ಸೋಮವಾರಪೇಟೆ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾಘಟಕದ ಅಧೀನಕ್ಕೊಳಪಡುವ, ಸೋಮವಾರಪೇಟೆ ತಾಲ್ಲೂಕು ಘಟಕಕ್ಕೆ, ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಳಪ್ಪ ಹಾಗೂ ಜಿಲ್ಲಾ ಸಮಿತಿಯ ನಿರ್ದೇಶನದಂತೆ, ಸೋಮವಾರಪೇಟೆ ತಾಲ್ಲೂಕು ಘಟಕದ ಉಪಾಧ್ಯಕ್ಷರಾಗಿ ಬಿ. ಪಿ. ಸುಮತಿ, ಪ್ರಧಾನ ಕಾರ್ಯದರ್ಶಿಯಾಗಿ ಒಡೆಪ್ಪನ ಕಾವ್ಯ ಪವನ್, ಶರಣು ಗೌಡ ಹರಗ ಇವರನ್ನು ಆಯ್ಕೆ ಮಾಡಲಾಗಿದೆ.
ಜಿಲ್ಲಾ ಸಮಿತಿ ಸದಸ್ಯರು ಹಾಗೂ ಸದಸ್ಯರಾಗಿ ಪ್ರದೀಪ್ ಪೆಂಗ್ವಿನ್, ಬಸೀರಾ ರಶೀದ್, ಉಮೇಶ್ ಅಂದೋನಿ, ಬಿ. ಬಿ. ಚಂದ್ರಕಲಾ, ಕೆ. ಪಿ. ನಜಿತ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಾಲ್ಲೂಕು ಅಧ್ಯಕ್ಷರಾದ ಅಪ್ಪುಡ ಸುದೀಶ ಕುಶಾಲಪ್ಪ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.