Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಮಹಾನ್ ವಿದ್ವಾಂಸ ಹೀ. ಚ. ಶಾಂತವೀರಯ್ಯ

    June 11, 2025

    ಎಂ. ಲಕ್ಷ್ಮೀನಾರಾಯಣ ಭಟ್ ಇವರಿಗೆ ನುಡಿನಮನ

    June 11, 2025

    ಜನ ಮೆಚ್ಚುಗೆಗೆ ಪಾತ್ರವಾದ ‘ಚಿಣ್ಣರ ಗಾನ ಸುಧೆ’

    June 11, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕ.ಸಾ.ಪ. ಬಂಟ್ವಾಳ ತಾಲೂಕು ಘಟಕದಿಂದ ‘ಶ್ರೀ ಏರ್ಯ-ಒಂದು ನೆನಪು’ ಕಾವ್ಯ ವಾಚನ-ವ್ಯಾಖ್ಯಾನ 
    Literature

    ಕ.ಸಾ.ಪ. ಬಂಟ್ವಾಳ ತಾಲೂಕು ಘಟಕದಿಂದ ‘ಶ್ರೀ ಏರ್ಯ-ಒಂದು ನೆನಪು’ ಕಾವ್ಯ ವಾಚನ-ವ್ಯಾಖ್ಯಾನ 

    September 8, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ಹಾಗೂ ಅಭಿರುಚಿ ಜೋಡುಮಾರ್ಗ ಸಹಯೋಗದಲ್ಲಿ ಶ್ರೀ ಏರ್ಯ ಒಂದು ನೆನಪು ಹಾಗೂ ಕಾವ್ಯವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮವು ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ದಿನಾಂಕ 27-08-2023ರಂದು ನಡೆಯಿತು. ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಶ್ರೀ ಕೃಷ್ಣಕುಮಾರ ಪೂಂಜ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಸಂಶೋಧನ ಕೇಂದ್ರದ ಅಧ್ಯಕ್ಷರಾದ ಡಾ.ತುಕಾರಾಮ್ ಪೂಜಾರಿ ಅವರು ಏರ್ಯ ಅವರ ಬಗ್ಗೆ ಸಂಸ್ಮರಣಾ ಭಾಷಣಗೈದು “ಏರ್ಯರು ಸಾಹಿತ್ಯ, ಸಹಕಾರ, ಶಿಕ್ಷಣ ಹೀಗೆ ಹಲವು ರಂಗಗಳಲ್ಲಿ ಕ್ರಿಯಾಶೀಲರಾಗಿದ್ದ ಹಿರಿಯರು. ಆಯಾ ಕ್ಷೇತ್ರಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದ ಕಿರಿಯರು, ಯುವಕರನ್ನು ಬೆನ್ನುತಟ್ಟಿ ಪ್ರೋತ್ಸಾಹಿಸುವ ಅವರ ಗುಣ ಅನನ್ಯವಾದುದು” ಎಂದರು.

    ಬಳಿಕ ಖ್ಯಾತ ಗಮಕಿ ಮಂಜುಳಾ ಸುಬ್ರಹ್ಮಣ್ಯ ಹಾಗೂ ವಾಮದಪದವು ಸರಕಾರಿ ಪ್ರ.ದ. ಕಾಲೇಜಿನ ಉಪನ್ಯಾಸಕಿ ರೇಶ್ಮಾ ಭಟ್ ಅವರಿಂದ ಪಂಪಭಾರತದ ದ್ರೋಣ-ದ್ರುಪದ ಭಾಗದ ಕಾವ್ಯವಾಚನ ಮತ್ತು ವ್ಯಾಖ್ಯಾನ ನಡೆಯಿತು.

    ಕಸಾಪ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ವಿಶ್ವನಾಥ ಬಂಟ್ವಾಳ, ಅಭಿರುಚಿ ಜೋಡುಮಾರ್ಗ ಇದರ ಅಧ್ಯಕ್ಷರಾದ ಶ್ರೀ ಎಚ್‌. ಸುಂದರ ರಾವ್ ಉಪಸ್ಥಿತರಿದ್ದರು. ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಘಟಕದ ಗೌರವ ಕಾರ್ಯದರ್ಶಿ ಶ್ರೀ ವಿ.ಸು. ಭಟ್ ಸ್ವಾಗತಿಸಿ, ಅಭಿರುಚಿ ಜೋಡುಮಾರ್ಗ ಕಾರ್ಯದರ್ಶಿ ಶ್ರೀ ಮಹಾಬಲೇಶ್ವರ ಹೆಬ್ಬಾರ್ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಸುಳ್ಯ ಕಸಾಪದಿಂದ ಸಾಹಿತಿಗಳಾದ ಸುಬ್ರಾಯ ಚೊಕ್ಕಾಡಿ ಹಾಗೂ ಲಕ್ಷ್ಮೀಶ ಚೊಕ್ಕಾಡಿಯವರಿಗೆ ಸನ್ಮಾನ 
    Next Article ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ಎರಡು ಕೃತಿಗಳ ಬಿಡುಗಡೆ 
    roovari

    Add Comment Cancel Reply


    Related Posts

    ವಿಶೇಷ ಲೇಖನ – ಮಹಾನ್ ವಿದ್ವಾಂಸ ಹೀ. ಚ. ಶಾಂತವೀರಯ್ಯ

    June 11, 2025

    ನಾಟಕ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜೂನ್ 25

    June 11, 2025

    ಮುದ್ದಣ ಕಾವ್ಯ ಪ್ರಶಸ್ತಿಗೆ ಹಸ್ತಪ್ರತಿ ಆಹ್ವಾನ | ಸೆಪ್ಟೆಂಬರ್ 15 ಕೊನೆಯ ದಿನಾಂಕ

    June 11, 2025

    ಕನ್ನಡ ಸಾಹಿತ್ಯ ಪರಿಷತ್ತಿನ ‘ಪಂಕಜಶ್ರೀ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಮಿತ್ರಾ ವೆಂಕಟ್ರಾಜು ಆಯ್ಕೆ

    June 11, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.