Subscribe to Updates

    Get the latest creative news from FooBar about art, design and business.

    What's Hot

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನಲ್ಲಿ ‘ಬೀದಿ ನಾಟಕ ಸ್ಪರ್ಧೆ 2024’ | ಅಕ್ಟೋಬರ್ 5
    Competition

    ಬೆಂಗಳೂರಿನಲ್ಲಿ ‘ಬೀದಿ ನಾಟಕ ಸ್ಪರ್ಧೆ 2024’ | ಅಕ್ಟೋಬರ್ 5

    September 30, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಪರಂ ಹಿಸ್ಟರಿ ಸೆಂಟರ್ ಮತ್ತು ಪರಂ ಫೌಂಡೇಷನ್ ಇದರ ವತಿಯಿಂದ ಇತಿಹಾಸ ಮೇಲೊಂದು ಬೆಳಕು (ಯುವ ಮನಕ್ಕೆ ಭಾರತವನ್ನು ಅರಿಯುವ ಮಾರ್ಗ) ಎಂಬ ವಿಷಯದ ಬಗ್ಗೆ ‘ಬೀದಿ ನಾಟಕ ಸ್ಪರ್ಧೆ 2024’ಯನ್ನು ದಿನಾಂಕ 05 ಅಕ್ಟೋಬರ್ 2024ರಂದು ಬೆಂಗಳೂರಿನ ಬನಶಂಕರಿ 2ನೇ ಹಂತ, ಸುಚಿತ್ರ ಸಿನಿಮಾ ಮತ್ತು ಕಲ್ಚರಲ್ ಅಕಾಡೆಮಿಯಲ್ಲಿ ಹಮ್ಮಿಕೊಳ್ಳಲಾಗಿದೆ.

    ಸ್ಪರ್ಧೆಯ ವಿಜೇತರಿಗೆ ಮೊದಲನೇ ಬಹುಮಾನ ರೂ.10,000/-, ಎರಡನೇ ಬಹುಮಾನ ರೂ.8,000/- ಮತ್ತು ಮೂರನೇ ಬಹುಮಾನ ರೂ.5,000/- ನಗದು ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9066123286 ನ್ನು ಸಂಪರ್ಕಿಸಿರಿ.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಸುನಂದಾ ಬೆಳಗಾಂವಕರ ಇವರ ‘ನಾಸು’ ಕಾದಂಬರಿ
    Next Article ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕಮ್ಮಟಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 8
    roovari

    Comments are closed.

    Related Posts

    ಮೂಡುಬಿದಿರೆ ಕನ್ನಡ ಭವನದಲ್ಲಿ ‘ಛತ್ರಪತಿ ಶಿವಾಜಿ’ ಅದ್ದೂರಿ ತುಳು ಚಾರಿತ್ರಿಕ ನಾಟಕ | ಜೂನ್ 29

    June 28, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಮೈ ಮನಗಳ ಸುಳಿಯಲ್ಲಿ’ ನಾಟಕ ಪ್ರದರ್ಶನ | ಜೂನ್ 29 

    June 27, 2025

    ಚೆನ್ನವೀರ ಕಣವಿ ಕಾವ್ಯ ಸ್ಪರ್ಧೆ ಮತ್ತು ಶಾಂತಾದೇವಿ ಕಣವಿ ಕಥಾ ಸ್ಪರ್ಧೆಯ ಬಹುಮಾನ ಪ್ರದಾನ ಸಮಾರಂಭ | ಜೂನ್ 28

    June 27, 2025

    ಡಿವಿಜಿ ಪ್ರಶಸ್ತಿ ಪ್ರದಾನ ಸಮಾರಂಭ – 2025

    June 27, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.