Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿದ್ಯಾರ್ಥಿಗಳಿಗೆ ಯುವವಾಹಿನಿ ವತಿಯಿಂದ ಭಾಷಣ ಹಾಗೂ ಪ್ರಬಂಧ ಸ್ಪರ್ಧೆ | 11 ಆಗಸ್ಟ್
    Competition

    ವಿದ್ಯಾರ್ಥಿಗಳಿಗೆ ಯುವವಾಹಿನಿ ವತಿಯಿಂದ ಭಾಷಣ ಹಾಗೂ ಪ್ರಬಂಧ ಸ್ಪರ್ಧೆ | 11 ಆಗಸ್ಟ್

    August 5, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಮಂಗಳೂರು ಘಟಕ ವತಿಯಿಂದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ವಿವಿಧ ವಿಭಾಗಗಳಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಯಾವುದೇ ಮಾನ್ಯತೆ ಪಡೆದ ಪ್ರೌಢಶಾಲೆ/ ಕಾಲೇಜ್/ವಿ.ವಿ.ಗಳ ವಿದ್ಯಾರ್ಥಿಗಳು ಭಾಗವಹಿಸಬಹುದು. ಸ್ಪರ್ಧೆಯು 11 ಆಗಸ್ಟ್ 2024ರಂದು ಶಾರದಾ ವಿದ್ಯಾಲಯ ಕೊಡಿಯಾಲಬೈಲು ಇಲ್ಲಿ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ನೋಂದಣಿ ಕಡ್ಡಾಯವಾಗಿದ್ದು 8 ಆಗಸ್ಟ್ 2024 ಕೊನೆಯ ದಿನವಾಗಿದೆ.
    ‘ಶೈಕ್ಷಣಿಕ ಕ್ರಾಂತಿ ಹಾಗೂ ಸಾಮಾಜಿಕ ಬದಲಾವಣೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ದೃಷ್ಟಿಕೋನ’ ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆ ಹಾಗೂ ‘ನಮ್ಮ ಜೀವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಗಳ ಪ್ರಾಮುಖ್ಯ’ ಎಂಬ ವಿಷಯದಲ್ಲಿ ಪ್ರಬಂಧ ಸ್ಪರ್ಧೆ ನಡೆಯಲಿದೆ.
    ಪ್ರಬಂಧ ಸ್ಪರ್ಧೆಯು ಪ್ರೌಢಶಾಲಾ ವಿಭಾಗ 8, 9, 10 ತರಗತಿ ಹಾಗೂ ಕಾಲೇಜ್ ವಿಭಾಗ ಪಿ. ಯು. ಸಿ. ಹಾಗೂ ಪದವಿ.ವಿಭಾಗಗಳಲ್ಲಿ ನಡೆಯಲಿದ್ದು, ಭಾಷಣ ಸ್ಪರ್ಧೆಯು ಪ್ರೌಢಶಾಲೆ, ಕಾಲೇಜ್ ಮತ್ತು ಮುಕ್ತ ವಿಭಾಗ (18 ಮೇಲ್ಪಟ್ಟಯಾವುದೇ ವ್ಯಕ್ತಿಗಳು)ಗಳಲ್ಲಿ ನಡೆಯಲಿದೆ. ಮುಕ್ತ ವಿಭಾಗಕ್ಕೆ ಭಾಷಣದ 5 ನಿಮಿಷಕ್ಕೆ ಮೀರದ ವೀಡಿಯೊವನ್ನು 06 ಆಗಸ್ಟ್ 2024 ರ ಒಳಗಾಗಿ ಕಳುಹಿಸಬೇಕು. (email:[email protected]). ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಯನ್ನು 9343651753 ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಮಕ್ಕಳ ‘ಪುಸ್ತಕ ಚಂದಿರ ಪ್ರಶಸ್ತಿ’ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಆಗಸ್ಟ್ 26  
    Next Article ತೆಕ್ಕಟ್ಟೆಯ ಹಯಗ್ರೀವದಲ್ಲಿ ಬಿ. ಎಮ್. ರಾಮಕೃಷ್ಣ ಹತ್ವಾರ್ ಸಂಸ್ಮರಣೆ 
    roovari

    Comments are closed.

    Related Posts

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025

    ಕಾವೇರಿ ಕಾಲೇಜಿನಲ್ಲಿ ಮೂರು ಪುಸ್ತಕಗಳ ಲೋಕಾರ್ಪಣೆ ಹಾಗೂ ದತ್ತಿನಿಧಿ ಕಾರ್ಯಕ್ರಮ | ಮೇ 31

    May 28, 2025

    ಉತ್ತರ ಕರ್ನಾಟಕ ಲೇಖಕಿಯರ ಸಂಘದ ಪ್ರಶಸ್ತಿ ಪ್ರಕಟ

    May 28, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.