Subscribe to Updates

    Get the latest creative news from FooBar about art, design and business.

    What's Hot

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಗಾಯನ ಸಂಗೀತ ಕಾರ್ಯಾಗಾರ | ಜೂನ್ 14 ಮತ್ತು 15

    June 6, 2025

    ಬೆಂಗಳೂರಿನಲ್ಲಿ ಯಕ್ಷಗಾನ ಹಿಮ್ಮೇಳ ಹಾಗೂ ಮುಮ್ಮೇಳ ತರಗತಿಗಳು

    June 6, 2025

    ಕುಷ್ಟಗಿಯಲ್ಲಿ ಮೌನೇಶ ನವಲಹಳ್ಳಿ ಇವರ ‘ನೀಲಿ ಹೊತ್ತಿಗೆ’ ಕಾದಂಬರಿ ಅವಲೋಕನ ಕಾರ್ಯಕ್ರಮ | ಜೂನ್ 08

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ‘ಶ್ರೀ ಆಂಜನೇಯ 56’ | ಡಿಸೆಂಬರ್ 25
    Awards

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ‘ಶ್ರೀ ಆಂಜನೇಯ 56’ | ಡಿಸೆಂಬರ್ 25

    December 13, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಮತ್ತು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಇದರ ವಾರ್ಷಿಕೋತ್ಸವ ಪ್ರಯುಕ್ತ ‘ಶ್ರೀ ಆಂಜನೇಯ 56’ ದಿನಾಂಕ 25 ಡಿಸೆಂಬರ್ 2024ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ.

    ಬೆಳಗ್ಗೆ 9-00 ಗಂಟೆಗೆ ಈ ಕಾರ್ಯಕ್ರಮವು ಉದ್ಘಾಟನೆಗೊಳ್ಳಲಿದ್ದು, ಬಳಿಕ ಸಂಘದ ಸದಸ್ಯರಿಂದ ‘ಯಕ್ಷ ತಾಪಸಿಯರು – ಸಂವಾದ’ ಮತ್ತು ಭೀಷ್ಮ ಸೇನಾಧಿಪತ್ಯ – ಕರ್ಮಬಂಧ’ ಯಕ್ಷಗಾನ ತಾಳಮದ್ದಳೆ ಪ್ರಸ್ತುತಗೊಳ್ಳಲಿದೆ. ಇದೇ ಸಂದರ್ಭದಲ್ಲಿ ಆತ್ಮಾಲಯ ಕಲೆ ಮತ್ತು ಸಂಸ್ಕೃತಿ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ಭಾಗವತಹಂಸ ಶ್ರೀ ಪುತ್ತಿಗೆ ರಘುರಾಮ ಹೊಳ್ಳ ಇವರಿಗೆ ‘ಶ್ರೀಮತಿ ಶಾಂತಾ ಮತ್ತು ಜಸ್ಟೀಸ್ ಜಗನ್ನಾಥ ಶೆಟ್ಟಿ ಮೆಮೋರಿಯಲ್ ಪ್ರಶಸ್ತಿ’ ಪ್ರದಾನ ಮಾಡಲಾಗುವುದು.

    ಸಂಜೆ 4-30 ಗಂಟೆಗೆ ನಡೆಯಲಿರುವ ಸಭಾ ಕಲಾಪದ ಅಧ್ಯಕ್ಷತೆಯನ್ನು ಪುತ್ತೂರಿನ ಸ್ವರ್ಣೋದ್ಯಮಿ ರೊ. ಬಲರಾಮ ಆಚಾರ್ಯ ಇವರು ವಹಿಸಲಿದ್ದು, ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕರಾದ ವೇದಮೂರ್ತಿ ಹರಿನಾರಾಯಣದಾಸ ಆಸ್ರಣ್ಣ ಇವರು ಆಶೀರ್ವಚನ ನೀಡಲಿದ್ದಾರೆ. ಯಕ್ಷಗಾನ ಸಂಘಟಕ ಶ್ರೀ ಭುಜಬಲಿ ಧರ್ಮಸ್ಥಳ ಇವರಿಗೆ ‘ಶ್ರೀ ಯಕ್ಷಾಂಜನೇಯ ಪ್ರಶಸ್ತಿ’ ಮತ್ತು ಭಾಗವತ ಶ್ರೀಮತಿ ಭವ್ಯ ಶ್ರೀ ಕುಲ್ಕುಂದ ಇವರಿಗೆ ‘ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವಿಂಶತಿ ಗೌರವ’ ಪ್ರದಾನ ಮಾಡಲಾಗುವುದು.

    Share. Facebook Twitter Pinterest LinkedIn Tumblr WhatsApp Email
    Previous Articleಕೊಡವ ಕಥೆ ಜೊಪ್ಪೆಗೆ ಸೂಕ್ತ ಕತೆಗಳು ಆಹ್ವಾನ
    Next Article ಕ್ರಿಯೇಟಿವ್ ಕಾಲೇಜಿನಲ್ಲಿ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು.
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಯಕ್ಷಗಾನ ಹಿಮ್ಮೇಳ ಹಾಗೂ ಮುಮ್ಮೇಳ ತರಗತಿಗಳು

    June 6, 2025

    ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ‘ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ

    June 6, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷ ಸಮಾಗಮ 7’ | ಜೂನ್ 07

    June 6, 2025

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.