Subscribe to Updates

    Get the latest creative news from FooBar about art, design and business.

    What's Hot

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ- ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ

    June 3, 2025

    ತುಮಕೂರಿನ ಶ್ರೀ ಕೃಷ್ಣ ಮಂದಿರದಲ್ಲಿ ‘ಸುವರ್ಣ ಪರ್ವ -10’ | ಜೂನ್ 07

    June 3, 2025

    ಮಂಗಳೂರು ರೋಟರಿಯಲ್ಲಿ ಕಾಸರಗೋಡು ಚಿನ್ನಾರ ನಗೆಯ ಸಂಜೆ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಮಕೃಷ್ಣ ಮಠದಲ್ಲಿ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ | ಡಿಸೆಂಬರ್ 30
    Music

    ರಾಮಕೃಷ್ಣ ಮಠದಲ್ಲಿ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ | ಡಿಸೆಂಬರ್ 30

    December 27, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು  : ಮಣಿ ಕೃಷ್ಣಸ್ವಾಮಿ ಅಕಾಡೆಮಿ ಸಂಸ್ಥೆ ಮತ್ತು ಮಂಗಳೂರಿನ ರಾಮಕೃಷ್ಣ ಮಠದ ಸಹಯೋಗದಲ್ಲಿ ಪ್ರಸ್ತುತ ಪಡಿಸುವ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ಯು ದಿನಾಂಕ 30-12-2023ರಂದು ಸಂಜೆ ಘಂಟೆ 4-30ಕ್ಕೆ ಮಂಗಳೂರಿನ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಅಡಿಟೋರಿಯಂನಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಜಿತಕಾಮಾನಂದಜೀ ಇವರು ದೀಪ ಬೆಳಗಿ ಉದ್ಘಾಟಿಸಲಿದ್ದಾರೆ.

    ಮುಂಬೈಯ ಅದಿತಿ ಸುದರ್ಶನ್ ಇವರ ಕೊಳಲು ವಾದನಕ್ಕೆ ಪುತ್ತೂರಿನ ತನ್ಮಯೀ ಉಪ್ಪಂಗಳ ಇವರು ವಯಲಿನ್ ಮತ್ತು ಮೈಸೂರಿನ ಪ್ರಣವ್ ಸುಬ್ರಹ್ಮಣ್ಯ ಇವರು ಮೃದಂಗದಲ್ಲಿ ಸಾಥ್ ನೀಡಲಿದ್ದಾರೆ. ಐಯ್ಯರ್ ಸಹೋದರರಾದ ರಾಮನಾಥ್ ಐಯ್ಯರ್ ಮತ್ತು ಗೋಪಿನಾಥ್ ಐಯ್ಯರ್ ಇವರಿಂದ ದ್ವಂದ್ವ ವೀಣಾ ವಾದನ ಕಛೇರಿಗೆ ಬೆಂಗಳೂರಿನ ಅನಿರುದ್ಧ ಭಟ್ ಮೃದಂಗದಲ್ಲಿ ಹಾಗೂ ಸುರತ್ಕಲ್ಲಿನ ಸುಮುಖ ಕಾರಂತ ಖಂಜೀರದಲ್ಲಿ ಸಹಕರಿಸಲಿದ್ದಾರೆ.

    ಮಂಗಳೂರಿನ ಮಣಿ ಕೃಷ್ಣಸ್ವಾಮಿ ಅಕಾಡೆಮಿ ಪ್ರಸ್ತುತ ಪಡಿಸುವ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧಿತ ಕೃತಿಗಳನ್ನಾಧರಿಸಿದ 24ನೇ ‘ಮಂಜುನಾದ ಸಂಗೀತ ಕಛೇರಿ’ಯು ದಿನಾಂಕ 03-01-2024ರಂದು ಸಂಜೆ 4 ಗಂಟೆಗೆ ರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಅಡಿಟೋರಿಯಂನಲ್ಲಿ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಕಟೀಲಿನ ಶ್ರೀ ವಿದ್ಯಾ ಸಭಾಭವನದಲ್ಲಿ ಭ್ರಮರ-ಇಂಚರ ನುಡಿಹಬ್ಬ
    Next Article ಮಂಗಳೂರಿನ ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ‘ಹರಿಕಥಾ ಸ್ಪರ್ಧೆ’ | ಡಿಸೆಂಬರ್ 31
    roovari

    Add Comment Cancel Reply


    Related Posts

    ಕಾಸರಗೋಡಿನಲ್ಲಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ | ಜೂನ್ 08

    June 2, 2025

    ಯಶಸ್ವಿ ಕಲಾವೃಂದದಿಂದ ಗಾನ ಗಾರುಡಿಗ ದಿ. ಕಾಳಿಂಗ ನಾವಡರಿಗೆ ಗಾನ ನಮನ

    June 2, 2025

    ಯಕ್ಷಗಾನ ಕಲಾರಂಗದ ಸುವರ್ಣ ಸಡಗರದಲ್ಲಿ ಯಕ್ಷಗಾನ ಕಲಾವಿದರ

    June 2, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.