Subscribe to Updates

    Get the latest creative news from FooBar about art, design and business.

    What's Hot

    ‘ಆಸ್ರಣ್ಣ ಪ್ರಶಸ್ತಿ’ಗೆ ಹಿರಿಯ ಚೆಂಡೆ, ಮದ್ದಳೆ ವಾದಕ ಮೋಹನ ಶೆಟ್ಟಿಗಾ‌ರ್ ಆಯ್ಕೆ

    August 19, 2026

    ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಶ್ರಾವಣ ಸಂಗೀತೋತ್ಸವ 2026’ | ಆಗಸ್ಟ್ 22 ಮತ್ತು 23

    August 19, 2026

    ಬೆನಕ ಜ್ಯೋತಿಷ್ಯಾಲಯದಲ್ಲಿ ದಶಮ ವರ್ಷದ ಸರಣಿಯ ಸಮಾರೋಪ ಸಮಾರಂಭ

    August 19, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಶ್ರಾವಣ ಸಂಗೀತೋತ್ಸವ 2026’ | ಆಗಸ್ಟ್ 22 ಮತ್ತು 23
    Music

    ಮಂಗಳೂರಿನ ರಾಮಕೃಷ್ಣ ಮಠದಲ್ಲಿ ‘ಶ್ರಾವಣ ಸಂಗೀತೋತ್ಸವ 2026’ | ಆಗಸ್ಟ್ 22 ಮತ್ತು 23

    August 19, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸಂಗೀತ ಪರಿಷತ್ ಮಂಗಳೂರು ಇದರ ವತಿಯಿಂದ ಭಾರತೀಯ ವಿದ್ಯಾಭವನ ಮಂಗಳೂರು ಮತ್ತು ರಾಮಕೃಷ್ಣ ಮಠ ಮಂಗಳೂರು ಇವುಗಳ ಸಹಯೋಗದೊಂದಿಗೆ ಹಾಗೂ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಪ್ರಸ್ತುತ ಪಡಿಸುವ ‘ಶ್ರಾವಣ ಸಂಗೀತೋತ್ಸವ 2026’ವನ್ನು ದಿನಾಂಕ 22 ಮತ್ತು 23 ಆಗಸ್ಟ್ 2026ರಂದು ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದ ಅಮೃತ ಭವನದಲ್ಲಿ ಆಯೋಜಿಸಲಾಗಿದೆ.

    ದಿನಾಂಕ 22 ಆಗಸ್ಟ್ 2026ರಂದು ಮಧ್ಯಾಹ್ನ 3-30 ಗಂಟೆಗೆ ವಾರ್ಷಿಕ ಮಹಾಸಭೆ ನಡೆಯಲಿದೆ. ಸಂಜೆ 5-00 ಗಂಟೆಗೆ ಬೆಂಗಳೂರಿನ ಶ್ರೀಮತಿ ಉಷಾ ರಾಮಕೃಷ್ಣ ಇವರ ಹಾಡುಗಾರಿಕೆಗೆ ಬೆಂಗಳೂರಿನ ಕುಮಾರಿ ಸಿ.ವಿ. ಶ್ರುತಿ ವಯೋಲಿನ್, ಮೈಸೂರಿನ ಎ. ರಾಧೇಶ್ ಇವರು ಮೃದಂಗದಲ್ಲಿ ಮತ್ತು ಹರಿಹರಪುರದ ಚಿ. ಧೀಮಂತ್ ಭಟ್ಟ ಘಟಂನಲ್ಲಿ ಸಹಕರಿಸಲಿದ್ದಾರೆ.

    ದಿನಾಂಕ 23 ಆಗಸ್ಟ್ 2026ರಂದು ಮಧ್ಯಾಹ್ನ 3-00 ಗಂಟೆಗೆ ಮಂಗಳೂರಿನ ಕುಮಾರಿ ಸುಧೀಕ್ಷಾ ಆರ್. ಇವರ ಹಾಡುಗಾರಿಕೆಗೆ ಮಂಗಳೂರಿನ ಕುಮಾರಿ ಧನಶ್ರೀ ಶಬರಾಯ ಇವರು ಮಯಲಿನ್ ಮತ್ತು ಮಂಗಳೂರಿನ ಅವಿನಾಶ್ ಬೆಳ್ಳಾರೆ ಇವರು ಮೃದಂಗದಲ್ಲಿ ಸಾಥ್ ನೀಡಲಿದ್ದಾರೆ. ಸಂಜೆ 5-00 ಗಂಟೆಗೆ ಬೆಂಗಳೂರಿನ ಕುಮಾರಿ ಅದಿತಿ ಬಿ. ಪ್ರಹ್ಲಾದ್ ಇವರ ಹಾಡುಗಾರಿಕೆಗೆ ಬೆಂಗಳೂರಿನ ಕುಮಾರಿ ಸಿ.ವಿ. ಶ್ರುತಿ ವಯೋಲಿನ್, ಮೈಸೂರಿನ ಎ. ರಾಧೇಶ್ ಇವರು ಮೃದಂಗದಲ್ಲಿ ಮತ್ತು ಪುತ್ತೂರಿನ ಬಾಲಕೃಷ್ಣ ಹೊಸಮನೆ ಇವರು ಮೋರ್ಸಿಂಗ್ ನಲ್ಲಿ ಸಹಕರಿಸಲಿದ್ದಾರೆ.

     

    baikady Music roovari
    Share. Facebook Twitter Pinterest LinkedIn Tumblr WhatsApp Email
    Previous Articleಬೆನಕ ಜ್ಯೋತಿಷ್ಯಾಲಯದಲ್ಲಿ ದಶಮ ವರ್ಷದ ಸರಣಿಯ ಸಮಾರೋಪ ಸಮಾರಂಭ
    Next Article ‘ಆಸ್ರಣ್ಣ ಪ್ರಶಸ್ತಿ’ಗೆ ಹಿರಿಯ ಚೆಂಡೆ, ಮದ್ದಳೆ ವಾದಕ ಮೋಹನ ಶೆಟ್ಟಿಗಾ‌ರ್ ಆಯ್ಕೆ
    roovari

    Add Comment Cancel Reply


    Related Posts

    ‘ಆಸ್ರಣ್ಣ ಪ್ರಶಸ್ತಿ’ಗೆ ಹಿರಿಯ ಚೆಂಡೆ, ಮದ್ದಳೆ ವಾದಕ ಮೋಹನ ಶೆಟ್ಟಿಗಾ‌ರ್ ಆಯ್ಕೆ

    August 19, 2026

    ಬೆನಕ ಜ್ಯೋತಿಷ್ಯಾಲಯದಲ್ಲಿ ದಶಮ ವರ್ಷದ ಸರಣಿಯ ಸಮಾರೋಪ ಸಮಾರಂಭ

    August 19, 2026

    ಪೆರ್ಲದ ನಾಲಂದ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ‘ರಾಷ್ಟ್ರೀಯ ವಿಚಾರಸಂಕಿರಣ’

    August 19, 2026

    Bharathanatya Rangapravesha of Kum. Vaishnavi K. Pai

    August 19, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.