Subscribe to Updates

    Get the latest creative news from FooBar about art, design and business.

    What's Hot

    ತೆಕ್ಕಟ್ಟೆಯಲ್ಲಿ ಯಕ್ಷ-ಗಾನ-ನಮನ

    June 27, 2025

    ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್. ಆರ್. ಹೆಗ್ಡೆ ಜಂಟಿ ಹೆಸರಿನ ಪ್ರಶಸ್ತಿಗೆ ಇತಿಹಾಸ ತಜ್ಞೆ ಡಾ. ಮಾಲತಿ ಕೃಷ್ಣಮೂರ್ತಿ ಆಯ್ಕೆ

    June 27, 2025

    ಧಾರವಾಡದ ರಂಗಾಯಣದಲ್ಲಿ ಯಶಸ್ವಿಯಾಗಿ ನಡೆದ ‘ಗುರು ಗುಣಗಾನ’

    June 27, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮೇಲುಕೋಟೆ ಪು.ತಿ.ನ. ಕಲಾಮಂದಿರದಲ್ಲಿ ‘ಸುಗ್ಗಿ ಮಕ್ಕಳ ನಾಟಕೋತ್ಸವ -2025’ | ಮಾರ್ಚ್ 01 ಮತ್ತು 02
    Drama

    ಮೇಲುಕೋಟೆ ಪು.ತಿ.ನ. ಕಲಾಮಂದಿರದಲ್ಲಿ ‘ಸುಗ್ಗಿ ಮಕ್ಕಳ ನಾಟಕೋತ್ಸವ -2025’ | ಮಾರ್ಚ್ 01 ಮತ್ತು 02

    February 26, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೇಲುಕೋಟೆ : ದೃಶ್ಯ ಟ್ರಸ್ಟ್ (ರಿ.) ಮೇಲುಕೋಟೆ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಡ್ಯ, ಪು.ತಿ.ನ. ಟ್ರಸ್ಟ್ (ರಿ.) ಮೇಲುಕೋಟೆ ಮತ್ತು ಕರ್ನಾಟಕ ಸಂಘ ಮಂಡ್ಯ ಇವರ ಸಹಯೋಗದೊಂದಿಗೆ ದಿ. ಸುಘೋಷ ಕೌಲಗಿರವರ ಸವಿ ನೆನಪಿಗಾಗಿ ಆಯೋಜಿಸುವ ‘ಸುಗ್ಗಿ ಮಕ್ಕಳ ನಾಟಕೋತ್ಸವ -2025’ವನ್ನು ದಿನಾಂಕ 01 ಮತ್ತು 02 ಮಾರ್ಚ್ 2025ರಂದು ಸಂಜೆ 7-00 ಗಂಟೆಗೆ ಮೇಲುಕೋಟೆ ಪು.ತಿ.ನ. ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

    ದಿನಾಂಕ 01 ಮಾರ್ಚ್ 2025ರಂದು ಸದ್ವಿದ್ಯಾ ರಂಗತಂಡ ಮಂಡ್ಯ ಇವರು ಕುವೆಂಪು ರಚಿಸಿರುವ ಬೊಮ್ಮನಹಳ್ಳಿಯ ಕಿಂದರಿ ಜೋಗಿ ನಾಟಕ ಪ್ರದರ್ಶನ ನೀಡಲಿದ್ದಾರೆ. ಈ ನಾಟಕಕ್ಕೆ ದಿಗ್ವಿಜಯ ಹೆಗ್ಗೋಡು ಇವರು ಸಂಗೀತ ನೀಡಿದ್ದು, ಅಜಯ್ ನೀನಾಸಂ ಇವರು ವಿನ್ಯಾಸ ಮತ್ತು ನಿರ್ದೇಶನ ಮಾಡಿದ್ದಾರೆ.

    ದಿನಾಂಕ 02 ಮಾರ್ಚ್ 2025ರಂದು ದೊಡ್ಡಬ್ಯಾಡರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಂದ ಮೂಡಲಪಾಯ ಯಕ್ಷಗಾನ ಪ್ರಸಂಗ ‘ಕರ್ಣ ಅರ್ಜುನರ ಕಾಳಗ’ ಪ್ರದರ್ಶನಗೊಳ್ಳಲಿದೆ. ರವೀಂದ್ರ ತಲಕಾಡು ಇವರು ಭಾಗವತಿಕೆ ಮತ್ತು ಮದ್ದಳೆ, ನಾರಾಯಣಸ್ವಾಮಿ ಮುಖವಾಣಿ, ಮಂಜುನಾಥ ಎಲ್. ಬಡಿಗೇರ ರಂಗ ಪರಿಷ್ಕರಣೆ ಹಾಗೂ ಸೋಮಣ್ಣ ಮತ್ತು ಅರ್ಪಿತಾ ಇವರು ರಂಗನಿರ್ವಾಣೆ ಮಾಡಲಿರುವರು.

    drama yakshagana
    Share. Facebook Twitter Pinterest LinkedIn Tumblr WhatsApp Email
    Previous Articleಬಿರುನಾಣಿಯಲ್ಲಿ ಕ.ಸಾ.ಪ.ದಿಂದ ಕೈಬುಲಿರ ಪಾರ್ವತಿ ಬೋಪಯ್ಯ ದತ್ತಿ ಕಾರ್ಯಕ್ರಮ
    Next Article ಕಾಸರಗೋಡು ಕನ್ನಡ ಸಾಹಿತ್ಯ ಪರಿಷತ್ತಿನಿಂದ ‘ಉಪನ್ಯಾಸ ಮತ್ತು ಕವಿ ಕಾವ್ಯ ಸಂವಾದ’ | ಮಾರ್ಚ್ 01
    roovari

    Add Comment Cancel Reply


    Related Posts

    ತೆಕ್ಕಟ್ಟೆಯಲ್ಲಿ ಯಕ್ಷ-ಗಾನ-ನಮನ

    June 27, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಮೈ ಮನಗಳ ಸುಳಿಯಲ್ಲಿ’ ನಾಟಕ ಪ್ರದರ್ಶನ | ಜೂನ್ 29 

    June 27, 2025

    ಮೈಸೂರಿನ ಕಿರು ರಂಗಮಂದಿರದಲ್ಲಿ ‘ಅನುಮಾನದ ಅವಾಂತರ’ ಹಾಸ್ಯ ನಾಟಕ ಪ್ರದರ್ಶನ | ಜೂನ್ 28

    June 27, 2025

    ನೀನಾಸಂ ರಂಗ ಶಿಕ್ಷಣಕ್ಕೆ ಹಾರಂಬಿ ಯತಿನ್ ಆಯ್ಕೆ

    June 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.