Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿಗಳಿಗಾಗಿ ‘ಮಸುಮ’ ಸಣ್ಣ ಕಥಾ ಸ್ಪರ್ಧೆ | ಕೊನೆಯ ದಿನಾಂಕ ಸೆಪ್ಟೆಂಬರ್ 20

    September 7, 2026

    ಕವಿಗೋಷ್ಠಿ, ಗೀತಗಾಯನ ಮತ್ತು ಕೃತಿ ಲೋಕಾರ್ಪಣೆ ಕಾರ್ಯಕ್ರಮ | ಸೆಪ್ಟೆಂಬರ್ 20

    September 7, 2026

    ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವದಲ್ಲಿ ‘ದಸರಾ ಕವಿಗೋಷ್ಠಿ’ | ಅಕ್ಟೋಬರ್ 18

    September 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಅಂಚೆ ಕಾರ್ಡಿನಲ್ಲಿ ಚಿತ್ರ ರಚನಾ ಸ್ಪರ್ಧೆ | ಅಕ್ಟೋಬರ್ 6 ಕೊನೆಯ ದಿನ 
    Competition

    ಅಂಚೆ ಕಾರ್ಡಿನಲ್ಲಿ ಚಿತ್ರ ರಚನಾ ಸ್ಪರ್ಧೆ | ಅಕ್ಟೋಬರ್ 6 ಕೊನೆಯ ದಿನ 

    September 29, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಡಾ.ಕೋಟ ಶಿವರಾಮ ಕಾರಂತರ ಜನ್ಮ ದಿನೋತ್ಸವದ ಅಂಗವಾಗಿ ಅಂಚೆ ಕಾರ್ಡಿನಲ್ಲಿ ಡಾ.ಕೋಟ ಶಿವರಾಮ ಕಾರಂತರ ಚಿತ್ರ ರಚನಾ ಸ್ಪರ್ಧೆಯನ್ನು ಶ್ರೀ ಎಸ್.ಪ್ರದೀಪ ಕುಮಾರ ಕಲ್ಕೂರ ಇವರ ಸಂಯೋಜನೆಯಲ್ಲಿ  ಮಂಗಳೂರಿನ ಕಲ್ಕೂರ ಪ್ರತಿಷ್ಠಾನ ಆಯೋಜಿಸುತ್ತಿದೆ.

    ಎಸ್.ಎಸ್.ಎಲ್.ಸಿ. ವರೆಗಿನ ವಿಭಾಗ ಮತ್ತು ಮುಕ್ತ ವಿಭಾಗ ಹೀಗೆ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಆಸಕ್ತರು ಪೆನ್ಸಿಲ್‌ನಿಂದ ಕಪ್ಪು ಬಿಳುಪು ಚಿತ್ರವನ್ನು ಪೋಸ್ಟ್‌ಕಾರ್ಡ್‌ನಲ್ಲಿ ರಚಿಸಿ, ಸ್ವ-ವಿಳಾಸ, ದೂರವಾಣಿ ಸಂಖ್ಯೆ ಹಾಗೂ ಸ್ಪರ್ಧಾ ವಿಭಾಗವನ್ನು ನಮೂದಿಸಿ ದಿನಾಂಕ 06-10-2023ರ ಒಳಗಾಗಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

    ರಿಗೆ, ಜಾನ್‌ಚಂದ್ರನ್, ಸಂಚಾಲಕರು, ಅಂಚೆಕಾರ್ಡಿನಲ್ಲಿ ಚಿತ್ರರಚನಾ ಸ್ಪರ್ಧಾ ವಿಭಾಗ ಕಲ್ಕೂರ ಪ್ರತಿಷ್ಠಾನ, ಶ್ರೀ ಕೃಷ್ಣ ಸಂಕೀರ್ಣ, ಮಹಾತ್ಮ ಗಾಂಧಿ ರಸ್ತೆ, ಮಂಗಳೂರು-575003

    Share. Facebook Twitter Pinterest LinkedIn Tumblr WhatsApp Email
    Previous Articleಮೂಡಬಿದಿರೆಯಲ್ಲಿ ‘ಕವಿ ನಾಗಚಂದ್ರ’ ಉಪನ್ಯಾಸ ಕಾರ್ಯಕ್ರಮ
    Next Article ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಕೆ.ಶಿವರಾಮ ಕಾರಂತರ ಬಗ್ಗೆ ಪ್ರಬಂಧ ಸ್ಪರ್ಧೆ | ಅಕ್ಟೋಬರ್ 6 ಕೊನೆಯ ದಿನ 
    roovari

    Add Comment Cancel Reply


    Related Posts

    ಕದ್ರಿ ರಾಜಾಂಗಣದಲ್ಲಿ ‘ಶ್ರೀಕೃಷ್ಣ ವರ್ಣವೈಭವ’ ಚಿತ್ರಕಲಾ ಸ್ಪರ್ಧೆ | ಸೆಪ್ಟೆಂಬರ್ 04

    September 3, 2026

    ‘ಕಾದಂಬರಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 30

    August 28, 2026

    ಕಾರಂತರ ಜನ್ಮದಿನಾಚರಣೆ ಪ್ರಯುಕ್ತ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ | ಕೊನೆಯ ದಿನಾಂಕ ಸೆಪ್ಟೆಂಬರ್ 15

    August 28, 2026

    ಕದ್ರಿ ದೇವಸ್ಥಾನದ ರಾಜಾಂಗಣದಲ್ಲಿ ‘ಕೃಷ್ಣ ವರ್ಣ ವೈಭವ’ ಚಿತ್ರ ಸ್ಪರ್ಧೆ | ಸೆಪ್ಟೆಂಬರ್ 04

    August 27, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.