ಇವರ ‘ಷಟ್ಪದಿ ಮಂಜರಿ’ ಮೌಲ್ಯಾಧಾರಿತ ಕೃತಿ ಅನಾವರಣ

    April 29, 2026

    ರಂಗ ಚಿನ್ನಾರಿ ಪ್ರಶಸ್ತಿ 2026 ಪ್ರಕಟ – ಮೇ 10ರಂದು ಪ್ರಶಸಿ ಪ್ರದಾನ

    April 29, 2026

    ಶ್ರೀ ಆಂಜನೇಯ ಮಂತ್ರಾಲಯದ ವಠಾರದಲ್ಲಿ ಪಾಕ್ಷಿಕ ತಾಳಮದ್ದಳೆ

    April 27, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.