Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ವಿವೇಕಸ್ಮೃತಿ’ ಉಪನ್ಯಾಸ ಕಾರ್ಯಕ್ರಮ

    June 12, 2025

    ವಿಶ್ವಕರ್ಮ ಒಕ್ಕೂಟದಿಂದ ಸಣ್ಣ ಕಥೆ – ಕವನ ಸ್ಪರ್ಧೆ – 2025 | 30 ಜೂನ್ ಕೊನೆಯ ದಿನ

    June 12, 2025

    ಮೈಸೂರಿನಲ್ಲಿ ಪ್ರೇರಣಾ ಕಲಾ ಕಾರ್ಯಾಗಾರ | ಜೂನ್ 28

    June 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುಳಾಯಿಯಲ್ಲಿ ಶ್ರೀ ರಾಮ ವನಗಮನ ಮತ್ತು ಪಾದುಕಾ ಪ್ರದಾನ ಯಕ್ಷಗಾನ ತಾಳಮದ್ದಳೆ
    Yakshagana

    ಕುಳಾಯಿಯಲ್ಲಿ ಶ್ರೀ ರಾಮ ವನಗಮನ ಮತ್ತು ಪಾದುಕಾ ಪ್ರದಾನ ಯಕ್ಷಗಾನ ತಾಳಮದ್ದಳೆ

    July 8, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ಕುಳಾಯಿಯ ಶ್ರೀ ವಿಷ್ಣುಮೂತಿ೯ ಯಕ್ಷಗಾನ ಮಂಡಳಿಯ ಮಾಸಿಕ ಹುಣ್ಣಿಮೆ ತಾಳಮದ್ದಳೆ ಕಾರ್ಯಕ್ರಮದ ಅಂಗವಾಗಿ ಶ್ರೀ ರಾಮ ವನಾಗಮನ ಮತ್ತು ಪಾದುಕಾ ಪ್ರಧಾನ ಎಂಬ ಯಕ್ಷಗಾನ ತಾಳಮದ್ದಳೆ ದಿನಾಂಕ 03-07-2023ನೇ ಸೋಮವಾರ ಸಂಜೆ ಕುಳಾಯಿಯ ಶ್ರೀ ವಿಷ್ಣುಮೂತಿ೯ ದೇವಸ್ಥಾನದ ಆವರಣದಲ್ಲಿ ನಡೆಯಿತು.
    ಹಿಮ್ಮೇಳದಲ್ಲಿ ಭಾಗವತಾರಾಗಿ ಪುತ್ತಿಗೆ ರಘುರಾಮ ಹೊಳ್ಳ ಭಾಗವಹಿಸಿದ್ದು ಚಂಡೆ ಹಾಗೂ ಮದ್ದಳೆಯಲ್ಲಿ ಲಕ್ಷೀಶ ಅಮ್ಮಣ್ಣಾಯ, ಚಿತ್ರಾಪುರ ಸುಬ್ರಹ್ಮಣ್ಯ ಹಾಗೂ ಸುರೇಶ್ ಕಾಮತ್ ಭಾಗವಹಿಸಿದ್ದು ಅರ್ಥಧಾರಿಗಳಾಗಿ ಶಂಭು ಶಮ೯ ದಶರಥನಾಗಿ, ಸುಣ್ಣಂಬಂಳ ವಿಶ್ವೇಶ್ವರ ಭಟ್ ಶ್ರೀ ರಾಮನಾಗಿ, ವಾಸುದೇವ ರಂಗಾ ಭಟ್ ಭರತನಾಗಿ, ಹರೀಶ್ ಬೊಳಂತಿಮೊಗರು ಕೈಕೇಯಿಯಾಗಿ ಹಾಗೂ ವಾದಿರಾಜ ಕಲ್ಲೂರಾಯ ಲಕ್ಷಣನಾಗಿ ಭಾಗವಹಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleನಟನದಲ್ಲಿ ಸುಬ್ಬಣ್ಣ ಸ್ಮರಣೆ
    Next Article ಸುಬ್ರಹ್ಮಣ್ಯ ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘ ಉದ್ಘಾಟನೆ ಮತ್ತು ಪ್ರತಿಭಾ ಪ್ರದರ್ಶನ
    roovari

    Add Comment Cancel Reply


    Related Posts

    ನಾದಾವಧಾನ ವಾರ್ಷಿಕೋತ್ಸವದಲ್ಲಿ ಯಕ್ಷಗಾನದ ಕುರಿತ ವಿವಿಧ ಕಾರ್ಯಕ್ರಮಗಳು

    June 12, 2025

    ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ-ಐರೋಡಿ ಇದರ ವತಿಯಿಂದ ಉಚಿತ ಯಕ್ಷಗಾನ ತರಬೇತಿ | ಜೂನ್ 14

    June 12, 2025

    ತೆಕ್ಕಟ್ಟೆ ಹಯಗ್ರೀವದಲ್ಲಿ ‘ಯಕ್ಷ ನುಡಿಸಿರಿ ಬಳಗ’ಕ್ಕೆ ಸನ್ಮಾನ

    June 12, 2025

    ಜನ ಮೆಚ್ಚುಗೆಗೆ ಪಾತ್ರವಾದ ‘ಚಿಣ್ಣರ ಗಾನ ಸುಧೆ’

    June 11, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.