Subscribe to Updates

    Get the latest creative news from FooBar about art, design and business.

    What's Hot

    ಕೊಲ್ಯದ ನಾಟ್ಯನಿಕೇತನದಲ್ಲಿ ‘ನಾಟ್ಯಮೋಹನ ನವತ್ಯುತ್ಸವ’ – 18 | ಜೂನ್ 18

    June 17, 2025

    ವಿಶೇಷ ಲೇಖನ – ಶಿಕ್ಷಣ ತಜ್ಞ, ಸಂಸ್ಕೃತಿ ಚಿಂತಕ ಡಾ. ಜಿ. ರಾಮಕೃಷ್ಣ  

    June 17, 2025

    ‘ಪೆನ್ ಟು ಪ್ರೀಮಿಯರ್’ನಿಂದ ಮಹಿಳೆಯರಿಗಾಗಿ ಸಣ್ಣ ಕಥೆಗಳ ಸ್ಪರ್ಧೆ | ಆಗಸ್ಟ್ 31 ಕೊನೆಯ ದಿನ

    June 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಪೆನ್ ಟು ಪ್ರೀಮಿಯರ್’ನಿಂದ ಮಹಿಳೆಯರಿಗಾಗಿ ಸಣ್ಣ ಕಥೆಗಳ ಸ್ಪರ್ಧೆ | ಆಗಸ್ಟ್ 31 ಕೊನೆಯ ದಿನ
    Competition

    ‘ಪೆನ್ ಟು ಪ್ರೀಮಿಯರ್’ನಿಂದ ಮಹಿಳೆಯರಿಗಾಗಿ ಸಣ್ಣ ಕಥೆಗಳ ಸ್ಪರ್ಧೆ | ಆಗಸ್ಟ್ 31 ಕೊನೆಯ ದಿನ

    June 17, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ‘ಪೆನ್ ಟು ಪ್ರೀಮಿಯರ್’ ಇವರು ಮಹಿಳಾ ದಿನಾಚರಣೆ -2026ರ ಪ್ರಯುಕ್ತ ಮಹಿಳೆಯರಿಗಾಗಿ ‘ಪುಟದಿಂದ ಪರದೆಗೆ’ ಶೀರ್ಷಿಕೆಯಲ್ಲಿ ಸಣ್ಣ ಕಥೆಗಳ ಸ್ಪರ್ಧೆಯನ್ನು ಆಯೋಜಿಸಿದೆ.
    ಕಥೆಯನ್ನು ಕನ್ನಡ, ತುಳು ಹಾಗೂ ಕೊಂಕಣಿ ಭಾಷೆಯಲ್ಲಿ ಬರೆಯಲು ಅವಕಾಶವಿದ್ದು, ಕಥೆಯು 5,000 ಪದಸಂಖ್ಯೆಯ ಮಿತಿಯೊಳಗಿರಬೇಕು. ಆಯ್ಕೆಯಾದ ಉತ್ತಮ 9 ಕಥೆಗಳನ್ನು ಮೂರು ಕಿರುಚಿತ್ರಗಳಾಗಿ, ಮೂರು ಅಡಿಯೋ ಕಥೆಗಳಾಗಿ ಹಾಗೂ ಮೂರು ಪುರವಣಿಗಳಲ್ಲಿ ಪ್ರಕಟವಾಗಲಿವೆ. ಕಥೆಗಳನ್ನು ಕಳುಹಿಸಲು 31 ಆಗಸ್ಟ್ 2025 ಅಂತಿಮ ದಿನವಾಗಿದ್ದು. ಸ್ಪರ್ಧೆಗೆ ರೂಪಾಯಿ 200ರ ಪ್ರವೇಶ ಶುಲ್ಕವಿದೆ.
    ಹೆಚ್ಚಿನ ಮಾಹಿತಿಗಾಗಿ : 88926 62603/99005 65740
    pentopremieregmail.com
    https://www.facebook.com/Pento Premier
    https://www.instagram.com/pentopremier

    competition kannada konkani story Tulu
    Share. Facebook Twitter Pinterest LinkedIn Tumblr WhatsApp Email
    Previous Articleಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ.) ಕಾಸರಗೋಡು ಇದರ ಗೌರವ ಸಲಹೆಗಾರರಾಗಿ ದೀಪಕ್ ಪೆರ್ಮುದೆ ಆಯ್ಕೆ
    Next Article ವಿಶೇಷ ಲೇಖನ – ಶಿಕ್ಷಣ ತಜ್ಞ, ಸಂಸ್ಕೃತಿ ಚಿಂತಕ ಡಾ. ಜಿ. ರಾಮಕೃಷ್ಣ  
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ರಾಜ್ಯಮಟ್ಟದ ‘ಕನ್ನಡ ಜಾನಪದ ಸಮ್ಮೇಳನ’ದಲ್ಲಿ ಜಾನಪದ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 25

    June 14, 2025

    ಯಕ್ಷಗಾನ ಗೊಂಬೆಯಾಟ ಕಲಾವಿದ ಪ್ರೊ. ಎ. ಶ್ರೀನಾಥ್ ಕಾಸರಗೋಡು ಇವರಿಗೆ ‘ಕಯ್ಯಾರ’ ಪ್ರಶಸ್ತಿ

    June 14, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

    June 14, 2025

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಆಲೂರು ತಾಲೂಕು ಘಟಕದ ವಾರ್ಷಿಕ ಸಭೆ

    June 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.