Subscribe to Updates

    Get the latest creative news from FooBar about art, design and business.

    What's Hot

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಸಂವಾಹಿನಿ ಹಳೆ ವಿದ್ಯಾರ್ಥಿ ಸಂಘದ ಅಡಿಯಲ್ಲಿ ‘ಯಾದೇ’ ಸಂಭ್ರಮಾಚರಣೆ

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೈಂದೂರಿನ “ಸುರಭಿ” ತಂಡದಿಂದ “ವಿಶ್ವ ರಂಗಭೂಮಿ ದಿನಾಚರಣೆ”
    Drama

    ಬೈಂದೂರಿನ “ಸುರಭಿ” ತಂಡದಿಂದ “ವಿಶ್ವ ರಂಗಭೂಮಿ ದಿನಾಚರಣೆ”

    March 29, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    29 ಮಾರ್ಚ್ 2023, ಬೈಂದೂರು: ಸುರಭಿ (ರಿ.) ಬೈಂದೂರು ಹಾಗೂ ರೋಟರಿ ಕ್ಲಬ್ ಬೈಂದೂರು ಇವರ ಸಹಭಾಗಿತ್ವದೊಂದಿಗೆ ನಡೆಸಿದ “ವಿಶ್ವ ರಂಗಭೂಮಿ ದಿನಾಚರಣೆ”ಯು ದಿನಾಂಕ 27-03-2023ರಂದು ರೋಟರಿ ಭವನ ಬೈಂದೂರು ಇಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಂ. ಗೋವಿಂದ, ಮಾಜಿ ಅಧ್ಯಕ್ಷರು ರೋಟರಿ ಕ್ಲಬ್ ಬೈಂದೂರು ಹಾಗೂ ಶ್ರೀ ಉದಯ ಆಚಾರ್ಯ ಅಧ್ಯಕ್ಷರು ರೋಟರಿ ಕ್ಲಬ್ ಬೈಂದೂರು ಇವರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಹಿರಿಯ ರಂಗ ಕಲಾವಿದ ಆರ್.ಡಿ.ಟೈಲರ್ (ರುಕ್ಕು ಟೈಲರ್) ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

    ನಾಗರಾಜ್ ಪಿ. ಯಡ್ತರೆ, ಅಧ್ಯಕ್ಷರು ಸುರಭಿ ಬೈಂದೂರು ಇವರ ಘನ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭಾಸ್ಕರ ಬಾಡ ಕಾರ್ಯದರ್ಶಿ ಸುರಭಿ ಬೈಂದೂರು ಇವರು ಸ್ವಾಗತಿಸಿದರು. ಶ್ರೀ ಆನಂದ ಮುದ್ದೋಡಿ ಇವರು ರಂಗ ಭೂಮಿ ಸಂದೇಶ ವಾಚಿಸಿದರು. ಸುಧಾಕರ್ ಪಿ. ಬೈಂದೂರು ನಿರೂಪಿಸಿ, ರಾಮಕೃಷ್ಣ ದೇವಾಡಿಗ ಧನ್ಯವಾದ ಸಮರ್ಪಿಸಿದರು.

    ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾಜೇಂದ್ರ ಕಾರಂತ್ ಬೆಂಗಳೂರು ರಚಿಸಿ, ಯೋಗಿ ಬಂಕೇಶ್ವರ್ ನಿರ್ದೇಶಿಸಿದ ಸುರಭಿ ತಂಡದ ಕಲಾವಿದರು ಪ್ರಸ್ತುತ ಪಡಿಸಿದ “ತಂತಿ” ನಾಟಕ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಹಾಗೂ ಗೌರವಾರ್ಪಣೆ
    Next Article ಯಕ್ಷ ರಂಗಾಯಣ ಕಾರ್ಕಳದಲ್ಲಿ ವಿಶ್ವರಂಗಭೂಮಿ ದಿನಾಚರಣೆ
    roovari

    Add Comment Cancel Reply


    Related Posts

    ಬೆಂಗಳೂರಿನ ರಂಗಶಂಕರದಲ್ಲಿ ‘ರೊಶೊಮನ್’ ನಾಟಕ ಪ್ರದರ್ಶನ | ಮೇ 17

    May 13, 2025

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ವಿಶ್ವಾವಸು ನಾಟಕ ಪ್ರಾರಂಭೋತ್ಸವ | ಮೇ 17 ಮತ್ತು 18

    May 12, 2025

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಕಲಾಕುಲ್ ಕೊಂಕಣಿ ನಾಟಕ ರೆಪರ್ಟರಿಗೆ ಅರ್ಜಿ ಆಹ್ವಾನ

    May 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.