Subscribe to Updates

    Get the latest creative news from FooBar about art, design and business.

    What's Hot

    ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ ಅರ್ಜಿ ಆಹ್ವಾನ

    June 7, 2025

    ಕವನ – ಚೆಲುವಿನ ಸೃಷ್ಟಿ

    June 7, 2025

    ಮಡಿಕೇರಿಯಲ್ಲಿ ‘ಬೂಕರ್ ಪ್ರಶಸ್ತಿ’ ಪುರಸ್ಕೃತೆ ದೀಪಾ ಭಾಸ್ತಿಯವರಿಗೆ ಗೌರವ | ಜೂನ್ 09

    June 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ವಿಶೇಷ ತಾಳಮದ್ದಳೆ ಚತುರ್ಥಿ-2’ ರ ಅಂಗವಾಗಿ ‘ಸುಧನ್ವ ಮೋಕ್ಷ’
    Yakshagana

    ‘ವಿಶೇಷ ತಾಳಮದ್ದಳೆ ಚತುರ್ಥಿ-2’ ರ ಅಂಗವಾಗಿ ‘ಸುಧನ್ವ ಮೋಕ್ಷ’

    August 3, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಪುತ್ತೂರು, ಇದರ ಆಶ್ರಯದಲ್ಲಿ ಅಧಿಕ ಶ್ರಾವಣ ಮಾಸ ಪ್ರಯುಕ್ತ ‘ವಿಶೇಷ ತಾಳಮದ್ದಳೆ ಚತುರ್ಥಿ-2’ ರ ಅಂಗವಾಗಿ ದಿನಾಂಕ 29-07-2023ರಂದು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ವತಿಯಿಂದ ‘ಸುಧನ್ವ ಮೋಕ್ಷ’ ಎಂಬ ತಾಳಮದ್ದಳೆ ನಡೆಯಿತು.

    ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ರಮೇಶ್ ಭಟ್ ಪುತ್ತೂರು, ಚೆಂಡೆ ಮದ್ದಳೆಗಳಲ್ಲಿ ಶ್ರೀ ಪದ್ಯಾಣ ಶಂಕರನಾರಾಯಣ ಭಟ್, ಶ್ರೀ ಮುರಳೀಧರ ಕಲ್ಲೂರಾಯ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ಗುಂಡ್ಯಡ್ಕ ಈಶ್ವರ ಭಟ್ (ಸುಧನ್ವ), ಶ್ರೀ ಗುಡ್ಡಪ್ಪ ಬಲ್ಯ (ಅರ್ಜುನ), ಶ್ರೀ ಭಾಸ್ಕರ ಬಾರ್ಯ (ಪ್ರಭಾವತಿ), ಶ್ರೀ ಸುಬ್ಬಪ್ಪ ಕೈಕಂಬ (ಶ್ರೀ ಕೃಷ್ಣ) ಸಹಕರಿಸಿದರು. ದೇವಳದ ಆಡಳಿತ ಮೊಕ್ತೇಸರ ಶ್ರೀ ಅಶೋಕ್ ಪ್ರಭು ಸ್ವಾಗತಿಸಿ, ಸಂಚಾಲಕರಾದ ಶ್ರೀ ಭಾಸ್ಕರ ಬಾರ್ಯ ವಂದಿಸಿದರು. ಶ್ರೀ ದೇವಳದ ಆಡಳಿತ ಸಮಿತಿಯ ಸದಸ್ಯರು, ಅರ್ಚಕರು ಕಲಾವಿದರಿಗೆ ಪ್ರಸಾದ ನೀಡಿ ಗೌರವಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸಂಗೀತದಲ್ಲಿ ಅರಳುತ್ತಿರುವ ಪ್ರತಿಭೆಗಳಿಗೆ ಅಪರೂಪದ ರಸಪ್ರಶ್ನೆ ಕಾರ್ಯಕ್ರಮ
    Next Article ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದಲ್ಲಿ ‘ಮಂಜುನಾದ’
    roovari

    Add Comment Cancel Reply


    Related Posts

    ಸಿರಿಬಾಗಿಲಿನಲ್ಲಿ ಯಕ್ಷಗಾನ ಪ್ರಸಂಗ ರಚನಾ ಕಮ್ಮಟ | ಜುಲೈ 06

    June 7, 2025

    ಯಕ್ಷಗಾನ ವೃತ್ತಿ ಮೇಳದ ಕಲಾವಿದರಿಗೆ ಮಾರ್ಗದರ್ಶಿ ಶಿಬಿರ | ಜುಲೈ 01

    June 7, 2025

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಬೆಂಗಳೂರಿನಲ್ಲಿ ಯಕ್ಷಗಾನ ಹಿಮ್ಮೇಳ ಹಾಗೂ ಮುಮ್ಮೇಳ ತರಗತಿಗಳು

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.