Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ | ಖ್ಯಾತ ರಂಗಭೂಮಿ ತಜ್ಞ ಉತ್ತಮ ಸಂಘಟಕ ಮಂಡ್ಯ ರಮೇಶ್

    July 14, 2026

    ವಿದ್ವಾನ್ ಮಂಜುನಾಥ್ ಎನ್. ಪುತ್ತೂರು ಇವರ ‘ಜಗದ್ಗುರು’ ತಾಳ ಲೋಕಾರ್ಪಣೆ

    July 14, 2026

    ತುಂಬೆ ಪದವಿಪೂರ್ವ ಕಾಲೇಜಿನಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ

    July 14, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕಣಿಯೂರು ಶ್ರೀ ಚಾಮುಂಡೇಶ್ವರೀ ಯಕ್ಷ ಕೂಟದಿಂದ ತಾಳಮದ್ದಳೆ – ‘ಶಾಂಭವೀ ವಿಜಯ’
    Yakshagana

    ಕಣಿಯೂರು ಶ್ರೀ ಚಾಮುಂಡೇಶ್ವರೀ ಯಕ್ಷ ಕೂಟದಿಂದ ತಾಳಮದ್ದಳೆ – ‘ಶಾಂಭವೀ ವಿಜಯ’

    October 26, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಣಿಯೂರು : ನವರಾತ್ರಿ ಪ್ರಯುಕ್ತ ಕಣಿಯೂರಿನ ಶ್ರೀ ಚಾಮುಂಡೇಶ್ವರೀ ಕ್ಷೇತ್ರದಲ್ಲಿ ದಿನಾಂಕ 21-10-2023ರಂದು ಸಂಜೆ ಶ್ರೀ ಚಾಮುಂಡೇಶ್ವರೀ ಯಕ್ಷ ಕೂಟ ಕಣಿಯೂರು ಇವರಿಂದ ಅಗರಿ ಶ್ರೀನಿವಾಸ ರಾವ್ ವಿರಚಿತ ‘ಶಾಂಭವೀ ವಿಜಯ’ ಯಕ್ಷಗಾನ ತಾಳಮದ್ದಳೆ ನಡೆಯಿತು.

    ಹಿಮ್ಮೇಳದಲ್ಲಿ ಶ್ರೀಗಳಾದ ಸೂರ್ಯ ನಾರಾಯಣ ಭಟ್ ಕಣಿಯೂರು, ಗಣಪತಿ ಭಟ್ ಆನೇಕಲ್ಲು, ರಾಮಮೂರ್ತಿ ಕುದ್ರೆಕೋಡ್ಳು, ಗಿರೀಶ ಭಟ್ ಕಿನಿಲಕೋಡಿ ಮತ್ತು ಟಿ.ಡಿ. ಗೋಪಾಲಕೃಷ್ಣ ಭಟ್ ಪುತ್ತೂರು ಹಾಗೂ ಅರ್ಥಧಾರಿಗಳಾಗಿ ಶ್ರೀ ಕ್ಷೇತ್ರ ಕಣಿಯೂರಿನ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿ, ಜಬ್ಬಾರ್ ಸಮೋ ಪುತ್ತೂರು, ಶ್ಯಾಮ ಭಟ್ ಪಕಳಕುಂಜ, ಜಯರಾಂ ಭಟ್ ದೇವಸ್ಯ, ಶಂಕರ್ ಸಾರಡ್ಕ ಮತ್ತಿತರರು ಸಹಕರಿಸಿದರು.

    ಇದೇ ಸಂದರ್ಭದಲ್ಲಿ ಭಾಗವತ ಶ್ರೀ ಸೂರ್ಯ ನಾರಾಯಣ ಭಟ್ ಕಣಿಯೂರು ಮತ್ತು ಮದ್ದಳೆಗಾರ ಶ್ರೀ ಟಿ.ಡಿ.ಗೋಪಾಲಕೃಷ್ಣ ಭಟ್ ತೆಂಕಬೈಲು ಇವರನ್ನು ಶ್ರೀ ಚಾಮುಂಡೇಶ್ವರೀ ಕ್ಷೇತ್ರದಲ್ಲಿ ಗೌರವಿಸಿ ಸನ್ಮಾನಿಸಿಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಕಲಾ ವಿಮರ್ಶೆ | ಮಿನಿಯೇಚರ್ ಅಂಚೆ ಮತ್ತು ಸ್ಟಾಂಪ್ ಮೇರುಕೃತಿಗಳು
    Next Article ಯುರೋಪಿನಲ್ಲಿ ವಿದುಷಿ ರಾಧಿಕಾ ಶೆಟ್ಟಿಯವರ ಭರತನಾಟ್ಯದ ‘ಕಾರ್ಯಾಗಾರ’ | ನವೆಂಬರ್ 8ರಿಂದ 19ರವರೆಗೆ
    roovari

    Add Comment Cancel Reply


    Related Posts

    ಯಕ್ಷಗಾನ ಕಲಾರಂಗದ 51ನೇ ವಾರ್ಷಿಕ ಮಹಾಸಭೆ

    July 14, 2026

    ಸಿರಿಬಾಗಿಲು ಪ್ರತಿಷ್ಠಾನದಲ್ಲಿ ವಿಶೇಷ ಚಿಂತನ ಮಂಥನ ಕಾರ್ಯಕ್ರಮ

    July 13, 2026

    ಸಾಲಿಗ್ರಾಮ ಗುರುನರಸಿಂಹ ದೇಗುಲದಲ್ಲಿ ‘ಅರ್ಥಾಂಕುರ-24’ ಸರಣಿ ತಾಳಮದ್ದಳೆ

    July 13, 2026

    ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ತಾಳಮದ್ದಲೆ

    July 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.