Subscribe to Updates

    Get the latest creative news from FooBar about art, design and business.

    What's Hot

    ಪರಿಚಯ ಲೇಖನ | ಯಕ್ಷರಂಗದ ಕ್ರಿಯಾಶೀಲ ಪ್ರತಿಭೆ – ಸುಜನ್ ಕುಮಾರ್ ಅಳಿಕೆ

    May 25, 2025

    ವಿಶೇಷ ಲೇಖನ | ಸುಗಮ ಸಂಗೀತದ ಸರದಾರ ‘ಯಶವಂತ ಹಳಿಬಂಡಿ’

    May 25, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಹದಿನಾರನೇ ವರ್ಷದ ವಾರ್ಷಿಕೋತ್ಸವ | ಮೇ 3
    Awards

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಹದಿನಾರನೇ ವರ್ಷದ ವಾರ್ಷಿಕೋತ್ಸವ | ಮೇ 3

    April 29, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಮಂಗಳೂರು ಇವರ ವತಿಯಿಂದ ಶ್ರೀ ಶಾರದಾ ಸೇವಾ ಸಮಿತಿ ಇದರ ಸಹಯೋಗದೊಂದಿಗೆ 16ನೇ ವರ್ಷದ ವಾರ್ಷಿಕೋತ್ಸವವು ದಿನಾಂಕ 03-05-2024ರಂದು ಸಂಜೆ 5.30 ಗಂಟೆಗೆ ಸರಿಯಾಗಿ ಮಂಗಳೂರು ಕೆನರಾ ಪದವಿ ಪೂರ್ವ ಕಾಲೇಜು ಬಯಲು ರಂಗಭೂಮಿಯ ದಿ. ಅಗರಿ ರಘುರಾಮ ಭಾಗವತ ವೇದಿಕೆಯಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಕುಸೇಲ್ದರಸೆ ನವೀನ್ ಡಿ. ಪಡೀಲ್ ಇವರಿಗೆ ಶ್ರೀಮತಿ ಪ್ರಭಾವತಿ ಶೆಣೈ ಹಾಗೂ ಉಡುಪಿ ವಿಶ್ವನಾಥ ಶೆಣೈ ಪ್ರಾಯೋಜಿತ ‘ರಂಗಭಾಸ್ಕರ ಪುರಸ್ಕಾರ -2024 ಪ್ರಶಸ್ತಿ’ ಮತ್ತು ದಿವಂಗತ ಪಿ.ಸಿ. ಜನಾರ್ದನ ರಾವ್ ಸ್ಮಾರಕ ‘ರಂಗ ಪ್ರಶಸ್ತಿ’ಯನ್ನು ಶ್ರೀಮತಿ ಸಾವಿತ್ರಿ ಶ್ರೀನಿವಾಸ ರಾವ್ ಇವರಿಗೆ ಪ್ರದಾನ ಮಾಡಲಾಗುವುದು.

    ಈ ಕಾರ್ಯಕ್ರಮವು ಅಗರಿ ಎಂಟರ್‌ಪ್ರೈಸಸ್ ಇದರ ಮಾಲಕರಾದ ಶ್ರೀ ಅಗರಿ ರಾಘವೇಂದ್ರ ರಾವ್, ಕಲಾ ಪೋಷಕರಾದ ಉಡುಪಿ ವಿಶ್ವನಾಥ ಶೆಣೈ, ಕೆನರ ಹೈಸ್ಕೂಲ್ ಅಸೋಸಿಯೇಷನ್ ಇದರ ಗೌರವ ಕಾರ್ಯದರ್ಶಿಯಾದ ಶ್ರೀ ರಂಗನಾಥ ಭಟ್, ಪ್ರಸಿದ್ಧ ರಂಗ ಮನೆ ನಿರ್ದೇಶಕರಾದ ಡಾ. ಜೀವನ್‌ರಾಮ್ ಸುಳ್ಯ, ಜಿಲ್ಲಾ ಗವರ್ನರ್ ರೊ. ವಿಕ್ರಮ ದತ್ತ, ಮಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ರಾಜೇಶ್ ಬಿ. ಮತ್ತು ಶ್ರೀ ಶಾರದಾ ಸೇವಾ ಸಮಿತಿಯ ಶ್ರೀ ದಯಾನಂದ ರಾವ್ ಕಾವೂರು ಇವರ ಉಪಸ್ಥಿತಿಯಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮದ ನಂತರ ಮಂಗಳೂರಿನ ‘ರಂಗಸಂಗಾತಿ’ ತಂಡದವರು ಶಶಿರಾಜ್ ಕಾವೂರು ರಚಿಸಿರುವ ಮೋಹನಚಂದ್ರ ಯು. ನಿರ್ದೇಶನದಲ್ಲಿ ‘ನೆಮ್ಮದಿ ಅಪಾರ್ಟ್ಮೆಂಟ್ ಬ್ಲಾಕ್ ಬಿ’ ಕನ್ನಡ ನಾಟಕ ಪ್ರದರ್ಶನ ನೀಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಶ್ರೀರಾಮಕೃಷ್ಣ ಮಠದಲ್ಲಿ ‘ಹರಿದಾಸ ನಮನ’ ಕಾರ್ಯಕ್ರಮ | ಮೇ 2
    Next Article ‘ನೃತ್ಯ ಶಂಕರ’ದಲ್ಲಿ ಉಡುಪಿಯ ಕುಮಾರಿ ಶ್ರದ್ಧಾ ಕೆ. ಭಟ್ ಇವರಿಂದ ಏಕವ್ಯಕ್ತಿ ಭರತನಾಟ್ಯ
    roovari

    Add Comment Cancel Reply


    Related Posts

    ವಿಶೇಷ ಲೇಖನ | ಸುಗಮ ಸಂಗೀತದ ಸರದಾರ ‘ಯಶವಂತ ಹಳಿಬಂಡಿ’

    May 25, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ‘ಭಾಷಾಂತರ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 20

    May 24, 2025

    ಸಾಹಿತಿ ಸವಿತಾ ನಾಗಭೂಷಣ ಇವರ ಕೃತಿ ‘ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆ

    May 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.