Subscribe to Updates

    Get the latest creative news from FooBar about art, design and business.

    What's Hot

    ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ | ಮಾರ್ಚ್ 01ರಿಂದ 08

    February 25, 2026

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ

    February 25, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಗಾನ ಕೋಗಿಲೆ’ ರಾಷ್ಟ್ರಮಟ್ಟದ ಪ್ರಶಸ್ತಿಗೆ ಹಾಡುಗಳ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 30
    Competition

    ‘ಗಾನ ಕೋಗಿಲೆ’ ರಾಷ್ಟ್ರಮಟ್ಟದ ಪ್ರಶಸ್ತಿಗೆ ಹಾಡುಗಳ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 30

    September 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email



    ಹೂವಿನ ಹಡಗಲಿ : ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ.) ಹೂವಿನ ಹಡಗಲಿ ಇದರ ವತಿಯಿಂದ ‘ಗಾನ ಕೋಗಿಲೆ’ ರಾಷ್ಟ್ರಮಟ್ಟದ ಪ್ರಶಸ್ತಿಗೆ ಹಾಡುಗಳನ್ನು ಆಹ್ವಾನಿಸಲಾಗುತ್ತಿದೆ.

    2025ರಲ್ಲಿ ನಡೆಯುವ 5ನೇ ಕನ್ನಡ ನುಡಿವೈಭವ ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ಗಾನ ಕೋಗಿಲೆ ಪ್ರಶಸ್ತಿಗಾಗಿ ತಾವು ಹಾಡಿ ವೀಡಿಯೋ ಮಾಡಿದ ನಾಲ್ಕು ಹಾಡುಗಳನ್ನು ಕಳುಹಿಸಿ.

    1. ಭಾವಗೀತೆ (ಕನ್ನಡ ಅಥವಾ ಹಿಂದಿ)
    2. ಜಾನಪದ ಗೀತೆ (ಕನ್ನಡ ಅಥವಾ ಹಿಂದಿ)
    3. ಚಲನಚಿತ್ರ ಗೀತೆ (ಕನ್ನಡ ಅಥವಾ ಹಿಂದಿ)
    4. ರಂಗಗೀತೆ (ಕನ್ನಡ ಅಥವಾ ಹಿಂದಿ)

    ಈ ಮೇಲಿನಂತೆ ಹಾಡಿ ನಾಲ್ಕು ವೀಡಿಯೋಗಳನ್ನು 9902992912 ಈ ನಂಬರಿಗೆ ಕಳುಹಿಸಿ. ಆಡಿಯೋ ವೀಡಿಯೋ ಸ್ಪಷ್ಟವಾಗಿ ಇರಲಿ. ಯಾವುದೇ ವಯೋಮಾನದವರು ಇರಬಹುದು. ಕರೋಕೆ ಮತ್ತು ಸ್ವಂತವಾದ್ಯ ಬಳಸಬಹುದು. ನಾಲ್ಕು ಹಾಡುಗಳನ್ನು ಕಳುಹಿಸಲು ಕೊನೆಯ ದಿನಾಂಕ 30 ಅಕ್ಟೋಬರ್ 2024.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ‘ರಾಷ್ಟ್ರೀಯ ಬಹುಭಾಷಾ ರಂಗೋತ್ಸವ’ | ಸೆಪ್ಟೆಂಬರ್ 14ರಿಂದ 17
    Next Article ಪ್ರೊ. ರಾಜೇಂದ್ರ ಚೆನ್ನಿ ಇವರ ಕೃತಿಗೆ ಗಿರಡ್ಡಿ ವಿಮರ್ಶಾ ಪ್ರಶಸ್ತಿ
    roovari

    Comments are closed.

    Related Posts

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಬೆಳ್ತಂಗಡಿಯಲ್ಲಿ ‘ಸುವರ್ಣ ರಂಗ ಸಮ್ಮಾನ್’ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ವೈಭವ

    February 24, 2026

    ನಾರಿ ಚಿನ್ನಾರಿಯಿಂದ ಪದ್ಮಗಿರಿ ಕಲಾಕುಟೀರದಲ್ಲಿ ‘ಪ್ರತಿಭಾನಂದಿನಿ’ | ಫೆಬ್ರವರಿ 25

    February 24, 2026

    ‘ಮಹಾಶ್ವೇತಾದೇವಿ ಜನ್ಮ ಶತಮಾನೋತ್ಸವ ಪ್ರಶಸ್ತಿ’ಗೆ ಕಥಾಸಂಕಲನ ಆಹ್ವಾನ | ಕೊನೆಯ ದಿನಾಂಕ ಮಾರ್ಚ್ 25

    February 23, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.