Subscribe to Updates

    Get the latest creative news from FooBar about art, design and business.

    What's Hot

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ರಾಜ್ಯ ಮಟ್ಟದ ಕಥೆ, ಕವನ ಆನ್ಲೈನ್ ಸ್ಪರ್ಧೆ | ಕೊನಯೆ ದಿನಾಂಕ ಜುಲೈ 05
    Competition

    ರಾಜ್ಯ ಮಟ್ಟದ ಕಥೆ, ಕವನ ಆನ್ಲೈನ್ ಸ್ಪರ್ಧೆ | ಕೊನಯೆ ದಿನಾಂಕ ಜುಲೈ 05

    June 20, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯುವವಾಹಿನಿ (ರಿ.) ಕೊಲ್ಯ ಘಟಕ ಇದರ ಆಶ್ರಯದಲ್ಲಿ ಜನಪದ ವಿದ್ವಾಂಸ ಲೇಖಕ ಕರಾವಳಿ ತೀರದ ಹೆಮ್ಮೆಯ ಸಾಹಿತಿ ಅನರ್ಘ್ಯ ರತ್ನ ವಿದ್ವಾನ್ ದಿ. ಬಿ. ರಮಾನಾಥ ಕೋಟೆಕಾರ್ ಇವರ ಜನುಮ ದಿನದ ಪ್ರಯುಕ್ತ ರಾಜ್ಯ ಮಟ್ಟದ ಕಥೆ, ಕವನ ಆನ್ಲೈನ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕಥೆ, ಕವನ ಕಳುಹಿಸಲು ಕೊನೆಯ ದಿನಾಂಕ 05 ಜುಲೈ 2026 ಆಗಿರುತ್ತದೆ.

    ಕವನ ಸ್ಪರ್ಧೆ:
    ಯಾವುದೇ ವಿಷಯಕ್ಕೆ ಸಂಬಂಧಪಟ್ಟಿರಬಹುದು.
    ಕವನ ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಇರಬೇಕು.
    ಕವನದ ಗರಿಷ್ಠ ಸಾಲು ಮಿತಿ: 16 ಸಾಲುಗಳು.
    ಸ್ವ-ರಚಿತ ಕವನವಾಗಿರಬೇಕು.
    ಕವನವು ಬೇರೆ ಎಲ್ಲೂ ಪ್ರಕಟವಾಗಿರಕೂಡದು.
    ಭಾಷಾ ಶುದ್ಧತೆ, ಅಕ್ಷರ ದೋಷದ ಬಗ್ಗೆ ಗಮನವಿರಲಿ.
    ಭಾಗವಹಿಸುವವರಿಗೆ ಯಾವುದೇ ವಯಸ್ಸಿನ ನಿರ್ಬಂಧವಿರುವುದಿಲ್ಲ.
    ಕವನದ ಕೆಳಗೆ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಸ್ಪಷ್ಟವಾಗಿ ನಮೂದಿಸಿರಬೇಕು.
    ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಿ ಗೌರವಿಸಲಾಗುವುದು.

    ಕಥಾ ಸ್ಪರ್ಧೆ:
    ಕಥಾ ಸ್ಪರ್ಧೆಗೆ ಯಾವುದೇ ವಿಷಯ ನಿರ್ಬಂಧವಿಲ್ಲ.
    ಕಥೆಗಳು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲೆ ಇರಬೇಕು.
    ಗರಿಷ್ಠ ಪದ ಮಿತಿ 1500 ಪದಗಳು.
    ಕಥೆಯು ಸ್ವಂತ ರಚನೆಯಾಗಿರಬೇಕು.
    ಸ್ಪರ್ಧೆಗೆ ಕಳುಹಿಸುವ ಕಥೆಯು ಯಾವುದೇ ಪತ್ರಿಕೆ, ನಿಯತಕಾಲಿಕೆ ಅಥವ ಜಾಲತಾಣಗಳಲ್ಲಿ ಪ್ರಕಟವಾಗಿರಕೂಡದು.
    ಕಥೆಯನ್ನು ನುಡಿ ಅಥವ ಬರಹ ಯುನಿಕೋಡ್ ತಂತ್ರಾಂಶ ಬಳಸಿ ಕಳುಹಿಸಬೇಕು.
    ಭಾಷಾ ಶುದ್ಧತೆ, ಅಕ್ಷರ ತಪ್ಪುಗಳ ಬಗ್ಗೆ ಹೆಚ್ಚಿನ ಗಮನ ಇರಲಿ.
    ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಿ ಗೌರವಿಸಲಾಗುವುದು.

    ನಿಮ್ಮ ಸ್ವ-ರಚಿತ ಕಥೆ ಅಥವಾ ಕವನವನ್ನು ವಾಟ್ಸಾಪ್ ಸಂಖ್ಯೆ 9449954168ಕ್ಕೆ ಕಳುಹಿಸಿ. ಹೆಚ್ಚಿನ ಮಾಹಿತಿಗಾಗಿ : 8792506776, 7204489618 ಸಂಖ್ಯೆಗಳನ್ನು ಸಂಪರ್ಕಿಸಿರಿ.

    baikady competition Literature poem roovari story
    Share. Facebook Twitter Pinterest LinkedIn Tumblr WhatsApp Email
    Previous Articleದತ್ತಿ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ
    Next Article ಬೆಂಗಳೂರಿನ ನಯನ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆ, ರಂಗಗೀತೆ ಮತ್ತು ರಂಗರಸ ದೃಶ್ಯಾವಳಿ | ಜೂನ್ 22
    roovari

    Add Comment Cancel Reply


    Related Posts

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026

    ‘ಯಕ್ಷಸಾಧಕ’ ಪ್ರಶಸ್ತಿಗೆ ಪ್ರಸಿದ್ಧ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ ಆಯ್ಕೆ

    July 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.