Subscribe to Updates

    Get the latest creative news from FooBar about art, design and business.

    What's Hot

    ಸಾಗರ ತಾಲೂಕಿನಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ | ಜೂನ್ 09

    June 3, 2025

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಸಮಾರೋಪಗೊಂಡ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ‘ಶತಕಂಠ ಗಾಯನ’ | ಫೆಬ್ರವರಿ 9
    Kannada

    ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ‘ಶತಕಂಠ ಗಾಯನ’ | ಫೆಬ್ರವರಿ 9

    February 7, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಪರ್ಯಾಯ ಶ್ರೀಪುತ್ತಿಗೆ ಮಠ ಮತ್ತು ‘ಸುಗುಣಶ್ರೀ ಭಜನಾ ಮಂಡಳಿ’ ಮಣಿಪಾಲ ಹಾಗೂ ‘ರತ್ನಸಂಜೀವ ಕಲಾಮಂಡಲ’ ಸರಳೇಬೆಟ್ಟು ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 09-02-2024ರಂದು ಮಧ್ಯಾಹ್ನ 3 ಗಂಟೆಯಿಂದ ದಾಸಶ್ರೇಷ್ಠರಾದ ಶ್ರೀ ಪುರಂದರ ದಾಸರ ಆರಾಧನಾಂಗವಾಗಿ ‘ಶತಕಂಠ ಗಾಯನ’ ಶ್ರೀ ಕೃಷ್ಣ ಮಠ ರಾಜಾಂಗಣದಲ್ಲಿ ನಡೆಯಲಿದೆ.

    ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರ ಮತ್ತು ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದಂಗಳವರ ಪರಮಾನುಗ್ರಹದಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ 100ಕ್ಕೂ ಮಿಕ್ಕಿ ಗಾಯಕರು ಗಾಯನವನ್ನು ಪ್ರಸ್ತುತ ಪಡಿಸಲಿದ್ದಾರೆ ಎಂದು ಸಂಚಾಲಕಿ ವಿದುಷಿ ಉಷಾ ಹೆಬ್ಬಾರ್ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಸುಬ್ರಹ್ಮಣ್ಯದಲ್ಲಿ ಸುವರ್ಣ ಕರ್ನಾಟಕ ರಂಗ ಅಭಿಯಾನ ಮತ್ತು ನಾಟಕ ಪ್ರದರ್ಶನ
    Next Article ಧಾರವಾಡದಲ್ಲಿ ‘ವಿಶೇಷ ಉಪನ್ಯಾಸ’ ಮತ್ತು ‘ಹೃದಯದ ಹಾದಿ’ ಕೃತಿ ಲೋಕಾರ್ಪಣೆ
    roovari

    Add Comment Cancel Reply


    Related Posts

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಸಮಾರೋಪಗೊಂಡ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮ

    June 3, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025

    ಶಿವಮೊಗ್ಗದ ಕ.ಸಾ.ಪ. ಜಿಲ್ಲಾ ಸಮಿತಿ ವತಿಯಿಂದ ‘ಶ್ರೀ ಕೃಷ್ಣರಾಜ ಒಡೆಯರ್ ಜನ್ಮದಿನಾಚರಣೆ’ | ಜೂನ್ 04

    June 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.