ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡವು ನಾಡೋಜ ಚೆನ್ನವೀರ ಕಣವಿ ಮತ್ತು ಶ್ರೀಮತಿ ಶಾಂತಾದೇವಿ ಕಣವಿ ದತ್ತಿನಿಧಿಯ ಅಂಗವಾಗಿ ಕನ್ನಡದ ಯುವ ಲೇಖಕರಿಗಾಗಿ ನಾಡೋಜ ಚೆನ್ನವೀರ ಕಣವಿ ಕಾವ್ಯ ಸ್ಪರ್ಧೆ ಮತ್ತು ಶ್ರೀಮತಿ ಶಾಂತಾದೇವಿ ಕಣವಿ ಕಥಾ ಸ್ಪರ್ಧೆಯನ್ನು ಆಯೋಜಿಸುತ್ತಿದೆ.
ಸೂಚನೆಗಳು :
* ಸ್ಪರ್ಧೆಯಲ್ಲಿ ಭಾಗವಹಿಸುವವರ ವಯೋಮಿತಿ: 18 ರಿಂದ 35 ವರ್ಷ
* ಬರಹಗಳನ್ನು ಕಳಿಸಲು ಕೊನೆಯ ದಿನಾಂಕ 20-05-2024
* ಕಡ್ಡಾಯವಾಗಿ ಆಧಾರ ಕಾರ್ಡ್ ಝರಾಕ್ಸ್ ಪ್ರತಿ ಕಳಿಸಬೇಕು.
* ಕಥೆ ಮತ್ತು ಕವನಗಳು ಸ್ವತಂತ್ರವಾಗಿರಬೇಕು.
* ವಿಷಯದ ಆಯ್ಕೆಯ ಸ್ವಾತಂತ್ರ್ಯವಿರುತ್ತದೆ.
* ಈ ವರೆಗೆ ಎಲ್ಲಿಯೂ ಪ್ರಕಟವಾಗಿರಬಾರದು.
* ನುಡಿ ತಂತ್ರಾಂಶದೊಂದಿಗೆ ವರ್ಡ್ ಫೈಲ್ ನಲ್ಲಿ ಟೈಪ್ ಮಾಡಿ ಮೇಲ್ ಮೂಲಕ ಕಳುಹಿಸಬೇಕು.
* ನಿರ್ಣಾಯಕರ ನಿರ್ಣಯವೇ ಅಂತಿಮ..
* ಎರಡೂ ವಿಭಾಗಗಳಲ್ಲಿ ಆಯ್ಕೆಯಾದ ಮೊದಲ ಮೂರು ಕವನಗಳಿಗೆ/ಬರಹಗಳಿಗೆ ಜೂನ್
28 ರಂದು ಡಾ. ಚನ್ನವೀರ ಕಣವಿಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ನೀಡಲಾಗುವುದು.
* ಕವನ ಮತ್ತು ಕಥೆಗಳನ್ನು ಈ ಕೆಳಗಿನ ಮಿಂಚಂಚೆ ವಿಳಾಸಕ್ಕೆ ಮಾತ್ರ ಕಳುಹಿಸಬೇಕು.
[email protected]
ಹೆಚ್ಚಿನ,ಮಾ ಹಿತಿಗಾಗಿ 0836-2440283 ಸಂಖ್ಯೆ
Subscribe to Updates
Get the latest creative news from FooBar about art, design and business.
ನಾಡೋಜ ಚೆನ್ನವೀರ ಕಣವಿ ಕಾವ್ಯ ಸ್ಪರ್ಧೆ ಮತ್ತು ಶ್ರೀಮತಿ ಶಾಂತಾದೇವಿ ಕಣವಿ ಕಥಾ ಸ್ಪರ್ಧೆ-2024
Previous Article‘ರಂಗೋತ್ಸವ- 2024’ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟಣೆ