Subscribe to Updates

    Get the latest creative news from FooBar about art, design and business.

    What's Hot

    ‘ಯಕ್ಷ ಸಿರಿ’ ಯಕ್ಷಗಾನ ತರಬೇತಿ ಕೇಂದ್ರದ ಚತುರ್ಥ ವಾರ್ಷಿಕೋತ್ಸವ ಸಮಾರಂಭ | ಅಕ್ಟೋಬರ್ 17

    October 16, 2026

    ಯಕ್ಷ ಕಲಾವಿದ ಶ್ರೀಪಾದ ಭಟ್ ಥಂಡಿಮನೆ ನಿಧನ

    October 16, 2026

    ಅಜೆಕಾರು ಕಲಾಭಿಮಾನಿ ಬಳಗ ‘ರಜತ ಪರ್ವ’ಕ್ಕೆ ಕಳಶವಿಟ್ಟ ‘ಮುಂಬಯಿ ಯಕ್ಷಗಾನ ಸಮ್ಮೇಳನ – 2026’

    October 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ತಾಳಮದ್ದಲೆ ‘ಶರಸೇತು ಬಂಧ’
    Music

    ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ತಾಳಮದ್ದಲೆ ‘ಶರಸೇತು ಬಂಧ’

    October 16, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಕೋಡಿಂಬಾಡಿಯ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ತಾಳಮದ್ದಲೆ ‘ಶರಸೇತು ಬಂಧ’ ಎಂಬ ಆಖ್ಯಾನದೊಂದಿಗೆ ದಿನಾಂಕ 14 ಅಕ್ಟೋಬರ್ 2026ರಂದು ನಡೆಯಿತು

    ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ, ಚೆಂಡೆ ಮದ್ದಳೆಗಳಲ್ಲಿ ಮೋಹನ ಶರವೂರು ಮತ್ತು ಅನೀಶ್ ಕೃಷ್ಣ ಪುಣಚ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಜೆ.ಸಿ. ಅಡಿಗ (ಶ್ರೀ ರಾಮ ಮತ್ತು ವೃದ್ಧ ವಿಪ್ರ), ಕಿಶೋರಿ ದುಗ್ಗಪ್ಪ ನಡುಗಲ್ಲು (ಹನೂಮಂತ), ಹರಿಣಾಕ್ಷಿ ಜೆ. ಶೆಟ್ಟಿ (ಅರ್ಜುನ) ಸಹಕರಿಸಿದರು. ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ನಿರ್ದೇಶನದಲ್ಲಿ ನಡೆದ ಈ ಕಾರ್ಯಕ್ರಮವನ್ನು ಶಿವಪ್ರಸಾದ್ ರೈ ಮಠಂತಬೆಟ್ಟು ಸಂಯೋಜಿಸಿದರು. ಆಂಜನೇಯ ಯಕ್ಷಗಾನ ಕಲಾ ಸಂಘದ ಸಂಚಾಲಕಿ ಹರಿಣಾಕ್ಷಿ ಜೆ. ಶೆಟ್ಟಿ ಸ್ವಾಗತಿಸಿ, ವಂದಿಸಿದರು. ದೇವಳದ ವತಿಯಿಂದ ಕಲಾವಿದರಿಗೆ ಶಾಲು ಹಾಗೂ ಶ್ರೀ ದೇವರ ಪ್ರಸಾದವನ್ನಿತ್ತು ಗೌರವಿಸಲಾಯಿತು.

    baikady Music roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleತುಳು ಸಾಹಿತ್ಯ ಅಕಾಡೆಮಿ ವತಿಯಿಂದ ‘ದಸರಾ ಬಹುಭಾಷಾ ಕವಿಗೋಷ್ಠಿ’
    Next Article ಆಲೂರು ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಡಿ. ಸುಜಲಾದೇವಿ ಆಯ್ಕೆ
    roovari

    Add Comment Cancel Reply


    Related Posts

    ‘ಯಕ್ಷ ಸಿರಿ’ ಯಕ್ಷಗಾನ ತರಬೇತಿ ಕೇಂದ್ರದ ಚತುರ್ಥ ವಾರ್ಷಿಕೋತ್ಸವ ಸಮಾರಂಭ | ಅಕ್ಟೋಬರ್ 17

    October 16, 2026

    ಯಕ್ಷ ಕಲಾವಿದ ಶ್ರೀಪಾದ ಭಟ್ ಥಂಡಿಮನೆ ನಿಧನ

    October 16, 2026

    ಅಜೆಕಾರು ಕಲಾಭಿಮಾನಿ ಬಳಗ ‘ರಜತ ಪರ್ವ’ಕ್ಕೆ ಕಳಶವಿಟ್ಟ ‘ಮುಂಬಯಿ ಯಕ್ಷಗಾನ ಸಮ್ಮೇಳನ – 2026’

    October 16, 2026

    ‘ಕೇಶವ ಪ್ರಶಸ್ತಿ’ಗೆ ಹಿರಿಯ ಜಾನಪದ ವಿದ್ವಾಂಸ ಡಾ. ಕೆ. ಚಿನ್ನಪ್ಪ ಗೌಡ ಆಯ್ಕೆ

    October 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.