ಮೂಡಬಿದಿರೆ : ಶಿವರಾಮ ಕಾರಂತ ಪ್ರತಿಷ್ಠಾನ ವತಿಯಿಂದ ನೀಡಲಾಗುವ 2025ರ ಸಾಲಿನ ಶಿವರಾಮ ಕಾರಂತ ಪ್ರಶಸ್ತಿ ಮತ್ತು ಪುರಸ್ಕಾರ ಪ್ರದಾನ ಸಮಾರಂಭ ದಿನಾಂಕ 13 ಆಗಸ್ಟ್ 2025ರಂದು ಸಂಜೆ ಘಂಟೆ 5.00ಕ್ಕೆ ಸೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ.
ಶಿವರಾಮ ಕಾರಂತ ಪ್ರತಿಷ್ಠಾನ ಮೂಡುಬಿದಿರೆ ಇದರ ಅಧ್ಯಕ್ಷೆಯಾದ ಜಯಶ್ರೀ ಅಮರನಾಥ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಹಿರಿಯ ಲೇಖಕ ಪ್ರೊ. ಎನ್. ಟಿ. ಭಟ್, ಚಿಂತಕ ಪ್ರೊ. ಬರಗೂರು ರಾಮಚಂದ್ರಪ್ಪ ಮತ್ತು ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಶಿವರಾಮ ಕಾರಂತ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಡಾ. ಜಯಪ್ರಕಾಶ ಮಾವಿನಕುಳಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Previous Articleಪುಸ್ತಕ ವಿಮರ್ಶೆ | ಧನಾತ್ಮಕ ಚಿಂತನೆಯನ್ನು ಪ್ರೇರಿಸುವ ಕೃತಿ
Next Article ಕೋಟೇಶ್ವರದಲ್ಲಿ ಅದ್ದೂರಿ ಯಕ್ಷಗಾನ ಪ್ರದರ್ಶನ | ಆಗಸ್ಟ್ 10