Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಡಾನ್‌ಬಾಸ್ಕೊ ಹಾಲ್‌ನಲ್ಲಿ ‘ಸಮರ್ಪಣ್’ ನೃತ್ಯೋತ್ಸವ | ಫೆಬ್ರುವರಿ 7 ಮತ್ತು 8

    February 4, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಬಗೆದಷ್ಟು ಜೀವಜಲ’ ಸಂಕಲನ

    February 3, 2026

    ಸಾಹಿತಿ ನಾ. ಡಿಸೋಜ ದತ್ತಿ ಮಕ್ಕಳ ಕಥಾ ಸ್ಪರ್ಧೆ | ಫೆಬ್ರುವರಿ 10

    February 3, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಡಾನ್‌ಬಾಸ್ಕೊ ಹಾಲ್‌ನಲ್ಲಿ ‘ಸಮರ್ಪಣ್’ ನೃತ್ಯೋತ್ಸವ | ಫೆಬ್ರುವರಿ 7 ಮತ್ತು 8
    Bharathanatya

    ಮಂಗಳೂರಿನ ಡಾನ್‌ಬಾಸ್ಕೊ ಹಾಲ್‌ನಲ್ಲಿ ‘ಸಮರ್ಪಣ್’ ನೃತ್ಯೋತ್ಸವ | ಫೆಬ್ರುವರಿ 7 ಮತ್ತು 8

    February 4, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ನೃತ್ಯಾಂಗನ್ ಟ್ರಸ್ಟ್ ಈ ಬಾರಿ ತನ್ನ 13ನೇ ಆವೃತ್ತಿಯ ‘ಸಮರ್ಪಣ್ 2026’ ಎರಡು ದಿನಗಳ ಭಾರತೀಯ ಶಾಸ್ತ್ರೀಯ ನೃತ್ಯೋತ್ಸವನ್ನು ಮಂಗಳೂರಿನ ಡಾನ್‌ಬಾಸ್ಕೊ ಹಾಲ್‌ನಲ್ಲಿ ದಿನಾಂಕ 7 ಮತ್ತು 8 ಫೆಬ್ರವರಿ 2026ರಂದು ಪ್ರತಿದಿನ ಸಂಜೆ ಗಂಟೆ 5-45ಕ್ಕೆ ಆಯೋಜಿಸಿದೆ.

    ದಿನಾಂಕ 7 ಫೆಬ್ರವರಿ 2026ರಂದು ನಡೆಯುವ ಕಾರ್ಯಕ್ರಮಕ್ಕೆ ಶಾರದಾ ನಾಟ್ಯಾಲಯ ಕುಳಾಯಿ ಹೊಸಬೆಟ್ಟುವಿನ ಕಲಾ ನಿರ್ದೇಶಕಿ, ಗುರು ಭಾರತಿ ಸುರೇಶ್ ಚಾಲನೆ ನೀಡುವರು. ಅನಂತರ, ಮೈಸೂರಿನ ಶ್ರೀದುರ್ಗಾ ನೃತ್ಯ ಅಕಾಡೆಮಿಯ ಶ್ರೀವಿದ್ಯಾ ಶಶಿಧರ್ ಅವರ ಶಿಷ್ಯರಾದ ಭುವನ್ ಕುಮಾರ್ ಎಸ್, ಸ್ಪೂರ್ತಿ ಬಿ.ವಿ. ಮತ್ತು ನಿಸರ್ಗ ಎಸ್. ಭರತನಾಟ್ಯ ತ್ರಯ ಪ್ರದರ್ಶನ ನೀಡುವರು. ನಂತರ ಚೆನ್ನೈಯ ಅಶ್ವತಿ ಸುರೇಶ್ ಏಕವ್ಯಕ್ತಿ ಭರತನಾಟ್ಯ ಪ್ರದರ್ಶನ ನೀಡುವರು.

    ದಿನಾಂಕ 08 ಫೆಬ್ರವರಿ 2026ರಂದು ಕಲ್ಲಡ್ಕದ ಕಲಾನಿಕೇತನ ಡಾನ್ಸ್ ಫೌಂಡೇಶನ್ ಇದರ ಕಲಾ ನಿರ್ದೇಶಕಿ, ಗುರು ವಿದ್ಯಾ ಮನೋಜ್ ಚಾಲನೆ ನೀಡುವರು. ನಂತರ ಬೆಂಗಳೂರಿನ ಗೌರಿ ಮನೋಹರಿ ಎಚ್. ಹಾಗೂ ಕಿನ್ನಿಗೋಳಿ ಮೂಲದ ಅನ್ನಪೂರ್ಣಾ ರಿತೇಶ್ ಏಕವ್ಯಕ್ತಿ ಭರತನಾಟ್ಯ ಪ್ರದರ್ಶನ ನೀಡುವರು. ಬಳಿಕ ಚೆನ್ನೈಯ ಸಾತ್ವಿಕಾ ಶಂಕರ್ ‘ಸ್ಕಂದಾನುಭವಂ’ ಎಂಬ ವಿಷಯಾಧಾರಿತ ಏಕವ್ಯಕ್ತಿ ನೃತ್ಯ ಪ್ರದರ್ಶನ ನೀಡುವರು.

    ಎರಡೂ ದಿನಗಳ ಕಾರ್ಯಕ್ರಮಗಳಿಗೆ ಪ್ರವೇಶ ಉಚಿತ ಎಂದು ನೃತ್ಯಾಂಗನ್ ಸಂಸ್ಥೆಯ ನಿರ್ದೇಶಕಿ, ಕಲಾವಿದೆ ರಾಧಿಕಾ ಶೆಟ್ಟಿ ತಿಳಿಸಿದ್ದಾರೆ.

    baikady bharatanatyam dance Music roovari
    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಬಗೆದಷ್ಟು ಜೀವಜಲ’ ಸಂಕಲನ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಬಗೆದಷ್ಟು ಜೀವಜಲ’ ಸಂಕಲನ

    February 3, 2026

    ಸಾಹಿತಿ ನಾ. ಡಿಸೋಜ ದತ್ತಿ ಮಕ್ಕಳ ಕಥಾ ಸ್ಪರ್ಧೆ | ಫೆಬ್ರುವರಿ 10

    February 3, 2026

    ಕಲಾಂಗಣದಲ್ಲಿ ಸುರ್ ಸೊಭಾಣ್ ಮಕ್ಕಳಿಂದ ‘ಸುರ್ ಸುರಾಯ್’

    February 3, 2026

    ‘ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ಗೆ ಪುಸ್ತಕಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 20

    February 3, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.