ಪುತ್ತೂರು : ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಪಾಕ್ಷಿಕ ತಾಳಮದ್ದಳೆ “ಸುಧನ್ವ ಮೋಕ್ಷ” ಶ್ರೀ ಆಂಜನೇಯ ಮಂತ್ರಾಲಯದಲ್ಲಿ ದಿನಾಂಕ 29-04-2023ರಂದು ಸಂಜೆ ನಡೆಯಿತು. ಹಿಮ್ಮೇಳದಲ್ಲಿ ಕುಸುಮಾಕರ ಆಚಾರ್ಯ ಹಳೆನೇರೆಂಕಿ, ಮುರಳೀಧರ ಕಲ್ಲೂರಾಯ, ಅಚ್ಯುತ ಪಾಂಗಣ್ಣಾಯ ಕೋಡಿಬೈಲು ಸಹಕರಿಸಿದರು. ಮುಮ್ಮೇಳದಲ್ಲಿ ಸುಧನ್ವ (ಭಾಸ್ಕರ್ ಬಾರ್ಯ ಮತ್ತು ಗುಂಡ್ಯಡ್ಕ ಈಶ್ವರ ಭಟ್), ಅರ್ಜುನ (ಗುಡ್ಡಪ್ಪ ಬಲ್ಯ), ಕೃಷ್ಣ (ತಾರಾನಾಥ ಸವಣೂರು), ಹಂಸ ಧ್ವಜ (ಬಡೆಕ್ಕಿಲ ಚಂದ್ರಶೇಖರ ಭಟ್) ಮತ್ತು ಪ್ರಭಾವತಿ (ಕು೦ಬ್ಳೆ ಶ್ರೀಧರ್ ರಾವ್) ಸಹಕರಿಸಿದರು. ಬನ್ನೂರು ರಾಜಗೋಪಾಲ್ ಭಟ್ ಪ್ರಾಯೋಜಿಸಿದ್ದರು. ಟಿ. ರಂಗನಾಥ ರಾವ್ ಸಹಕರಿಸಿದರು.
Subscribe to Updates
Get the latest creative news from FooBar about art, design and business.
Previous Article‘ಸಾಹಿತ್ಯದಲ್ಲಿ ಹಾಸ್ಯ’ – ಉಪನ್ಯಾಸ ಕಾರ್ಯಕ್ರಮ
Next Article ಅಳಿಕೆ ರಾಮಯ್ಯ ರೈ ಸಂಸ್ಮರಣೆ – ಸಹಾಯ ನಿಧಿ
