Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ಚಿತ್ರಪಾಡಿ ಉಪೇಂದ್ರ ಸೋಮಯಾಜಿಯವರ ‘ಕೃತಿ ಸಂಕೀರ್ಣ’

    May 15, 2026

    ವಿಶೇಷ ಲೇಖನ | ಮುಂಬೈ ಕನ್ನಡಿಗ, ಪತ್ರಕರ್ತನ ಸಾಧನೆ

    May 15, 2026

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕನ್ನಡ ಭವನದ ರೂವಾರಿ ಸಂಧ್ಯಾರಾಣಿ ಟೀಚರಿಗೆ ‘ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ 2026’ ಪ್ರದಾನ
    Awards

    ಕನ್ನಡ ಭವನದ ರೂವಾರಿ ಸಂಧ್ಯಾರಾಣಿ ಟೀಚರಿಗೆ ‘ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ 2026’ ಪ್ರದಾನ

    April 13, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕಥಾಬಿಂದು ಪ್ರಕಾಶನ, ಉಡುಪಿ ಶಿರೂರು ಶ್ರೀ ಮಠ, ಉಡುಪಿ ಶ್ರೀ ಕೃಷ್ಣ ಮಠ ಸಹಯೋಗದಲ್ಲಿ ನಡೆದ ‘ಕಥಾಬಿಂದು ಸಾಹಿತ್ಯ ಸಮ್ಮೇಳನ’ ಉಡುಪಿ ಶ್ರೀ ಮಠದ ರಾಜಾ0ಗಣದಲ್ಲಿ ದಿನಾಂಕ 12 ಏಪ್ರಿಲ್ 2026ರಂದು ಉಡುಪಿ ಶ್ರೀ ಮಠದ ಶ್ರೀ ರಮಣ ಆಚಾರ್ಯ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಿತು.

    ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನಃರೂರು, ಕ. ಸಾ. ಪ. ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಅಧ್ಯಕ್ಷ, ಕಲ್ಕೂರ ಪ್ರತಿಷ್ಠಾನ ರೂವಾರಿ ಪ್ರದೀಪ್ ಕುಮಾರ್ ಕಲ್ಕೂರ, ಕಿನ್ನಿಗೋಳಿ ಭುವನಬಿರಾಮ ಉಡುಪ, ಕನ್ನಡ ಚುಟುಕು ಸಾಹಿತ್ಯ ಪರಿಷತ್ ರಾಜ್ಯ ಸಂಚಾಲಕ, ಜಯಾನಂದ ಪೆರಾಜೆ, ಕನ್ನಡ ಚು. ಸಾ. ಪ. ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ. ಕೊಳಚಪ್ಪೆ ಗೋವಿಂದ ಭಟ್, ಕಥಾಬಿಂದು ಪ್ರಕಾಶನ ರೂವಾರಿ ಪಿ.ವಿ. ಪ್ರದೀಪ್ ಕುಮಾರ್, ಕಾಸರಗೋಡು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಮುಖ್ಯ ಅತಿಥಿಗಳಾಗಿದ್ದರು.

    ಶಿರೂರು ಮಠ ವ್ಯವಸ್ಥಾಪಕ ಶ್ರೀ ಭಾಗವತ್, ಸರ್ವಾಧ್ಯಕ್ಷ ಶ್ರೀ ರಮಣ್ ಆಚಾರ್ಯ, ಶ್ರೀ ಹರಿಕೃಷ್ಣ ಪುನರೂರು ಶ್ರೀಮತಿ ಸಂಧ್ಯಾರಾಣಿ ಟೀಚರ್ ಇವರಿಗೆ ಶಾಲು, ಸ್ಮರಣಿಕೆ, ಪ್ರಮಾಣಪತ್ರ, ಫಲತಾಂಬೂಲದೊಂದಿಗೆ ‘ಉಡುಪಿ ಶ್ರೀ ಮಠದ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ’ ಪ್ರದಾನ ಮಾಡಿದರು. ಸಂಧ್ಯಾ ರಾಣಿ ಟೀಚರ್ ಇವರಿಗೆ ಕರ್ನಾಟಕ ಸರಕಾರದ ಗಡಿ ಪ್ರದೇಶ ಪ್ರಾಧಿಕಾರದ ಗಡಿ ಚೇತನ ಪುರಸ್ಕಾರ ಅಂತರ್ದೇಶೀಯ ಮಟ್ಟದಲ್ಲಿ ದುಬಾಯ್ ಯಲ್ಲಿ, ಕಾಸರಗೋಡು ಜಿಲ್ಲಾ ಮಹಿಳಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಇತ್ತೀಚಿಗೆ ಕರ್ನಾಟಕದ ಪ್ರತಿಷ್ಠಿತ ‘ಹೊಯ್ಸಳ ಪ್ರಶಸ್ತಿ’ ಸಹಿತ ಹತ್ತಾರು ಪ್ರಶಸ್ತಿ, ಗೌರವಾರ್ಪಣೆಗಳಿಗೆ ಇವರು ಬಾಜನರಾಗಿದ್ದಾರೆ.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleನಿವೇದಿತಾ ವಿದ್ಯಾರ್ಥಿ ವಸತಿ ನಿಲಯದಲ್ಲಿ ‘ವಿವೇಕ ಸ್ಮೃತಿ’ ಕಾರ್ಯಕ್ರಮ
    Next Article ಗುರುನಮನ ಹಾಗೂ ನೃತ್ಯ ಪ್ರಸ್ತುತಿಯೊಂದಿಗೆ ಕಿಂಕಿಣಿ ತ್ರಿಂಶತ್ ಸಮಾರೋಪ ಸಮಾರಂಭ
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ಚಿತ್ರಪಾಡಿ ಉಪೇಂದ್ರ ಸೋಮಯಾಜಿಯವರ ‘ಕೃತಿ ಸಂಕೀರ್ಣ’

    May 15, 2026

    ವಿಶೇಷ ಲೇಖನ | ಮುಂಬೈ ಕನ್ನಡಿಗ, ಪತ್ರಕರ್ತನ ಸಾಧನೆ

    May 15, 2026

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.