Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಸಂತ ಆಲೋಶಿಯಸ್ ಕಾಲೇಜಿನಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ | ಫೆಬ್ರವರಿ 19

    February 18, 2026

    ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 18, 2026

    ಮುಂಬಯಿ ವಿಶ್ವವಿದ್ಯಾಲಯದಲ್ಲಿ ‘ಕಾಗೆ ಬಣ್ಣದ ಕವಿತೆ’ ಕವನ ಸಂಕಲನ ಬಿಡುಗಡೆ

    February 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ’ 150ನೇ ಪ್ರದರ್ಶನ ಮತ್ತು ಸನ್ಮಾನ ಸಮಾರಂಭ
    Yakshagana

    ‘ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ’ 150ನೇ ಪ್ರದರ್ಶನ ಮತ್ತು ಸನ್ಮಾನ ಸಮಾರಂಭ

    May 27, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಶ್ರೀ ಕ್ಷೇತ್ರ ಗೆಜ್ಜೆಗಿರಿ ಮಂಗಳೂರು ನಗರ ವಲಯ ಸಮಿತಿ ನೇತೃತ್ವದಲ್ಲಿ ಯುವವಾಹಿನಿ ಮಂಗಳೂರು ಘಟಕ ಹಾಗೂ ಕಂಕನಾಡಿ ಘಟಕ ಸಹಕಾರದಲ್ಲಿ ಗೆಜ್ಜೆಗಿರಿ ಮೇಳದವರಿಂದ ಮಂಗಳೂರಿನ ಪುರಭವನದಲ್ಲಿ 150ನೇ ಪ್ರದರ್ಶನ ಮತ್ತು ಸನ್ಮಾನ ಸಮಾರಂಭವು ದಿನಾಂಕ 20-05-2023ರಂದು ಜರಗಿತು. ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಪ್ರಸಂಗವು ಪ್ರಾರಂಭಗೊಂಡ ಈ ವರ್ಷದಲ್ಲಿಯೇ ದಾಖಲೆಯ 150ನೇ ಪ್ರದರ್ಶನಗೊಂಡ ಬಗ್ಗೆ ಸಂಭ್ರಮವನ್ನು ಆಚರಿಸಲಾಯಿತು.

    ಈ ಕಾರ್ಯಕ್ರಮವನ್ನು ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾದ ಪೀತಾ೦ಬರ ಹೆರಾಜೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮೇಳದ ಸಂಚಾಲಕರಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸಿದ ನವೀನ್ ಸುವರ್ಣ ಸಜಿಪ, ನವೀನ್ ಅಮೀನ್ ಶಂಕರಪುರ, ಯಕ್ಷ ಪ್ರಸಂಗ ಕರ್ತ ನಿತಿನ್ ಪೂಜಾರಿ ತೆಂಕಕಾರಂದೂರು, ಮೇಳದ ಹಿಮ್ಮೇಳ, ಮುಮ್ಮೇಳದ ಎಲ್ಲಾ ಕಲಾವಿದರನ್ನು ಸನ್ಮಾನಿಸಲಾಯಿತು.

    ಎಂ.ಪಿ. ದಿನೇಶ್, ಕ್ಷೇತ್ರಾಡಳಿತ ಸಮಿತಿ ಉಪಾಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಮಂಗಳೂರು ನಗರ ಸಮಿತಿ ಪ್ರಧಾನ ಸಂಚಾಲಕ ಹರೀಶ್‌ ಕೆ. ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ರಾಜೇಶ್, ಮಂಗಳೂರು ಘಟಕದ ಅಧ್ಯಕ್ಷ ಗಣೇಶ್ ಸುವರ್ಣ, ಪ್ರಥ್ವಿರಾಜ್‌ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಸುರತ್ಕಲ್ ನಲ್ಲಿ ಮಣಿ ಕೃಷ್ಣಸ್ವಾಮಿ ಅಕಾಡಮಿಯ ‘ಉದಯರಾಗ -43 ’
    Next Article ಮೈಸೂರಿನ ಕಿರುರಂಗಮಂದಿರದಲ್ಲಿ ‘ನನ್ನ ಪ್ರೀತಿಯ ಅಮೃತ’ | ಮೇ 28
    roovari

    Add Comment Cancel Reply


    Related Posts

    ಉಮಾಮಹೇಶ್ವರ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

    February 18, 2026

    ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ

    February 18, 2026

    ಅತ್ತಾವರ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ‘ಯಕ್ಷ ಗಾನಾರ್ಚನೆ’

    February 17, 2026

    ಡಾ. ನಿತ್ಯಾನಂದ ಬಿ. ಶೆಟ್ಟಿ ಇವರ ‘ಅಳವು ಅರಿಯದ ಭಾಷೆ’ ಪುಸ್ತಕ ಲೋಕಾರ್ಪಣೆ

    February 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.