Subscribe to Updates

    Get the latest creative news from FooBar about art, design and business.

    What's Hot

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    ಶಿರಸಿಯ ರಂಗಧಾಮದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಮತ್ತು ಯಕ್ಷಗಾನ ಪ್ರದರ್ಶನ | ಜೂನ್ 01

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಂಗಭೂಮಿ (ರಿ.) ಉಡುಪಿ ಆಯೋಜಿಸುವ 45ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ 2024 | ಕೊನೆಯ ದಿನಾಂಕ ಅಕ್ಟೋಬರ್ 18
    Competition

    ರಂಗಭೂಮಿ (ರಿ.) ಉಡುಪಿ ಆಯೋಜಿಸುವ 45ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ 2024 | ಕೊನೆಯ ದಿನಾಂಕ ಅಕ್ಟೋಬರ್ 18

    September 21, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ರಾಜ್ಯದ ಹೆಸರಾಂತ ಹವ್ಯಾಸಿ ನಾಟಕ ಸಂಸ್ಥೆಯಾದ ‘ರಂಗಭೂಮಿ (ರಿ.) ಉಡುಪಿ’ ತನ್ನ 60ನೇ ವರ್ಷದಲ್ಲಿ, ಇದೇ ನವಂಬರ್ ತಿಂಗಳ 3ನೇ ವಾರದಲ್ಲಿ ದಿ. ಡಾ. ಟಿ.ಎಂ.ಎ. ಪೈ, ದಿ. ಎಸ್.ಎಲ್. ನಾರಾಯಣ ಭಟ್ ಮತ್ತು ದಿ. ಮಲ್ಪೆ ಮಧ್ವರಾಜ್ ಸ್ಮಾರಕ ರಾಜ್ಯ ಮಟ್ಟದ 45ನೇ ಕನ್ನಡ ನಾಟಕ ಸ್ಪರ್ಧೆಯನ್ನು ನಡೆಸಲಿದೆ.

    ಕರ್ನಾಟಕ ರಾಜ್ಯದ (ಕಾಸರಗೋಡು ಸಹಿತ) ಯಾವುದೇ ಪ್ರದೇಶದ ಹವ್ಯಾಸಿ ನಾಟಕ ತಂಡಕ್ಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಕನಿಷ್ಟ 1 ಘಂಟೆ 30 ನಿಮಿಷ ಹಾಗೂ ಗರಿಷ್ಠ 2 ಘಂಟೆ 15 ನಿಮಿಷ ಅವಧಿಯ ಸಾಮಾಜಿಕ, ಐತಿಹಾಸಿಕ, ಪೌರಾಣಿಕ, ಜಾನಪದ ಅಥವಾ ಯಾವುದೇ ಪ್ರಕಾರದ ನಾಟಕ ಪ್ರದರ್ಶನ ಮಾಡಬಹುದು. ಈ ಬಾರಿ ಸ್ಪರ್ಧೆಗೆ ಗರಿಷ್ಠ 12 ತಂಡಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು.

    ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳೊಂದಿಗೆ ಅನುಕ್ರಮವಾಗಿ ರೂ.35,000/-, ರೂ.25.000/-, ರೂ.15.000/-ದ ನಗದು ಬಹುಮಾನಗಳನ್ನು ಹಾಗೂ ಪರ್ಯಾಯ ಫಲಕಗಳನ್ನು ನೀಡಲಾಗುವುದು. ಅಲ್ಲದೆ ಶ್ರೇಷ್ಠ ನಿರ್ದೇಶನ, ನಟ, ನಟಿ, ಸಂಗೀತ, ಬೆಳಕು, ರಂಗಪರಿಕರ, ಪ್ರಸಾಧನ, ಬಾಲನಟನೆ/ ಹಾಸ್ಯ ಪಾತ್ರಗಳಿಗೆ ನಗದು ಸಹಿತ ಬಹುಮಾನ ನೀಡಲಾಗುವುದು. ಸ್ಪರ್ಧೆಯಲ್ಲಿ ಅತ್ಯಂತ ಶಿಸ್ತುಬದ್ಧವಾಗಿದ್ದ ತಂಡಕ್ಕೆ ವಿಶೇಷ ಪುರಸ್ಕಾರವಿರುವುದು.

    ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳಿಗೆ ಉಚಿತ ಊಟ, ವಸತಿ ಜೊತೆಗೆ ಉಡುಪಿಗೆ ಹೋಗಿ ಬರುವ ಒಟ್ಟು ದೂರಕ್ಕೆ ಕಿ.ಮಿ.ಗೆ ರೂ.20/-ರಂತೆ ಕನಿಷ್ಠ ರೂ.2,000/-, ಗರಿಷ್ಠ ರೂ.22,000/- ಪ್ರಯಾಣ ವೆಚ್ಚ ನೀಡಲಾಗುವುದು ಹಾಗೂ ಪ್ರತೀ ತಂಡಕ್ಕೆ ಗೌರವಧನವಾಗಿ ರೂ.5,000/-ವನ್ನು ನೀಡಲಾಗುವುದು.

    ಭರ್ತಿ ಮಾಡಿದ ಪ್ರದೇಶ ಪತ್ರ ಸ್ವೀಕರಿಸಲು 2024ರ ಅಕ್ಟೋಬರ್ 18 ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತ ತಂಡಗಳು ಪ್ರದೇಶ ಪತ್ರಕ್ಕಾಗಿ ಪ್ರದೀಪ್ ಚಂದ್ರ ಕುತ್ಪಾಡಿ, ಪ್ರಧಾನ ಕಾರ್ಯದರ್ಶಿ, ‘ರಂಗಭೂಮಿ’, ಕುತ್ಪಾಡಿ, ಉಡುಪಿ-574118 ಮೊಬೈಲ್ ಸಂಖ್ಯೆ : 9448952847 (ಪ್ರದೀಪ್ ಚಂದ್ರ ಕುತ್ಪಾಡಿ) ಇವರನ್ನು ಸಂಪರ್ಕಿಸಬೇಕು ಅಥವಾ ಉಪಾಧ್ಯಕ್ಷರಾದ ಭಾಸ್ಕರ ರಾವ್ ಕಿರಿಯೂರು (9844742166) ಅಥವಾ ಜತೆ ಕಾರ್ಯದರ್ಶಿಗಳಾದ ಶ್ರೀಪಾದ ಹೆಗಡೆ (9845111449) ಹಾಗೂ ವಿವೇಕಾನಂದ ಎನ್. (9449367595) ಇವರನ್ನು ಸಂಪರ್ಕಿಸಬಹುದು.

    ಪ್ರವೇಶ ಪತ್ರಕ್ಕಾಗಿ ಕೆಳಗಿನ ಲಿಂಕ್ ಬಳಸಿ

    Nataka Sparde Application Form

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಕೆ. ಗೋವಿಂದ ಭಟ್ ಸೂರಿಕುಮೇರು ಅವರಿಗೆ ಸೀತಾನದಿ ಗಣಪಯ್ಯ ಶೆಟ್ಟಿ ಸಂಸ್ಮರಣ ಪ್ರಶಸ್ತಿ
    Next Article ಸಿರಿವಾಗಿಲು ಪ್ರತಿಷ್ಠಾನದಲ್ಲಿ ಯಕ್ಷಗಾನ ಶಿಕ್ಷಕರಿಗೆ ಯಕ್ಷ ಶಿಕ್ಷಣಕ್ಕೆ ಚಾಲನೆ
    roovari

    Comments are closed.

    Related Posts

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ನಟನ ರಂಗಶಾಲೆಯಲ್ಲಿ ಮಕ್ಕಳ ‘ಅಭಿನಯ ಮತ್ತು ರಂಗ ತರಬೇತಿ’ | ಜೂನ್ 08

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    ಪಟ್ಲ ಸಂಭ್ರಮದಲ್ಲಿ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ

    May 30, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.