Subscribe to Updates

    Get the latest creative news from FooBar about art, design and business.

    What's Hot

    ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೇ ವಾರ್ಷಿಕೋತ್ಸವ | ಜುಲೈ 07

    June 30, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರದಾನ

    June 30, 2025

    ಉಪ್ಪಿನಂಗಡಿಯ ಶ್ರೀರಾಮ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

    June 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ರಾಜಾಂಗಣದಲ್ಲಿ ನೃತ್ಯ ಕಲಾವಿದೆ ದಿವ್ಯ ಸುರೇಶ್ ಇವರ ಏಕವ್ಯಕ್ತಿ ನೃತ್ಯ ಪ್ರದರ್ಶನ | ಸೆಪ್ಟೆಂಬರ್ 1
    Bharathanatya

    ಉಡುಪಿಯ ರಾಜಾಂಗಣದಲ್ಲಿ ನೃತ್ಯ ಕಲಾವಿದೆ ದಿವ್ಯ ಸುರೇಶ್ ಇವರ ಏಕವ್ಯಕ್ತಿ ನೃತ್ಯ ಪ್ರದರ್ಶನ | ಸೆಪ್ಟೆಂಬರ್ 1

    August 27, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕಲಾಕ್ಷೇತ್ರ ಶೈಲಿಯ ಪ್ರತಿಭಾವಂತ ಯುವ ನೃತ್ಯ ಕಲಾವಿದೆ ದಿವ್ಯ ಸುರೇಶ್ ಇವರು ದಿನಾಂಕ 01 ಸೆಪ್ಟೆಂಬರ್ 2024ರಂದು ಸಂಜೆ 7-00 ಗಂಟೆಗೆ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಏಕವ್ಯಕ್ತಿ ನೃತ್ಯ ಮಾರ್ಗ ಪ್ರದರ್ಶನವನ್ನು ನೀಡಲಿದ್ದಾರೆ.

    ಹಾಡುಗಾರಿಕೆಯಲ್ಲಿ ಶ್ರೀ ವಿನೀತ್ ಪೂರವನ್ಕರ, ನಟುವಾಂಗದಲ್ಲಿ ಶ್ರೀ ಮಂಜುನಾಥ ಎನ್. ಪುತ್ತೂರು, ಮೃದಂಗದಲ್ಲಿ ಶ್ರೀ ಬಾಲಚಂದ್ರ ಭಾಗವತ್ ಹಾಗೂ ವಯಲಿನ್ ನಲ್ಲಿ ಶ್ರೀಮತಿ ಶರ್ಮಿಳಾ ರಾವ್ ಇವರು ಭಾಗವಹಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಬಡಗುಪೇಟೆಯಲ್ಲಿ ‘ಕಾವಿ ವೈವಿಧ್ಯ’ | ಆಗಸ್ಟ್ 31ರಿಂದ ಸೆಪ್ಟೆಂಬರ್ 8
    Next Article ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ 
    roovari

    Comments are closed.

    Related Posts

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಮತ್ತು ಪುಸ್ತಕ ಬಿಡುಗಡೆ | ಜುಲೈ 06

    June 30, 2025

    ಮೈಸೂರಿನ ಕಿರುರಂಗಮಂದಿರದಲ್ಲಿ ‘ಪಂಚಗವ್ಯ’ ಪಂಚಕಾವ್ಯಗಳ ಅಭಿನಯಗುಚ್ಛ | ಜುಲೈ 05

    June 30, 2025

    ಭರತನಾಟ್ಯ ಕಲಾವಿದೆ ಪಿ. ಎಂ. ಲಿದಿನಾ ಇವರಿಗೆ ‘ಕರುನಾಡ ಕಲ್ಪವೃಕ್ಷ’ ಪ್ರಶಸ್ತಿ

    June 28, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಕರುನಾಡ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

    June 28, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.