Subscribe to Updates

    Get the latest creative news from FooBar about art, design and business.

    What's Hot

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಡ್ಯದಲ್ಲಿ ಭಿನ್ನ ಸಾಮರ್ಥ್ಯದ ಮಕ್ಕಳ ರಾಜ್ಯಮಟ್ಟದ ಜನಪದ ನೃತ್ಯೋತ್ಸವ ಸ್ಪರ್ಧೆ ‘ಸಕಾಡೋತ್ಸವ -2025’ | ಜನವರಿ 11 ಮತ್ತು 12
    Competition

    ಮಂಡ್ಯದಲ್ಲಿ ಭಿನ್ನ ಸಾಮರ್ಥ್ಯದ ಮಕ್ಕಳ ರಾಜ್ಯಮಟ್ಟದ ಜನಪದ ನೃತ್ಯೋತ್ಸವ ಸ್ಪರ್ಧೆ ‘ಸಕಾಡೋತ್ಸವ -2025’ | ಜನವರಿ 11 ಮತ್ತು 12

    January 10, 2025Updated:January 11, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಡ್ಯ : ಸ್ಪೋರ್ಟ್ಸ್ ಆಂಡ್ ಕಲ್ಚರ್ ಅಕಾಡಮಿ ಫಾರ್ ಡಿಫರೆಂಟ್ಲಿ ಏಬಲ್ಡ್ (ರಿ.) ಇವರು ಆಶಾಸದನ ಮಂಡ್ಯ ಇವರ ಸಹಯೋಗದಲ್ಲಿ ಹಮ್ಮಿಕೊಂಡ ರಾಜ್ಯಮಟ್ಟದ ಕಾರ್ಯಕ್ರಮ ‘ಸಕಾಡೋತ್ಸವ -2025’ ಭಿನ್ನ ಸಾಮರ್ಥ್ಯದ ಮಕ್ಕಳ ರಾಜ್ಯಮಟ್ಟದ ಜನಪದ ನೃತ್ಯೋತ್ಸವ ಸ್ಪರ್ಧೆಯನ್ನು ದಿನಾಂಕ 11 ಜನವರಿ 2025 ಮತ್ತು 12 ಜನವರಿ 2025ರಂದು ಬೆಳಿಗ್ಗೆ 10-30 ಗಂಟೆಗೆ ಮಂಡ್ಯ ಸುಭಾಷ್ ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

    ದಿನಾಂಕ 11 ಜನವರಿ 2025ರಂದು ಈ ಕಾರ್ಯಕ್ರಮವನ್ನು ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಕುಮಾರ್ ಭಾ.ಆ.ಸೇ. ಇವರು ಉದ್ಘಾಟಿಸಲಿದ್ದು, ಮಂಡ್ಯದ ಸೈಂಟ್ ಥೋಮಸ್ ಮಿಷನ್ ಸೊಸೈಟಿ ವಲಯ ನಿರ್ದೇಶಕರಾದ ಗುರುಗಳು ಸೋಜನ್ ಎಂ.ಎಸ್.ಟಿ. ಇವರು ಆಶೀರ್ವಚನ ನೀಡಲಿದ್ದಾರೆ. ದಿನಾಂಕ 12 ಜನವರಿ 2025ರಂದು ಸಮಾರೋಪ ಸಮಾರಂಭ ನಡೆಯಲಿದೆ.

     

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ 120’ | ಜನವರಿ 11
    Next Article ತೆಂಕು ತಿಟ್ಟು ಭಾಗವತಿಕೆ ತರಗತಿಯ ಉದ್ಘಾಟನೆ | ಜನವರಿ 11
    roovari

    Add Comment Cancel Reply


    Related Posts

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ಉಡುಪಿಯ ಬ್ರಾಹ್ಮಿ ಸಭಾಭವನದಲ್ಲಿ ಜಾನಪದ ನೃತ್ಯ ಸ್ಪರ್ಧೆ ‘ನೃತ್ಯ ಸಂಭ್ರಮ-2025’ | ಮೇ 18

    May 17, 2025

    ಕಯ್ಯಾರರ ಜನ್ಮದಿನ ಸಂಭ್ರಮದಲ್ಲಿ ಭಾಗವಹಿಸಲು ಆಸಕ್ತರಿಗೆ ಆಹ್ವಾನ

    May 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.