ಬೆಂಗಳೂರು : ವಿಜಯನಗರ ಬಿಂಬದ ರಂಗ ಶಿಕ್ಷಣ ಕೇಂದ್ರ ಹಿರಿಯರ ವಿಭಾಗದ ವತಿಯಿಂದ 13ನೇ ವರ್ಷದ ಡಿಪ್ಲೋಮೋ ವಿದ್ಯಾರ್ಥಿಗಳಿಂದ ಅಭ್ಯಾಸ ಮಾಲಿಕೆ -2ರಲ್ಲಿ ಖ್ಯಾತ ಬರಹಗಾರ್ತಿ ಶ್ರೀಮತಿ ವೈದೇಹಿ ಬರೆದ ‘ಶಕುಂತಲೆ’ ನಾಟಕ ಪ್ರದರ್ಶನವನ್ನು ದಿನಾಂಕ 05 ಅಕ್ಟೋಬರ್ 2025ರಂದು ಸಂಜೆ 4-00 ಹಾಗೂ 7-00 ಗಂಟೆಗೆ ಬೆಂಗಳೂರಿನ ವಿಜಯನಗರ ಬಿಂಬದ ಸರಳಾಂಗಣದಲ್ಲಿ ಆಯೋಜಿಸಲಾಗಿದೆ. ಡಾ. ಸುಷ್ಮಾ ಎಸ್.ವಿ. ಇವರು ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 9845734967, 9844017881, 9845265967 ಮತ್ತು 9844152967 ಸಂಖ್ಯೆಯನ್ನು ಸಂಪರ್ಕಿಸಿರಿ.