Subscribe to Updates

    Get the latest creative news from FooBar about art, design and business.

    What's Hot

    ಸಂತ ಅಲೋಶಿಯಸ್ ಕಾಲೇಜಿನಲ್ಲಿ ಕೃತಿ ಲೋಕಾರ್ಪಣೆ, ಸಂವಾದ, ವಿನೂತನ ಯಕ್ಷಪ್ರಸ್ತುತಿ | ಫೆಬ್ರವರಿ 13

    February 12, 2026

    ಪುಸ್ತಕ ವಿಮರ್ಶೆ | ಗಣೇಶ್ ಪ್ರಸಾದ್ ಜೀ (ಜೀ ಜೀ)ಯವರ ‘ಕಾಂತೆ ಕವಿತೆ’

    February 12, 2026

    ತೊಕ್ಕೊಟ್ಟು ಒಳಪೇಟೆಯಲ್ಲಿ ‘ವೀರರಾಣಿ ಅಬ್ಬಕ್ಕ ಉತ್ಸವ 2025-2026’ | ಫೆಬ್ರವರಿ 14

    February 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಜನಪದರು ರಂಗಮಂದಿರದಲ್ಲಿ ‘SOME ಸಾರ’ ನಾಟಕ ಪ್ರದರ್ಶನ | ಅಕ್ಟೋಬರ್ 8
    Drama

    ಜನಪದರು ರಂಗಮಂದಿರದಲ್ಲಿ ‘SOME ಸಾರ’ ನಾಟಕ ಪ್ರದರ್ಶನ | ಅಕ್ಟೋಬರ್ 8

    October 7, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಜನಪದರು ಸಾಂಸ್ಕೃತಿಕ ವೇದಿಕೆ (ರಿ.) ಇವರು ಅಭಿನಯಿಸುವ ಸಿದ್ದೇಶ್ವರ ನನಸುಮನೆ ಇವರ ಪರಿಕಲ್ಪನೆ, ರಚನೆ ಮತ್ತು ನಿರ್ದೇಶನದಲ್ಲಿ ‘SOME ಸಾರ’ ನಾಟಕ ಪ್ರದರ್ಶನವನ್ನು ದಿನಾಂಕ 8 ಅಕ್ಟೋಬರ್ 2024ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ನಿಂಬೆಕಾಯಿಪುರದ ಶ್ರೀ ಅಭಯಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿರುವ ಜನಪದರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

    ಬಿಡಿ ಬಿಡಿಯಾದ ಹಾಸ್ಯ ಪ್ರಸಂಗಗಳಿಗೆ ನಾಟಕದ ರೂಪ ಕೊಟ್ಟು ಅದನ್ನು ರಂಗದ ಮೇಲೆ ತಂದಿರುವ ತಂತ್ರದ ಹಿನ್ನಲೆಯಲ್ಲಿ ‘SOME ಸಾರ’ ಎನ್ನುವ ಈ ನಾಟಕವು ಹಾಸ್ಯಕ್ಕಾಗಿ ಡಬ್ಬಲ್ ಮೀನಿಂಗ್ ಸಂಭಾಷಣೆ ಅಥವಾ ಇನ್ನಾವುದೇ ಆಂಗಿಕ ಚೇಷ್ಟೆಗಳನ್ನು ಬಳಸದೆ ಘಟನೆಗಳ ಮೂಲಕ ಪ್ರೇಕ್ಷಕರನ್ನು ನಗಿಸುತ್ತದೆ. ಬೆಂಗಳೂರು ಪೂರ್ವ ತಾಲೂಕಿನ ದೊಡ್ಡಬನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮದ ಹಿರಿಯರ ಮಾರ್ಗದರ್ಶನ ಮತ್ತು ಯುವಕರ ಪ್ರೋತ್ಸಾಹದಿಂದ ‘ಜನಪದರು’ ಎಂಬ ಸಾಂಸ್ಕೃತಿಕ ವೇದಿಕೆ ಮೂಲಕ ಸಿದ್ದೇಶ್ವರ ನನಸುಮನೆ ಇವರ ನಿದೇಶನದಲ್ಲಿ ಪ್ರಸ್ತುತಗೊಳ್ಳುವ ಈ ನಾಟಕ ಹಾಸ್ಯ ನಾಟಕಗಳು ಅಪರೂಪ ಎನ್ನುವ ಈ ಕಾಲಘಟ್ಟದಲ್ಲಿ ಸಂಸಾರ ಸಮೇತವಾಗಿ ನೋಡಬಹುದಾರ ನಾಟಕ ‘SOME ಸಾರ’. ನಾಟಕದ ಅಂತ್ಯದಲ್ಲಿ ಸಂಸಾರ ಎಂದರೆ ಅದರಲ್ಲಿ ಪ್ರೀತಿ, ವಿಶ್ವಾಸ, ನಂಬಿಕೆ ಇರಬೇಕು. ಆಗ ಮಾತ್ರ ಸಂಸಾರ ಸುಖದ ಸಾಗರ ಆಗೋದು ಎಂಬ ಸಂದೇಶ ಕೂಡ ಕೊಟ್ಟಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಸಾಹಿತಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಇವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ | ನವಂಬರ್ 18
    Next Article ಪಾಂಗೋಡು ದೇವಾಲಯದಲ್ಲಿ ಕಾಸರಗೋಡು ದಸರಾ ಕವಿಗೋಷ್ಠಿ ಮತ್ತು ವಿವಿಧ ಪ್ರಶಸ್ತಿ ಪ್ರದಾನ
    roovari

    Add Comment Cancel Reply


    Related Posts

    ತೊಕ್ಕೊಟ್ಟು ಒಳಪೇಟೆಯಲ್ಲಿ ‘ವೀರರಾಣಿ ಅಬ್ಬಕ್ಕ ಉತ್ಸವ 2025-2026’ | ಫೆಬ್ರವರಿ 14

    February 12, 2026

    ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ‘ಆ ಊರು – ಈ ಊರು’ ನಾಟಕ ಪ್ರದರ್ಶನ | ಫೆಬ್ರವರಿ 15

    February 12, 2026

    ಕಲಾಮಂದಿರದಲ್ಲಿ ‘ಆಯಾಮೋತ್ಸವ’ದ ಸಮಾರೋಪ ಸಮಾರಂಭ

    February 9, 2026

    ಮೈಸೂರಿನಲ್ಲಿ ‘ಆಯಾಮೋತ್ಸವ’ – ಸಂಗೀತ ನೃತ್ಯ ನಾಟಕಗಳ ಉತ್ಸವ

    February 9, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.