Subscribe to Updates

    Get the latest creative news from FooBar about art, design and business.

    What's Hot

    ಕನಕ ಕಾವ್ಯ ಗಮಕ ಸ್ಪರ್ಧೆಗೆ ಅರ್ಜಿ ಆಹ್ವಾನ

    July 10, 2026

    ಬೋಂದೆಲ್ ಕಲಾಗ್ರಾಮದಲ್ಲಿ ‘ಮಾರಿಕಾಡು’ ನಾಟಕ ಪ್ರದರ್ಶನ | ಜುಲೈ 13

    July 10, 2026

    ಮಹಮ್ಮಾಯಿ ಯಕ್ಷಗಾನ ಮೇಳದ ಕಲಾವಿದರಿಗೆ ‘ಕೆ.ವಿ. ಪೈ ಪ್ರಶಸ್ತಿ’ ಪ್ರದಾನ

    July 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬೆಂಗಳೂರಿನ ನಯನ ರಂಗಮಂದಿರದಲ್ಲಿ ‘ಶತಮರ್ಕಟ’ ನಾಟಕ ಪ್ರದರ್ಶನ | ಮೇ 21
    Drama

    ಬೆಂಗಳೂರಿನ ನಯನ ರಂಗಮಂದಿರದಲ್ಲಿ ‘ಶತಮರ್ಕಟ’ ನಾಟಕ ಪ್ರದರ್ಶನ | ಮೇ 21

    May 20, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಒಡನಾಡಿ ಬಂಧು ಸಿ.ಜಿ.ಕೆ. -75 ಮಾಸದ ನೆನಪು ಸರಣಿ ಕಾರ್ಯಕ್ರಮ -13ದಲ್ಲಿ ವಿಜಯನಗರ ಬಿಂಬ (ರಿ.) ಅರ್ಪಿಸುವ ಮೊಲಿಯೇರ್ ನ ‘ಬೂರ್ಷ್ವ ದಿ ಜೆಂಟಿಲ್ಹೋಮ್ಮೀ’ ನಾಟಕದ ರೂಪಾಂತರ ‘ಶತಮರ್ಕಟ’ ನಾಟಕ ಪ್ರದರ್ಶನವನ್ನು ದಿನಾಂಕ 21 ಮೇ 2026ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ನಯನ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಪ್ರದರ್ಶನಗೊಳ್ಳುವ ಈ ನಾಟಕವನ್ನು ಡಾ. ಎಸ್.ವಿ. ಕಶ್ಯಪ್ ಇವರು ರಚನೆ ಮತ್ತು ನಿರ್ದೇಶನ ಮಾಡಿರುತ್ತಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾ. ಎಲ್.ಎನ್. ಮುಕುಂದ್ ರಾಜ್ ಇವರು ಸಿ.ಜಿ.ಕೆ. ಇವರೊಂದಿಗಿನ ಒಡನಾಟದ ನೆನಪು ಹಂಚಿಕೊಳ್ಳಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 98452 65967, 98441 52967, 98457 34967, 98800 33018 ಮತ್ತು 98440 17881 ಸಂಖ್ಯೆಯನ್ನು ಸಂಪರ್ಕಿಸಿರಿ.

    baikady drama roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಟೈಮ್ಸ್ ಗುರುಕುಲ ಶಾಲೆಯಲ್ಲಿ “ಕುವೆಂಪು ಮತ್ತು ಕನ್ನಡ ಪ್ರಜ್ಞೆ” ವಿಚಾರ ಸಂಕಿರಣ
    Next Article ಬೆಂಗಳೂರಿನ ಶ್ರೀ ಜಯರಾಮ ಸೇವಾ ಮಂಡಳಿಯಲ್ಲಿ ‘ಯಕ್ಷಗಾನ ಪ್ರಾತ್ಯಕ್ಷಿಕೆ’ | ಮೇ 23
    roovari

    Add Comment Cancel Reply


    Related Posts

    ಕನಕ ಕಾವ್ಯ ಗಮಕ ಸ್ಪರ್ಧೆಗೆ ಅರ್ಜಿ ಆಹ್ವಾನ

    July 10, 2026

    ಬೋಂದೆಲ್ ಕಲಾಗ್ರಾಮದಲ್ಲಿ ‘ಮಾರಿಕಾಡು’ ನಾಟಕ ಪ್ರದರ್ಶನ | ಜುಲೈ 13

    July 10, 2026

    ಮಹಮ್ಮಾಯಿ ಯಕ್ಷಗಾನ ಮೇಳದ ಕಲಾವಿದರಿಗೆ ‘ಕೆ.ವಿ. ಪೈ ಪ್ರಶಸ್ತಿ’ ಪ್ರದಾನ

    July 10, 2026

    ವಿಶೇಷ ಲೇಖನ | ಹವ್ಯಾಸಿ ರಂಗಭೂಮಿಯ ಅಪ್ರತಿಮ ಪ್ರತಿಭಾವಂತ ಕಲಾವಿದ ಆರ್.ಎಸ್. ರಾಜಾರಾಮ್

    July 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.