Subscribe to Updates

    Get the latest creative news from FooBar about art, design and business.

    What's Hot

    ಕಲಾರಸಿಕರ ರಂಜಿಸಿದ ‘ಯುವ ನೃತ್ಯೋತ್ಸವ-2025’

    June 10, 2025

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಶ್ವತ್ಥಾಮ’ | ಜೂನ್ 12

    June 10, 2025

    ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’

    June 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನೃತ್ಯ ಕಲಾವಿದೆ ಕುಮಾರಿ ಹರಿಣಿ ಜೀವಿತಾರ ಏಕವ್ಯಕ್ತಿ ನೃತ್ಯ ಕಾರ್ಯಕ್ರಮ
    Bharathanatya

    ನೃತ್ಯ ಕಲಾವಿದೆ ಕುಮಾರಿ ಹರಿಣಿ ಜೀವಿತಾರ ಏಕವ್ಯಕ್ತಿ ನೃತ್ಯ ಕಾರ್ಯಕ್ರಮ

    April 22, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಗಾನ ನೃತ್ಯ ಅಕಾಡೆಮಿಯ ಆಶ್ರಯದಲ್ಲಿ ಮಂಗಳೂರಿನ ಡಾನ್ ಬಾಸ್ಕೋ ಹಾಲ್ ನಲ್ಲಿ ಚೆನ್ನೈಯ ಪ್ರಖ್ಯಾತ ನೃತ್ಯ ಕಲಾವಿದೆ ಕುಮಾರಿ ಹರಿಣಿ ಜೀವಿತಾ ಇವರ ನೃತ್ಯ ಕಾರ್ಯಕ್ರಮವು ದಿನಾಂಕ 14-04-2024ರಂದು ಜರಗಿತು.

    ಬಹು ಬೇಡಿಕೆಯ ಕಲಾವಿದೆಯಾದ ಕು. ಹರಿಣಿ ಜೀವಿತಾ ಇವರು ಚೆನ್ನೈಯ ಪ್ರಸಿದ್ದ ನೃತ್ಯ ಸಂಸ್ಥೆ ಶ್ರೀದೇವಿ ನೃತ್ಯಾಲಯದ ನಿರ್ದೇಶಕಿ ಡಾ. ಶೀಲಾ ಉನ್ನಿಕೃಷ್ಣನ್ ಇವರ ಶಿಷ್ಯೆಯಾಗಿದ್ದು ದೇಶ ವಿದೇಶಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ನೀಡಿರುತ್ತಾರೆ. ಇವರ ಬಹು ಬೇಡಿಕೆಯ ಏಕವ್ಯಕ್ತಿ ನೃತ್ಯ ಕಾರ್ಯಕ್ರಮವಾದ ವರದರಾಜ ಉಪಾಸ್ಮಹೇ ಎಂಬ ವಿಷಯಾಧಾರಿತ ನೃತ್ಯವನ್ನು ಪ್ರದರ್ಶಿಸಿದ್ದು ಪ್ರೇಕ್ಷಕರ ಮನಸೂರೆಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ದತ್ತಿ ಪ್ರಶಸ್ತಿ ಪ್ರದಾನ
    Next Article ಮರಕಡದಲ್ಲಿ ‘ರಂಗೋತ್ಸವ’ ಮಕ್ಕಳ ಬೇಸಿಗೆ ಶಿಬಿರ | ಮೇ 1ರಿಂದ 4
    roovari

    Add Comment Cancel Reply


    Related Posts

    ಕಲಾರಸಿಕರ ರಂಜಿಸಿದ ‘ಯುವ ನೃತ್ಯೋತ್ಸವ-2025’

    June 10, 2025

    ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’

    June 10, 2025

    ಲೇಖನ | ಅಗಲಿದ ಎಚ್.ಎಸ್.ವಿ.ಯವರಿಗೆ ಸಂಭ್ರಮದ ಕವಿ ಕಾವ್ಯ ನಮನ

    June 10, 2025

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮ | ಜೂನ್ 15

    June 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications