Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಥಾಸಂಕಲನಕ್ಕೆ ಕಥೆಗಳ ಆಹ್ವಾನ | ಡಿಸೆಂಬರ್ 15
    Literature

    ಕಥಾಸಂಕಲನಕ್ಕೆ ಕಥೆಗಳ ಆಹ್ವಾನ | ಡಿಸೆಂಬರ್ 15

    November 8, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಉಪಾಸನ ಪ್ರಕಾಶನವು ಸಣ್ಣಕಥೆಗಳ ಸಂಕಲನವನ್ನು ಹೊರತರಲು ಉದ್ದೇಶಿಸಿದ್ದು, ಅದಕ್ಕಾಗಿ ಯುವ ಬರಹಗಾರರಿಂದ ಕಥೆಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ 25 ಕಥೆಗಳನ್ನು ಸಂಕಲನದಲ್ಲಿ ಪ್ರಕಟಿಸಲಾಗುವುದು. ಬರಹಗಾರರು ತಮ್ಮ 3-12  ಪುಟಗಳ ಅಪ್ರಕಟಿತ ಕಥೆಯನ್ನು ಕೆಳಗಿನ ಇಮೇಲ್ ವಿಳಾಸಕ್ಕೆ ದಿನಾಂಕ 15 ಡಿಸೆಂಬರ್ 2024ರ ಒಳಗಾಗಿ ತಮ್ಮ ಹೆಸರು, ವಿಳಾಸ ಹಾಗೂ ಮೊಬೈಲ್ ಸಂಖ್ಯೆಯೊಂದಿಗೆ ಮೇಲ್ ಮಾಡಬೇಕಾಗಿ ಪ್ರಕಾಶಕಿ ಹಾಗೂ ಕಾದಂಬರಿಗಾರ್ತಿಯಾದ ಆಶಾ ರಘು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ – 9731978057, [email protected]

     

    Share. Facebook Twitter Pinterest LinkedIn Tumblr WhatsApp Email
    Previous Articleನಗ್ರಿ ಮಹಾಬಲ ರೈ ಅವರಿಗೆ ‘ಕದ್ರಿ ವಿಷ್ಣು ಪ್ರಶಸ್ತಿ -2024’ | ನವೆಂಬರ್ 26
    Next Article ಕವನ ಗೋಷ್ಠಿಗೆ ಕವನಗಳ ಆಹ್ವಾನ | ನವಂಬರ್ 24 
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.