Subscribe to Updates

    Get the latest creative news from FooBar about art, design and business.

    What's Hot

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026

    ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ‘ನೃತ್ಯ ಸಿಂಚನ’ | ಫೆಬ್ರವರಿ 21

    February 19, 2026

    ಮೈಸೂರಿನಲ್ಲಿ ‘ಹುತ್ತದಲ್ಲಿ ಹುತ್ತ’ ಅಪೂರ್ವ ಹಾಸ್ಯ ನಾಟಕ ಪ್ರದರ್ಶನ | ಫೆಬ್ರವರಿ 22

    February 19, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ‘ಸುದರ್ಶನ ವಿಜಯ’ ತಾಳಮದ್ದಳೆ
    Yakshagana

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ‘ಸುದರ್ಶನ ವಿಜಯ’ ತಾಳಮದ್ದಳೆ

    August 6, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು, ಪುತ್ತೂರು ಇದರ ವತಿಯಿಂದ ತಿಂಗಳ‌ ಸರಣಿ ತಾಳಮದ್ದಳೆ ‘ಸುದರ್ಶನ ವಿಜಯ’ವು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ‌ 5 ಆಗಸ್ಟ್2024 ರಂದು ನಡೆಯಿತು.

    ಕಾರ್ಯಕ್ರಮದ ಹಿಮ್ಮೇಳದಲ್ಲಿ ಸತೀಶ್ ಇರ್ದೆ , ನಿತೀಶ್ ಎಂಕಣ್ಣಮೂಲೆ , ಪದ್ಯಾಣ ಶಂಕರನಾರಾಯಣ ಭಟ್, ಮುರಳೀಧರ ಕಲ್ಲೂರಾಯ, ಅಚ್ಯುತ ಪಾಂಗಣ್ಣಾಯ ಕೋಡಿಬೈಲು ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ಹರಿಯಾಗಿ ಗುಂಡ್ಯಡ್ಕ ಈಶ್ವರ ಭಟ್ ಮಹಾಲಕ್ಷ್ಮಿಯಾಗಿ ಭಾಸ್ಕರ್ ಬಾರ್ಯ, ಸುದರ್ಶನನಾಗಿ ಗುಡ್ಡಪ್ಪ ಬಲ್ಯ, ಶತ್ರುಪ್ರಸೂದನನಾಗಿ ಸುಬ್ಬಪ್ಪ ಕೈಕಂಬ ಮತ್ತು ಮಾಂಬಾಡಿ ವೇಣುಗೋಪಾಲ ಭಟ್ ಹಾಗೂ ದೇವೇಂದ್ರನಾಗಿ ಬಡೆಕ್ಕಿಲ ಚಂದ್ರಶೇಖರ್ ಭಟ್ ಪಾತ್ರ ನಿರ್ವಹಿಸಿದರು. ಟಿ ರಂಗನಾಥ ರಾವ್‌ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡಿನ ರಂಗಚಿನ್ನಾರಿ ವತಿಯಿಂದ ‘ರಂಗ ಸಂಸ್ಕೃತಿ’ ಕಾರ್ಯಾಗಾರ | ಆಗಸ್ಟ್ 8
    Next Article ಡಾ. ಶೀತಲ್ ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆ
    roovari

    Comments are closed.

    Related Posts

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026

    ಉಮಾಮಹೇಶ್ವರ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

    February 18, 2026

    ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ

    February 18, 2026

    ಅತ್ತಾವರ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ‘ಯಕ್ಷ ಗಾನಾರ್ಚನೆ’

    February 17, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.