Subscribe to Updates

    Get the latest creative news from FooBar about art, design and business.

    What's Hot

    ಸಾಂಪ್ರದಾಯಿಕ ಭಜನಾ ಸ್ಪರ್ಧೆಯಲ್ಲಿ ವಿಶ್ವಕರ್ಮ ಕಲಾ ಪರಿಷತ್ತಿನ ತಂಡ ಪ್ರಥಮ

    June 10, 2026

    ತುಳು ಭವನದಲ್ಲಿ ತುಳುವಿನಲ್ಲಿ ಕನಕದಾಸರ ಕಾವ್ಯ- ಕೀರ್ತನೆ ಸಂವಾದ | ಜೂನ್ 13

    June 10, 2026

    ‘ನಾನೂ ಕಾಫಿರ’ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಜೂನ್ 11

    June 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕರಾವಳಿ ಮಹಿಳೆಯರಿಗಾಗಿ ಕಥಾ ಸ್ಪರ್ಧೆ | ಕೊನೆಯ ದಿನಾಂಕ ಜುಲೈ 07
    Competition

    ಕರಾವಳಿ ಮಹಿಳೆಯರಿಗಾಗಿ ಕಥಾ ಸ್ಪರ್ಧೆ | ಕೊನೆಯ ದಿನಾಂಕ ಜುಲೈ 07

    June 10, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ : ಕುಂದಾಪುರದ ‘ಸುರಗಂಗಾ ಕಲಾ-ಸಾಹಿತ್ಯ ಮಹಿಳಾ ವೇದಿಕೆ’ಯು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕಾಸರಗೋಡು ಕರಾವಳಿಯ ನಾಲ್ಕು ಜಿಲ್ಲೆಯ ಮಹಿಳೆಯರಿಗಾಗಿ ಕಥಾ ಸ್ಪರ್ಧೆಯನ್ನು ಏರ್ಪಡಿಸಿದೆ. ಕಥೆಯು 1,000 ಶಬ್ದಗಳ ಮಿತಿಯಲ್ಲಿರಬೇಕು. ವೇದಿಕೆಯ ಸದಸ್ಯರನ್ನು ಬಿಟ್ಟು ಹೇಳಿದ ಜಿಲ್ಲೆಗಳಲ್ಲಿ ಹುಟ್ಟಿ ಪ್ರಸ್ತುತ ಬೇರೆಡೆ ನೆಲೆಯಾದವರೂ, ಬೇರೆಡೆ ಹುಟ್ಟಿ ಈಗ ಈ ಜಿಲ್ಲೆಗಳಲ್ಲಿ ನೆಲೆಯಾದವರೂ ಭಾಗವಹಿಸಬಹುದು.

    ವಸ್ತುವಿನ ಆಯ್ಕೆ ಕಥಾಗಾರರದ್ದು. ಆದರೆ ಅದರಲ್ಲಿ ಮಹಿಳಾಪರ ಚಿಂತನೆಯಿರಬೇಕು. ಕಥೆ ಸ್ವತಂತ್ರವಾಗಿರಬೇಕು. ಇದುವರೆಗೆ ಬೇರೆಲ್ಲಿಯೂ ಪ್ರಕಟವಾಗಿರಬಾರದು. ಪ್ರಥಮ ಬಹುಮಾನ ರೂ.4,000/-, ದ್ವಿತೀಯ ರೂ.3,000/- ಮತ್ತು ತೃತೀಯ ರೂ.2,000/- ನೀಡಲಾಗುವುದು. ಕಥೆಯನ್ನು ಟೈಪ್ ಮಾಡಿ ನಿಮ್ಮ ಆಧಾರ ಕಾರ್ಡ್ ಪ್ರತಿಯೊಂದಿಗೆ ದಿನಾಂಕ 07 ಜುಲೈ 2026ರೊಳಗೆ ಇ-ಮೇಲ್ suragangaksmv@ gmail.com ಗೆ ಮಾಡಬೇಕು. ಅನಂತರ ಬಂದ ಕಥೆಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

    baikady competition Literature roovari story
    Share. Facebook Twitter Pinterest LinkedIn Tumblr WhatsApp Email
    Previous Articleಚಿತ್ರಕಲಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಜೂನ್ 30
    Next Article ‘ನಾನೂ ಕಾಫಿರ’ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಜೂನ್ 11
    roovari

    Add Comment Cancel Reply


    Related Posts

    ಸಾಂಪ್ರದಾಯಿಕ ಭಜನಾ ಸ್ಪರ್ಧೆಯಲ್ಲಿ ವಿಶ್ವಕರ್ಮ ಕಲಾ ಪರಿಷತ್ತಿನ ತಂಡ ಪ್ರಥಮ

    June 10, 2026

    ತುಳು ಭವನದಲ್ಲಿ ತುಳುವಿನಲ್ಲಿ ಕನಕದಾಸರ ಕಾವ್ಯ- ಕೀರ್ತನೆ ಸಂವಾದ | ಜೂನ್ 13

    June 10, 2026

    ‘ನಾನೂ ಕಾಫಿರ’ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಜೂನ್ 11

    June 10, 2026

    ಚಿತ್ರಕಲಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಜೂನ್ 30

    June 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.