Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಗೋಕುಲ್ ರೆಸಿಡೆನ್ಸಿಯಲ್ಲಿ ‘ನಾದಾಲಯ’ ಗೃಹ ಸಂಗೀತ ಕಛೇರಿ | ಮಾರ್ಚ್ 01

    February 27, 2026

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ಐದನೇ ದಿನದ ಕಾರ್ಯಕ್ರಮ

    February 27, 2026

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ನಾಲ್ಕನೇ ದಿನದ ಕಾರ್ಯಕ್ರಮ

    February 27, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಪುತ್ತೂರಿನಲ್ಲಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ – ತಾಳಮದ್ದಳೆ
    News

    ಪುತ್ತೂರಿನಲ್ಲಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ – ತಾಳಮದ್ದಳೆ

    April 7, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    07 ಏಪ್ರಿಲ್ 2023, ಪುತ್ತೂರು: ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ಸದಸ್ಯರಿಂದ ಒಡಿಯೂರು‌ ಶ್ರೀ‌ ಸಂಸ್ಥಾನದಲ್ಲಿ ನಡೆದ “ಹನೂಮ ಜಯಂತಿ‌”ಯ ಅಂಗವಾಗಿ ಪರಮ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಶ್ರೀ ಶ್ರೀ ಮಾತಾನಂದ‌ಮಯಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ದಿನಾಂಕ 06-04-2023ನೇ ಗುರುವಾರ ಸಂಜೆ “ಹನೂಮ ವಿಜಯ” (ವೀರಮಣಿ ಕಾಳಗ) ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಮುರಳೀಕೃಷ್ಣ ಶಾಸ್ತ್ರೀ ತೆಂಕಬೈಲು, ಉಷಾ ಒಡಿಯೂರು, ಪದ್ಯಾಣ ಶಂಕರನಾರಾಯಣ ಭಟ್, ಪದ್ಯಾಣ ಜಯರಾಮ ಭಟ್ ಸಹಕರಿಸಿದರು. ಮುಮ್ಮೇಳದಲ್ಲಿ ಹನೂಮಂತ (ಶುಭಾ ಜೆ.ಸಿ. ಅಡಿಗ‌) ಈಶ್ವರ (ಕಿಶೋರಿ ದುಗ್ಗಪ್ಪ ನಡುಗಲ್ಲು) ವೀರಮಣಿ (ಹರಿಣಾಕ್ಷೀ ಜೆ. ಶೆಟ್ಟಿ) ಶತ್ರುಘ್ನ (ಮನೋರಮಾ ಜಿ. ಭಟ್) ಶ್ರೀ ರಾಮ (ಶಾರದಾ ಅರಸ್) ಸಹಕರಿಸಿದರು. ಪೂಜ್ಯ ಶ್ರೀಗಳು ಕಲಾವಿದರನ್ನು ಗೌರವಿಸಿ ಆಶೀರ್ವದಿಸಿದರು. ಸಂಚಾಲಕ ಭಾಸ್ಕರ್ ಬಾರ್ಯ ಸ್ವಾಗತಿಸಿ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article“ಯಕ್ಷ ಕಲಾ ಕುಸುಮ” ವೈ. ಎಲ್. ವಿಶ್ವರೂಪ ಮಧ್ಯಸ್ಥ
    Next Article ಬಾಗಲಕೋಟೆಯಲ್ಲಿ ಎಪ್ರಿಲ್ 8 ಮತ್ತು 9ರಂದು ವಿದ್ವಾನ್ ಮಂಜುನಾಥ ಎನ್ ಪುತ್ತೂರುರವರ “ತಾಳ ಪ್ರಕ್ರಿಯಾ” ಕಾರ್ಯಗಾರ
    roovari

    Add Comment Cancel Reply


    Related Posts

    ಮಂಗಳೂರು ವಿ.ವಿ.ಯ ‘ಯಕ್ಷಮಂಗಳ ಪ್ರಶಸ್ತಿ’ ಮತ್ತು ‘ಯಕ್ಷಮಂಗಳ ಕೃತಿ ಪ್ರಶಸ್ತಿ’ ಪ್ರಕಟ

    February 26, 2026

    ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ | ಮಾರ್ಚ್ 01ರಿಂದ 08

    February 25, 2026

    ಬರಿಮಾರು ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ತಾಳಮದ್ದಳೆ ಕೂಟ

    February 25, 2026

    ಯಶಸ್ವೀ ಕಲಾವೃಂದದ ವಾರ್ಷಿಕೋತ್ಸವ ಸಮಾರಂಭ

    February 24, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.