Subscribe to Updates

    Get the latest creative news from FooBar about art, design and business.

    What's Hot

    ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ | ಮಾರ್ಚ್ 01ರಿಂದ 08

    February 25, 2026

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ

    February 25, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ಸಂಪದ ಸಭಾಂಗಣದಲ್ಲಿ ‘ಸಂಗೀತ ರಸಗ್ರಹಣ ಶಿಬಿರ’ | ಫೆಬ್ರವರಿ 08 ಮತ್ತು 09
    Camp

    ಬೆಂಗಳೂರಿನ ಸಂಪದ ಸಭಾಂಗಣದಲ್ಲಿ ‘ಸಂಗೀತ ರಸಗ್ರಹಣ ಶಿಬಿರ’ | ಫೆಬ್ರವರಿ 08 ಮತ್ತು 09

    January 31, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email



    ಬೆಂಗಳೂರು : ಗಾನಚಂದ್ರಿಕಾ ಕಲ್ಚರಲ್ ಫೌಂಡೇಷನ್ (ರಿ.) ಇದರ ದಶಮಾನೋತ್ಸವ ಪ್ರಯುಕ್ತ ಸಂಪದ ಪ್ರತಿಷ್ಠಾನದ ಸಹಯೋಗದೊಂದಿಗೆ ‘ಸಂಗೀತ ರಸಗ್ರಹಣ ಶಿಬಿರ’ವನ್ನು ದಿನಾಂಕ 08 ಮತ್ತು 09 ಫೆಬ್ರವರಿ 2025ರಂದು ಬೆಳಗ್ಗೆ 10-00 ಗಂಟೆಗೆ ಬೆಂಗಳೂರಿನ ಸಂಪದ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಭಾವ, ಜಾನಪದ ಹಿನ್ನೆಲೆ ಗಾಯನಗಳ ಕಾರ್ಯಕಾರವು ನಡೆಯಲಿದೆ.

    ಪ್ರಖ್ಯಾತ ಜಾನಪದ ಗಾಯಕರು ಹಾಗೂ ಸಂಗೀತ ಸಂಯೋಜಕರಾದ ಶ್ರೀ ಕೆ. ಯುವರಾಜ್, ಪ್ರಖ್ಯಾತ ಗಾಯಕಿ ಹಾಗೂ ಸಂಗೀತ ಸಂಯೋಜಕಿ ಶ್ರೀಮತಿ ನಾಗಚಂದ್ರಿಕಾ ಭಟ್, ಪ್ರಖ್ಯಾತ ಗಾಯಕರು ಪತ್ರಕರ್ತರಾದ ಶ್ರೀ ಅಚ್ಚುತ ಸಂಕೇತಿ ಮತ್ತು ಆಯುರ್ವೇದ ವೈದ್ಯೆ ಕುಮಾರಿ ಅನಘ ಎಚ್.ಎ. ಇವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿ ಹಾಗೂ ನೋಂದಾವಣೆಗಾಗಿ 9480231345 ಸಂಖ್ಯೆಯನ್ನು ಸಂಪರ್ಕಿಸಿರಿ.

    camp Music workshop
    Share. Facebook Twitter Pinterest LinkedIn Tumblr WhatsApp Email
    Previous Articleಹೂವಿನಕೆರೆಯ ಕಾಲಭಿಮಾನಿಗಳ ರಂಜಿಸಿದ ‘ಕಂಸ ವಧೆ’ ಯಕ್ಷಗಾನ
    Next Article ಆಲಿಸ್ ಫೆರ್ನಾಂಡಿಸ್ ಇವರಿಗೆ ‘ಕೊಂಕಣಿ ಲೇಖಕ್ ಸಂಘ್ ಸಾಹಿತ್ಯ ಪ್ರಶಸ್ತಿ’ | ಫೆಬ್ರವರಿ 15
    roovari

    Add Comment Cancel Reply


    Related Posts

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಉಡುಪಿಯಲ್ಲಿ ‘ಜನಪದ’ ದೇಶೀಯ ಕಲೆಗಳ ಸರಣಿ ಕಾರ್ಯಾಗಾರ | ಫೆಬ್ರವರಿ 28 ಮತ್ತು ಮಾರ್ಚ್ 01

    February 25, 2026

    ಬೆಳ್ತಂಗಡಿಯಲ್ಲಿ ‘ಸುವರ್ಣ ರಂಗ ಸಮ್ಮಾನ್’ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ವೈಭವ

    February 24, 2026

    ನಾರಿ ಚಿನ್ನಾರಿಯಿಂದ ಪದ್ಮಗಿರಿ ಕಲಾಕುಟೀರದಲ್ಲಿ ‘ಪ್ರತಿಭಾನಂದಿನಿ’ | ಫೆಬ್ರವರಿ 25

    February 24, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.