Subscribe to Updates

    Get the latest creative news from FooBar about art, design and business.

    What's Hot

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಮಂಗಳೂರಿನ ಗಮಕ ಕಲಾ ಪರಿಷತ್ ವತಿಯಿಂದ ‘ಸುಭದ್ರಾ ಕಲ್ಯಾಣ’ ಪುರಾಣ ಪ್ರವಚನ
    Gamaka

    ಮಂಗಳೂರಿನ ಗಮಕ ಕಲಾ ಪರಿಷತ್ ವತಿಯಿಂದ ‘ಸುಭದ್ರಾ ಕಲ್ಯಾಣ’ ಪುರಾಣ ಪ್ರವಚನ

    May 30, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಗಮಕ ಕಲಾ ಪರಿಷತ್ತು ಮಂಗಳೂರು ತಾಲೂಕು ವತಿಯಿಂದ ‘ಅಧಿಕ ಮಾಸದ ಗಮಕ ಸಪ್ತಾಹ’ವನ್ನು ನಗರದ ವಿವಿಧ ದೇವಸ್ಥಾನಗಳಲ್ಲಿ ಏರ್ಪಡಿಸಲಾಗಿದೆ. ಅದರಂತೆ ಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಜರುಗಿದ ಸಪ್ತಾಹದ ಆರನೆಯ ದಿನದ ಕಾರ್ಯಕ್ರಮ ದಿನಾಂಕ 29 ಮೇ 2026ರಂದು ಕವಿ ಕುಮಾರವ್ಯಾಸ ಕೃತ ‘ಕರ್ನಾಟ ಭಾರತ ಕಥಾ ಮಂಜರಿ’ಯ ‘ಸುಭದ್ರಾ ಕಲ್ಯಾಣ’ ಕಥಾಭಾಗದ ಪುರಾಣ ಪ್ರವಚನ ನಡೆಯಿತು.

    ಯುವ ಗಮಕಿ ಮಧೂರು ರಾಮ ಪ್ರಕಾಶ ಕಲ್ಲೂರಾಯ ಕಾವ್ಯವಾಚನವನ್ನು ನೆರವೇರಿಸಿದರು. ಹೆಸರಾಂತ ಯಕ್ಷಗಾನ ಅರ್ಥಧಾರಿ – ಪ್ರವಚನಕಾರ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ವ್ಯಾಖ್ಯಾನ ನಡೆಸಿಕೊಟ್ಟರು. ಹಿರಿಯ ಗಮಕಿ, ಗಮಕ ಕಲಾ ಪರಿಷತ್ತಿನ ನಿರ್ದೇಶಕ ಸುರೇಶ್ ರಾವ್ ಅತ್ತೂರು ಸ್ವಾಗತಿಸಿ, ಸ್ತುತಿ ಗೀತೆಯನ್ನು ಹಾಡಿದರು. ಬಹುಸಂಖ್ಯೆಯ ಕಲಾಭಿಮಾನಿಗಳು ಮತ್ತು ಗಮಕ ಕಲಾ ಪರಿಷತ್ತಿನ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    baikady gamaka Music roovari
    Share. Facebook Twitter Pinterest LinkedIn Tumblr WhatsApp Email
    Previous Article‘ಸರಯೂ ಅಷ್ಠಾಹ’ದ ಐದನೇ ದಿನದ ಕಾರ್ಯಕ್ರಮದಲ್ಲಿ ‘ಯಕ್ಷ ಸರಯೂ’ ಬಿರುದು ಪ್ರದಾನ
    Next Article ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ರಾಗರತ್ನ ಮಾಲಿಕೆ- 49 ಸರಣಿ ಸಂಗೀತ ಕಾರ್ಯಕ್ರಮ | ಮೇ 31
    roovari

    Add Comment Cancel Reply


    Related Posts

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026

    ‘ಯಕ್ಷಸಾಧಕ’ ಪ್ರಶಸ್ತಿಗೆ ಪ್ರಸಿದ್ಧ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ ಆಯ್ಕೆ

    July 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.