Subscribe to Updates

    Get the latest creative news from FooBar about art, design and business.

    What's Hot

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಗಣರಾಜ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಭಾಷಣ, ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ
    Competition

    ಗಣರಾಜ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಭಾಷಣ, ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ

    January 19, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಪುತ್ತೂರಿನ ಮಾನ್ಯ ಸಹಾಯಕ ಆಯುಕ್ತರಾದ ಶ್ರೀ ಜುಬಿನ್ ಮಹಾಪಾತ್ರ ಐ.ಎ.ಎಸ್. ಅವರ ಮಾರ್ಗದರ್ಶನದ ಪ್ರಕಾರ ಗಣರಾಜ್ಯೋತ್ಸವದ ಮಹತ್ವ ಯುವ ಜನತೆಗೆ ತಿಳಿಯಪಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಪುತ್ತೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಇವುಗಳ ನೇತೃತ್ವದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಚಾಲಕತ್ವದಲ್ಲಿ ‘ಗಣರಾಜ್ಯೋತ್ಸವದ’ ಪ್ರಯುಕ್ತ ಪುತ್ತೂರು ತಾಲೂಕಿನ ಪ್ರಾಥಮಿಕ, ಪ್ರೌಢಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ , ಚಿತ್ರಕಲಾ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

    ನಿಯಮಗಳು ಇಂತಿವೆ :
    1. ಈ ಮೂರು ಸ್ಪರ್ಧೆಗಳ ವಿಷಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಅದರ ಮಹತ್ವ.
    2. ಪ್ರಬಂಧ 400ರಿಂದ 600 ಪದಗಳ ಮಿತಿಯಲ್ಲಿರಬೇಕು.
    3. ಚಿತ್ರವನ್ನು ಕಪ್ಪು ಬಿಳುಪು ಅಥವಾ ಬಣ್ಣದ ಪೆನ್ಸಿಲ್/ ವಾಟರ್ ಕಲರ್ / ಇತ್ಯಾದಿ ಉಪಯೋಗಿಸಬಹುದು.
    4 ಭಾಷಣಕ್ಕೆ ಮೂರು ನಿಮಿಷದ ಕಾಲಾವಕಾಶ.

    ಶಿಕ್ಷಕರಿಗೆ ಸೂಚನೆ: ಸ್ಪರ್ಧೆಯನ್ನು ಆಯಾ ಶಾಲಾ ಮಟ್ಟದಲ್ಲಿ ಆಯಾ ಕ್ಷೇತ್ರದಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಆಯೋಜಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ವಿಜೇತರನ್ನು ಆಯ್ಕೆ ಮಾಡಿ ದಿನಾಂಕ 23-01-2024ರ ಸಂಜೆ 5:00 ಒಳಗಾಗಿ ಶಾಲೆಯ ಹೆಸರು ಹಾಗೂ ವಿಜೇತರ ಹೆಸರು ಹಾಗೂ ಶಾಲಾ ಮುಖ್ಯಸ್ಥರ ಹೆಸರು ಹಾಗೂ ದೂರವಾಣಿ ಸಂಪರ್ಕವನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರ 9844401295 ಗೆ ರವಾನಿಸತಕ್ಕದ್ದು. ನಂತರ ಬಂದ ಪಟ್ಟಿಯನ್ನು ಪರಿಗಣಿಸಲಾಗುವುದಿಲ್ಲ. ವಿಜೇತ ವಿದ್ಯಾರ್ಥಿಗಳಿಗೆ 26-01-2024ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗಣ್ಯರಿಂದ ಬಹುಮಾನ ನೀಡಿ ಗೌರವಿಸಲಾಗುವುದು.

    Share. Facebook Twitter Pinterest LinkedIn Tumblr WhatsApp Email
    Previous Articleಕಾರ್ಕಡದಲ್ಲಿ ಕಲಾವಿದರಿಗೆ ಸನ್ಮಾನ
    Next Article ವಿವಿ ಯಕ್ಷಗಾನ ಕೇಂದ್ರದಿಂದ ಕುರಿಯ ಮನೆಯಲ್ಲಿ ‘ಯಕ್ಷಾಯಣ’ ದಾಖಲೀಕರಣ‌ ಕಾರ್ಯಕ್ರಮ
    roovari

    Add Comment Cancel Reply


    Related Posts

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026

    ವಿಶೇಷ ಲೇಖನ | ಕರ್ನಾಟಕದ ಯಶಸ್ವೀ ಮಹಿಳಾ ಲೇಖಕಿ – ನೇಮಿಚಂದ್ರ ಮಲ್ಹೋತ್ರ

    July 16, 2026

    ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಪ್ರಚಾರ ಕಾರ್ಯಕ್ಕೆ ವಿದ್ಯುತ್ವ ಚಾಲನೆ

    July 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.