Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ವಿವೇಕಸ್ಮೃತಿ’ ಉಪನ್ಯಾಸ ಕಾರ್ಯಕ್ರಮ

    June 12, 2025

    ವಿಶ್ವಕರ್ಮ ಒಕ್ಕೂಟದಿಂದ ಸಣ್ಣ ಕಥೆ – ಕವನ ಸ್ಪರ್ಧೆ – 2025 | 30 ಜೂನ್ ಕೊನೆಯ ದಿನ

    June 12, 2025

    ಮೈಸೂರಿನಲ್ಲಿ ಪ್ರೇರಣಾ ಕಲಾ ಕಾರ್ಯಾಗಾರ | ಜೂನ್ 28

    June 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ಶ್ರೀ ರಾಮ ದರ್ಶನ’ ತಾಳಮದ್ದಳೆ
    Yakshagana

    ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ಶ್ರೀ ರಾಮ ದರ್ಶನ’ ತಾಳಮದ್ದಳೆ

    April 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಪುತ್ತೂರು ಸಮೀಪದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆರ್ಯಾಪು ಇದರ ಪುನರ್ ಪ್ರತಿಷ್ಠಾ ಆಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇವರ ವತಿಯಿಂದ ದಿನಾಂಕ 22-04-2024ರಂದು ‘ಶ್ರೀ ರಾಮ ದರ್ಶನ’ ತಾಳಮದ್ದಳೆ ನಡೆಯಿತು.

    ಹಿಮ್ಮೇಳದಲ್ಲಿ ಜಯಪ್ರಕಾಶ್ ನಾಕೂರು, ರಾಜೇಂದ್ರ ಪ್ರಸಾದ್ ಪುಂಡಿಕಾಯಿ, ಲಕ್ಷ್ಮೀಶ ಬೇಂಗ್ರೋಡಿ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಗಣೇಶ್, ಕಿಶೋರಿ ದುಗ್ಗಪ್ಪ ನಡುಗಲ್ಲು, ಹರಿಣಾಕ್ಷೀ ಜೆ. ಶೆಟ್ಟಿ, ಮನೋರಮಾ ಜಿ. ಭಟ್, ಭಾರತೀ ಜಯರಾಂ ಸಹಕರಿಸಿದರು. ನಿರ್ದೇಶಕ ಭಾಸ್ಕರ್ ಬಾರ್ಯ ಸ್ವಾಗತಿಸಿ, ಬ್ರಹ್ಮಕಲಶೋತ್ಸವದ ಕಾರ್ಯಧ್ಯಕ್ಷ ರಾಧಾಕೃಷ್ಣ ಬೋರ್ಕರ್ ವಂದಿಸಿದರು. ಅಧ್ಯಕ್ಷ ಬುಡಿಯಾರು ಬಾಲಕೃಷ್ಣ ರೈ ಪ್ರಾಯೋಜಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕುಮಾರಿ ಅನಘಾ ಕೆ. ಇವರಿಂದ ‘ರಂಗಾರ್ಪಣೆ’ ನೃತ್ಯ ಕಾರ್ಯಕ್ರಮ | ಏಪ್ರಿಲ್ 26
    Next Article ಆಳ್ವಾಸ್ ನಲ್ಲಿ ರಂಗಭೂಮಿ ಪ್ರತಿಭೆಗಳಿಗೆ ಉಚಿತ ಶಿಕ್ಷಣ | ಕೊನೆಯ ದಿನಾಂಕ ಏಪ್ರಿಲ್ 30
    roovari

    Add Comment Cancel Reply


    Related Posts

    ನಾದಾವಧಾನ ವಾರ್ಷಿಕೋತ್ಸವದಲ್ಲಿ ಯಕ್ಷಗಾನದ ಕುರಿತ ವಿವಿಧ ಕಾರ್ಯಕ್ರಮಗಳು

    June 12, 2025

    ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ-ಐರೋಡಿ ಇದರ ವತಿಯಿಂದ ಉಚಿತ ಯಕ್ಷಗಾನ ತರಬೇತಿ | ಜೂನ್ 14

    June 12, 2025

    ತೆಕ್ಕಟ್ಟೆ ಹಯಗ್ರೀವದಲ್ಲಿ ‘ಯಕ್ಷ ನುಡಿಸಿರಿ ಬಳಗ’ಕ್ಕೆ ಸನ್ಮಾನ

    June 12, 2025

    ಜನ ಮೆಚ್ಚುಗೆಗೆ ಪಾತ್ರವಾದ ‘ಚಿಣ್ಣರ ಗಾನ ಸುಧೆ’

    June 11, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications