Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಪಾಕ್ಷಿಕ ತಾಳಮದ್ದಳೆ ಕೂಟ

    February 16, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಬೆಳ್ಳಕ್ಕಿ ಸಾಲು’

    February 16, 2026

    ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 52ನೇ ವಿವೇಕ ವಾಣಿ ಸರಣಿ ಉಪನ್ಯಾಸ

    February 14, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಸರಯೂ ಸಪ್ತಾಹ’ದಲ್ಲಿ ‘ಶೂರ್ಪನಖಾ ವಧೆ’ ಯಕ್ಷಗಾನ ಬಯಲಾಟ
    Yakshagana

    ‘ಸರಯೂ ಸಪ್ತಾಹ’ದಲ್ಲಿ ‘ಶೂರ್ಪನಖಾ ವಧೆ’ ಯಕ್ಷಗಾನ ಬಯಲಾಟ

    May 29, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರಿನ ಕೋಡಿಕಲ್ಲಿನ ಸರಯೂ ಮಕ್ಕಳ ಮೇಳದ ‘ಸರಯೂ ಸಪ್ತಾಹ-2024’ ಸಾಧಕ ಸನ್ಮಾನ, ಬಯಲಾಟಗಳು ಮತ್ತು ಮಹಿಳಾ ತಾಳ ಮದ್ದಳೆ ಕಾರ್ಯಕ್ರಮದ ಮೂರನೇ ದಿನದ ಕಾರ್ಯಕ್ರಮವು ದಿನಾಂಕ 27-05-2024ರಂದು ಮಂಗಳೂರಿನ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ಸ್ವಾಮಿ ದೇವಳದ ರಾಜಾಂಗಣದಲ್ಲಿ ನಡೆಯಿತು.


    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ವೇದಮೂರ್ತಿ ವೆಂಕಟ್ರಮಣ ಅಸ್ರಣ್ಣ ಮಾತನಾಡಿ “ಧರ್ಮ ಹಾಗೂ ನಂಬಿಕೆಯ ಮೇಲೆ ಯಕ್ಷಗಾನ ಬೆಳೆದಿದೆ. ಯಕ್ಷಗಾನವು ಶುದ್ಧ ಧಾರ್ಮಿಕ ಕಲೆ. ಧರ್ಮಪ್ರಸಾರದ ಜೊತೆ ಜೊತೆಯಲ್ಲೇ ನಮ್ಮ ಪೌರಾಣಿಕ ಮೌಲ್ಯಗಳನ್ನು ಪ್ರತಿಪಾದಿಸುತ್ತಾ ಸಾಗಿದೆ. ದೇವಿ ಮಹಾತ್ಮೆಯು ಜನಮಾನಸದಲ್ಲಿ ಅಚ್ಚಳಿಯದೇ ಉಳಿಯಲು ಅದೇ ಕಾರಣ. ಕ್ಷೇತ್ರಗಳ ಮೂಲಕ ಹೊರಡುವ ಮೇಳಗಳೂ ಇದೇ ಸಂದೇಶವನ್ನು ಸಾರುತ್ತಿವೆ. ಸರಯೂ ಮಕ್ಕಳ ಮೇಳವೂ ಇದೇ ತತ್ತ್ವದ ಮೇಲೆ ಬೆಳಗಲಿ” ಎಂದು ಆಶೀರ್ವಚನವಿತ್ತರು.


    ಇದೇ ಸಂದರ್ಭದಲ್ಲಿ ಕಟೀಲು ಮೇಳದ ಪ್ರಧಾನ ಸ್ತೀ ವೇಷಧಾರಿ ಶ್ರೀ ಅರಣ್ ಕುಮಾರ್ ಕೋಟ್ಯಾನ್ ಇವರಿಗೆ ‘ಯಕ್ಷ ಸರಯೂ’ ಬಿರುದು ನೀಡಿ ಸನ್ಮಾನಿಸಲಾಯಿತು. ಪೂರ್ಣಿಮಾ ಪ್ರಭಾಕರ ರಾವ್ ಅಭಿನಂದನಾ ಪತ್ರ ವಾಚಿಸಿದರು. ಪ್ರದೀಪ ಕುಮಾರ್ ಕಲ್ಕೂರ, ಕದ್ರಿ ದೇವಳದ ಆಡಳಿತ ಮಂಡಳಿಯ ಸದಸ್ಯೆ ನಿವೇದಿತಾ ಶೆಟ್ಟಿ, ಜನಾರ್ದನ ಹಂದೆ, ಮಾಧವ ನಾವಡ, ಸುಧಾಕರ ರಾವ್ ಪೇಜಾವರ ಉಪಸ್ಥಿತರಿದ್ದರು.
    ಸಭಾ ಕಾರ್ಯಕ್ರಮದ ಬಳಿಕ ‘ಶೂರ್ಪನಖಾ ವಧೆ’ ಪ್ರಸಂಗದ ಯಕ್ಷಗಾನ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಪರಿಷತ್ತಿನ 2023ನೆಯ ಸಾಲಿನ ವಿವಿಧ ಪುಸ್ತಕ ದತ್ತಿ ಪ್ರಶಸ್ತಿಯ ಕೊನೆಯ ದಿನಾಂಕ ಜೂನ್ 15ಕ್ಕೆ ವಿಸ್ತರಣೆ
    Next Article ಮಡಿಕೇರಿಯಲ್ಲಿ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ | ಜೂನ್ 1
    roovari

    Add Comment Cancel Reply


    Related Posts

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಪಾಕ್ಷಿಕ ತಾಳಮದ್ದಳೆ ಕೂಟ

    February 16, 2026

    ಯಕ್ಷಗಾನ ಕೇಂದ್ರದಲ್ಲಿ ‘ದೊಂದಿ ಬೆಳಕಿನ ಯಕ್ಷಗಾನ’

    February 14, 2026

    ಕಲಾವಿದ ಲಕ್ಷ್ಮಣ ಶೆಟ್ಟಿ ತಾರೆಮಾರ್ ಇವರಿಗೆ ‘ಬೊಂಡಾಲ ಪ್ರಶಸ್ತಿ’ ಪ್ರದಾನ | ಫೆಬ್ರವರಿ 19 ಮತ್ತು 20

    February 13, 2026

    ಸಂತ ಅಲೋಶಿಯಸ್ ಕಾಲೇಜಿನಲ್ಲಿ ಕೃತಿ ಲೋಕಾರ್ಪಣೆ, ಸಂವಾದ, ವಿನೂತನ ಯಕ್ಷಪ್ರಸ್ತುತಿ | ಫೆಬ್ರವರಿ 13

    February 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.