Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಡಾ. ಸಿದ್ದಣ್ಣ ಭಾಡಗಿ ಮುದೋಳ, ಬಾಗಲಕೋಟ ಜಿಲ್ಲಾಧ್ಯಕ್ಷರಾಗಿ ಆಯ್ಕೆ.
    Literature

    ಡಾ. ಸಿದ್ದಣ್ಣ ಭಾಡಗಿ ಮುದೋಳ, ಬಾಗಲಕೋಟ ಜಿಲ್ಲಾಧ್ಯಕ್ಷರಾಗಿ ಆಯ್ಕೆ.

    December 7, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು :ಕರ್ನಾಟಕದ ಬಾಗಲಕೋಟ ಜಿಲ್ಲೆಯ ಹಿರಿಯ ಕನ್ನಡ ಹೋರಾಟಗಾರ ಹಾಗೂ ಸಂಘಟಕರಾದ ಡಾ. ಸಿದ್ದಣ್ಣ ಭಾಡಗಿ ಮುದೋಳ ಬಾಗಲಕೋಟ ಇವರನ್ನು ಕೇರಳ ರಾಜ್ಯ, ಕಾಸರಗೋಡು ಕನ್ನಡ ಭವನದ ಬಾಗಲಕೋಟ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ಕನ್ನಡ ಭವನದ “ರಜತ ಸಂಭ್ರಮ ಸಮಿತಿ” ದಿನಾಂಕ 05 ಡಿಸೆಂಬರ್ 2024ರಂದು ನಡೆದ ಸಭೆಯಲ್ಲಿ ಆಯ್ಕೆ ಮಾಡಿದೆ.
    ಕನ್ನಡ ಭವನದ ಕರ್ನಾಟಕ ರಾಜ್ಯ ಸಂಚಾಲಕರಾದ ಡಾ. ಟಿ. ತ್ಯಾಗರಾಜ್ ಮೈಸೂರು ನಾಮ ನಿರ್ದೇಶನ ಮಾಡಿ, ಇನ್ನೊರ್ವ ಕರ್ನಾಟಕ ರಾಜ್ಯ ಸಂಚಾಲಕರಾದ ಬಿ. ಶಿವಕುಮಾರ್ ಕೋಲಾರ ಅನುಮೋದಿಸಿದರು. ಸರ್ವಾನುಮತದಿಂದ ಆಯ್ಕೆಯಾದ ಡಾ. ಸಿದ್ದಣ್ಣ ಭಾಡಗಿ, ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕನ್ನಡ ಭವನ ಉಚಿತ ವಸತಿ ಸೌಕರ್ಯ, (ಕರ್ನಾಟಕದಿಂದ ಕಾಸರಗೋಡಿಗೆ ಆಗಮಿಸುವ ಸಾಹಿತ್ಯ, ಸಾಂಸ್ಕೃತಿಕ ರಾಯಬಾರಿಗಳಿಗೆ, ನಿಬಂದನೆಗಳೊಂದಿಗೆ ). ಕನ್ನಡ ಭವನದ “ರಜತ ಸಂಭ್ರಮ..2025” ಕಾರ್ಯಕ್ರಮ ಸಂಘಟನೆ, ಸಂಯೋಜನೆಗೆ ಹಾಗೂ ಕರ್ನಾಟಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಸ್ಥೆಯ ಘಟಕಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಆಯ್ಕೆ ಮಾಡಿರುವ ಕನ್ನಡ ಭವನ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ವಾಮನ್ ರಾವ್ ಬೇಕಲ್ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಧ್ರುವ ಪಟ್ಟ ಫೌಂಡೇಷನ್ ಬೆಳ್ತಂಗಡಿ ಘಟಕದ 3ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಲೋಕಾರ್ಪಣೆ
    Next Article ಉಜಿರೆಯ ಹಳೆಪೇಟೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ‘ವಿದ್ಯಾರ್ಥಿಗಳೆಡೆಗೆ ಸಾಹಿತ್ಯದ ನಡಿಗೆ’ ಕಾರ್ಯಕ್ರಮ 
    roovari

    Add Comment Cancel Reply


    Related Posts

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025

    ಡಾ. ಇಂದಿರಾ ಹೆಗ್ಗಡೆ ಇವರಿಗೆ ‘ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’

    June 7, 2025

    ಮೈಸೂರಿನಲ್ಲಿ ‘ರಾಜ್ಯಮಟ್ಟದ ಮೇಘಮೈತ್ರಿ 8ನೇ ಕನ್ನಡ ಸಾಹಿತ್ಯ ಸಮ್ಮೇಳನ -2025’ | ಜೂನ್ 08

    June 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.