Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ಸಂಗೀತಾಸಕ್ತರನ್ನು ರಂಜಿಸಿದ ‘ಸಮರ್ಪಣ ಸಂಗೀತಂ’
    Music

    ಬೆಂಗಳೂರಿನ ಸಂಗೀತಾಸಕ್ತರನ್ನು ರಂಜಿಸಿದ ‘ಸಮರ್ಪಣ ಸಂಗೀತಂ’

    October 26, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಬೆಂಗಳೂರಿನ ವಿಜಯ ಪದ್ಮ ಸಂಗೀತ ಶಾಲೆ ಹಾಗೂ ಶ್ರೀ ಗುರು ರಾಘವೇಂದ್ರ ಸೇವಾ ಟ್ರಸ್ಟ್ ಇದರ ಸಹಯೋಗದಲ್ಲಿ ಆಯೋಜಿಸಿದ ‘ಸಮರ್ಪಣ ಸಂಗೀತಂ’ ಶೀರ್ಷಿಕೆಯಡಿಯಲ್ಲಿನ ಕರ್ನಾಟಕ ಶಾಸ್ತ್ರಿಯ ಸಂಗೀತ ಕಾರ್ಯಕ್ರಮವು ದಿನಾಂಕ 24 ಅಕ್ಟೋಬರ್ 2024ರ ಗುರುವಾರದಂದು ಬೆಂಗಳೂರಿನ ಕೋಣನಕುಂಟೆಯ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆಯಿತು.  

    ಕರ್ನಾಟಕ ಕಲಾಶೀ ವಿದ್ಯಾನ್ ಶ್ರೀ ಕೆ. ಎಸ್. ಮೋಹನ್ ಕುಮಾರ್ ಇವರ ಕರ್ನಾಟಕ ಶಾಸ್ತ್ರಿಯ ಸಂಗೀತ ಗಾಯನಕ್ಕೆ  ಸಹಗಾಯಕರಾಗಿ ಶ್ರೀ. ಎಸ್.ತಾಗರಾಜ್, ಪಿಟೀಲಿನಲ್ಲಿ ವಿದ್ವಾನ್ ವೆಂಕಟೇಶ್ ಜೋಸ್ಟರ್, ಮೃದಂಗದಲ್ಲಿ ವಿದ್ಯಾನ್ ಎನ್. ವಾಸುದೇವ್ ಹಾಗೂ ತಾಂಬೂರಿಯಲ್ಲಿ ಶ್ರೀಮತಿ ಲಕ್ಷ್ಮೀದೇವಿ ಮೋಹನ್ ಕುಮಾರ್ ಸಹಕರಿಸಿದರು. ಕಾರ್ಯಕ್ರಮದಲ್ಲಿ ಕಲಾಶೀ ವಿದ್ಯಾನ್ ಶ್ರೀ ಕೆ. ಎಸ್. ಮೋಹನ್ ಕುಮಾರ್ ತ್ಯಾಗರಾಜರ ರಚನೆಯ ‘ಗಾನ ಮೂರ್ತೆ’ ಕೃತಿಯನ್ನು ವಿಸ್ತಾರವಾಗಿ ಪ್ರಸ್ತುತಪಡಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರಕ್ಕೆ ಪ್ರದೀಪ ಕುಮಾರ ಕಲ್ಕೂರ ಆಯ್ಕೆ | ನವೆಂಬರ್ 11 
    Next Article ಮಾನಸಗಂಗೋತ್ರಿಯ ಲಲಿತ ಕಲಾ ಕಾಲೇಜಿನಲ್ಲಿ ಪ್ರಸಾಧನ ಹಾಗೂ ಮುಖವಾಡ ತಯಾರಿಕಾ ಕಾರ್ಯಗಾರ
    roovari

    Add Comment Cancel Reply


    Related Posts

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    ಬೆಂಗಳೂರಿನ ಬಸವನಗುಡಿಯಲ್ಲಿ ‘ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಛೇರಿ’ | ಜೂನ್ 07

    June 6, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಗಾಯನ ಸಂಗೀತ ಕಾರ್ಯಾಗಾರ | ಜೂನ್ 14 ಮತ್ತು 15

    June 6, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಕೃಷ್ಣಗೀತೆ’ | ಜೂನ್ 08

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.