Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಖ್ಯಾತ ಸಾಹಿತಿ ಹಾಗೂ ಸಂಶೋಧಕ ಡಾ. ವೀರಣ್ಣ ರಾಜೂರ

    June 4, 2025

    ಉದ್ಘಾಟನೆಗೊಂಡ ‘ಬಾಲಗಾನ ಯಶೋಯಾನ’ ಕಾರ್ಯಕ್ರಮ

    June 4, 2025

    ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಸ್ವೀಕಾರ

    June 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೂಡುಬಿದಿರೆ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಶ್ರೀಪತಿ ಮಂಜನಬೈಲ್ ಆಯ್ಕೆ
    Literature

    ಮೂಡುಬಿದಿರೆ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಶ್ರೀಪತಿ ಮಂಜನಬೈಲ್ ಆಯ್ಕೆ

    February 14, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 20-02-2024ರಂದು ಮೂಡುಬಿದಿರೆಯ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ.

    ಅನನ್ಯ ರಂಗಕರ್ಮಿ, ಪುಸ್ತಕ ಪ್ರೇಮಿ, ಕಿರುತೆರೆ-ಹಿರಿತೆರೆ ಕಲಾವಿದ ಶ್ರೀಪತಿ ಮಂಜನಬೈಲ್ ಅವರು ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಗೊಂಡಿದ್ದು, ತಾಲೂಕಿನ ಪ್ರಥಮ ಸಮ್ಮೇಳನದ ಅಧ್ಯಕ್ಷ ಸ್ಥಾನದ ಗೌರವ ಅವರಿಗೆ ಸಲ್ಲುತ್ತಿದೆ. ವಿವಿಧ ಉಪನ್ಯಾಸಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಧಕರಿಗೆ ಸನ್ಮಾನ ಇತ್ಯಾದಿ ಕಾರ್ಯಕ್ರಮಗಳೊಂದಿಗೆ ಸಮ್ಮೇಳನವು ಅರ್ಥಪೂರ್ಣವಾಗಿ ನಡೆಯಲಿರುವುದೆಂದು ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕಸಾಪ ಉಪ್ಪಿನಂಗಡಿ ಹೋಬಳಿ ಘಟಕದಿಂದ ‘ಸಾಹಿತ್ಯ ಸಂಜೆ’
    Next Article ಮೂಡುಬಿದಿರೆಯಲ್ಲಿ ಯಕ್ಷಗಾನ ಪ್ರಸಂಗಗಳ ‘ಧ್ವನಿಮುದ್ರಣದ ಲೋಕಾರ್ಪಣೆ’ ಮತ್ತು ‘ಬಲಿಪ ಗಾನ ಯಾನ’ | ಫೆಬ್ರವರಿ 17
    roovari

    Add Comment Cancel Reply


    Related Posts

    ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಸ್ವೀಕಾರ

    June 4, 2025

     ಮಂಗಳೂರು ವಿವಿಯಲ್ಲಿ ಪ್ರೊ. ವಿವೇಕ ರೈಗಳಿಗೆ ಅಭಿವಂದನೆ

    June 4, 2025

    ಕಲಾಂಗಣದಲ್ಲಿ ಕೊಂಕಣಿ ಕಾರ್ಯಕ್ರಮಗಳು

    June 4, 2025

    ಪುಸ್ತಕ ವಿಮರ್ಶೆ | ಡಾ. ಪಾದೇಕಲ್ಲು ವಿಷ್ಣು ಭಟ್ಟ ಇವರ ವಿಮರ್ಶಾ ಕೃತಿ ‘ಗ್ರಂಥಾಲೋಕ’

    June 4, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.